Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!

Gruha Lakshmi Scheme समाचार

Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!
SiddaramaiahFive Guarantee SchemesCongress Government
  • 📰 Zee News
  • ⏱ Reading Time:
  • 17 sec. here
  • 10 min. at publisher
  • 📊 Quality Score:
  • News: 38%
  • Publisher: 63%

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್‌ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.

Gruha Lakshmi Scheme : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಯೋಜನೆಗಳಲ್ಲಿ ಒಂದಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳವಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ಕುಟುಂಬದ ಯಜಮಾನಿ or ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಸಿಗಲ್ಲAAP, BPL & ‌APL ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಮಾತ್ರ ಹಣ ಸಿಗುತ್ತದೆMilk For Skinರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ʼಗೃಹಲಕ್ಷ್ಮಿʼ ಯೋಜನೆಯನ್ನು ರೂಪಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Arecanut Price in Karnataka July 9th: ಶಿವಮೊಗ್ಗ, ಯಲ್ಲಾಪುರ & ಸಿದ್ದಾಪುರದಲ್ಲಿ ಇಂದಿನ ಅಡಿಕೆ ಧಾರಣೆ6 ಬಾರಿ ಗರ್ಭಪಾತ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Siddaramaiah Five Guarantee Schemes Congress Government Women Empowerment Economic Empowerment Of Women Department Of Food And Civil Supplies Karnataka Politics

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Gruha Lakshmi: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ!Gruha Lakshmi: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ!ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ.
और पढो »

Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
और पढो »

Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!ಇಲ್ಲಿವರೆಗೂ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.
और पढो »

GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
और पढो »

Guarantee Schemes: ಗೃಹಲಕ್ಷ್ಮಿ & ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಸ್ಯಾಡ್‌ ನ್ಯೂಸ್!Guarantee Schemes: ಗೃಹಲಕ್ಷ್ಮಿ & ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಸ್ಯಾಡ್‌ ನ್ಯೂಸ್!ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಸಿದ್ದರಾಮಯ್ಯರ ಸರ್ಕಾರ ಒಂದು ರೀತಿ ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸುತ್ತಿದೆ ಅಂತಾ ಆಕ್ರೋಶ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಬೆಲೆ ಏರಿಕೆ ನೀತಿಯನ್ನು ಪಾಲಿಸುತ್ತಿದೆ.
और पढो »

ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ!ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ!ಈಗಾಗಲೇ ʼಗೃಹಲಕ್ಷ್ಮೀʼ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 10 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. 11ನೇ ಕಂತಿನ ಹಣ ಕೆಲವೇ ದಿನಗಳಲ್ಲಿ ತಲುಪಬೇಕಿದೆ.
और पढो »



Render Time: 2025-02-15 18:18:32