Gruhalakshmi: ರಾಜ್ಯದ ಗೃಹಿಣಿಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ರೂ. ಹಣ ಪಡೆಯುತ್ತಿದ್ದಾರೆ. ಇದೀಗ ಹಣ ಪಡೆಯುತ್ತಿರುವ ಗೃಹಿಣಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಘೋಷಣೆ ಮಾಡಿದ್ದಾರೆ.
Gruha Lakshmi: ಗೃಹಲಕ್ಷ್ಮಿ ಹಣದ ಜೊತೆಗೆ ಸಿಗಲಿದೆ ಬಂಪರ್ ಗಿಫ್ಟ್! ಜಸ್ಟ್ ಹೀಗೆ ಮಾಡಿ ಸಾಕು ಎಂದ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯದ ಗೃಹಿಣಿಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ರೂ. ಹಣ ಪಡೆಯುತ್ತಿದ್ದಾರೆ. ಇದೀಗ ಹಣ ಪಡೆಯುತ್ತಿರುವ ಗೃಹಿಣಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಘೋಷಣೆ ಮಾಡಿದ್ದಾರೆ./11 ಈಗಾಗಲೇ ಗೃಹ ಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರು ಮತ್ತೊಂದು ಬಂಪರ್ ಗಿಫ್ಟ್ ಗಿಟ್ಟಿಸಿಕೊಳ್ಳುವ ಅವಕಾಶ ಕಲ್ಪಿಸಿ ಕೊಡಲಾಗಿದೆ.ಹಾಗದರೆ ಆ ಗಿಫ್ಟ್ ಪಡೆಯುವುದು ಹೇಗೆ? ಇದನ್ನು ಪಡೆಯಲು ಏನು ಮಾಡಬೇಕು ಎನ್ನುವ ಪ್ರಶ್ನೆ ನಿಮ್ಮಲಿಯೂ ಇರಬಹುದು. ಅದಕ್ಕೆ ಉತ್ತರ ಇಲ್ಲಿದೆ.ಗೃಹಿಣಿಯರು ರೀಲ್ಸ್ ಮಾಡಿ ಬಂಪರ್ ಗಿಫ್ಟ್ ಗೆಲ್ಲಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ.
Lakshmi Hebbalkar Siddaramaih Congress DK Shivakumar Gruhalakshmi Yojna Guarantee Scheme ಗೃಹಲಕ್ಷ್ಮಿ ಗೃಹಲಕ್ಷ್ಮಿ ಹಣ ಗೃಹಲಕ್ಷ್ಮಿ ಹಣ ಬರುವುದು ಯಾವಾಗ ಗೃಹಲಕ್ಷ್ಮಿ ಹಣ ಬರದಿರಲು ಕಾರಣ ಗೃಹಲಕ್ಷ್ಮಿ ಗಿಫ್ಟ್ ರೀಲ್ಸ್ ಮಾಡಿ ಹಣ ಗೆಲ್ಲಿ When Will Gruha Lakshmi Money Come Gruha Lakshmi Money Date Why I Didnot Get Gruha Lakshmi Money Gruhalakshmi Scheme Do Reels Win Money Lakshmi Hebbalkar New Announcement Lakshmi Hebbalkar About Gruha Lakshmi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Gruha Lakshmi Scheme: ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬರದಿದ್ರೆ ಇಂದೇ ಈ ಕೆಲಸ ಮಾಡಿಗೃಹಲಕ್ಷ್ಮಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
और पढो »
Gruha Lakshmi: ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi Scheme: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿರಲಿಲ್ಲ. ಇದೀಗ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
और पढो »
ಗೃಹಲಕ್ಷ್ಮಿ ಯೋಜನೆ ಹಣ ಜಮಾ ವಿಳಂಬದ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!ಕೆಲವು ಜಿಲ್ಲೆಗಳ ಯಜಮಾನಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲಾಗಿದೆ. ಬಾಕಿ ಹಣ ಜಮಾ ಆಗದಂತ ಯಜಮಾನಿಯರ ಖಾತೆಗೆ ಇನ್ನೂ ನಾಲ್ಕೈದು ದಿನಗಳಲ್ಲಿ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
और पढो »
Guarantee Schemes: ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್ ತಿಳಿಯಲು ಇಷ್ಟು ಮಾಡಿಈಗಾಗಲೇ ಮೇ ತಿಂಗಳವರೆಗೆ 10 ಕಂತುಗಳ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈ
और पढो »
ಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಎಳನೀರು ಮೂತ್ರಪಿಂಡದ ಕಲ್ಲುಗಳಿಗೆ ಮಾಂತ್ರಿಕ ಪರಿಹಾರವಾಗಿದೆ. ಇದರ ಸೇವನೆ ಮೂಲಕ ಮೂತ್ರಪಿಂಡದ ಕಲ್ಲುಗಳನ್ನು ತೆಗೆದು ಹಾಕಬಹುದು.
और पढो »
Gruha Lakshmi Yojana: ಈ ಜಿಲ್ಲೆಯ ಮಹಿಳೆಯರಿಗೆ ಸಿಕ್ತು ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ!ಮೊದಲ ಹಂತದಲ್ಲಿ ಪ್ರಸ್ತುತ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು & ಕೋಲಾರ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿದೆ.
और पढो »