ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ.
Gruha Lakshmi Yojana : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಈ ನಿಯಮದಡಿ ಬರದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ. ರಾಜ್ಯದಲ್ಲಿ BPL ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮ ನಡೆಯುತ್ತಿವೆಈ ಹಣ್ಣನ್ನು ಮೊಸರಿನಲ್ಲಿ ಬೆರೆಸಿ ತಿನ್ನಿ..
ಇಂತವರ ರೇಷನ್ ಕಾರ್ಡ್‌ಗಳನ್ನು ಕ್ಯಾನ್ಸಲ್ ಮಾಡುವುದಕ್ಕೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ವಿಚಾರದಲ್ಲಿ ಸಹ ಹಲವು ಮಹಿಳೆಯರು ಸುಳ್ಳು ಮಾಹಿತಿ ನೀಡಿ ಪ್ರತಿ ತಿಂಗಳು ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರಂತೆ. ಹೆಚ್ಚು ಆದಾಯ ಹೊಂದಿರುವವರು ಮತ್ತು ಟ್ಯಾಕ್ಸ್ ಪಾವತಿ ಮಾಡುತ್ತಿರುವವರು ಸಹ ಗೃಹಲಕ್ಷ್ಮಿಯೋಜನೆಯ ಫಲಾನುಭವಿಗಳಾಗಿದ್ದಾರೆ. ಇಂತವರನ್ನು ಹುಡುಕುವ ಪ್ರಕ್ರಿಯೆಯನ್ನು ಸರ್ಕಾರ ಶುರುಮಾಡಿದೆ.ಈ ಒಂದು ಕೆಲಸವನ್ನು ಬಹಳ ಸ್ಟ್ರಿಕ್ಟ್ ಆಗಿ ನಡೆಸಲಾಗುತ್ತಿದ್ದು, ಸುಳ್ಳು ಹೇಳಿ ಸೌಲಭ್ಯ ಪಡೆಯುತ್ತಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಕ್ಯಾನ್ಸಲ್ ಮಾಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
BPL Ration Card Gruha Lakshmi Karnataka Gruha Lakshmi Yojana Gruha Lakshmi Scheme Karnataka Government Gruhalakshmi Portal Congress Government
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
और पढो »
ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ವಾ? ಕೂಡಲೇ ಈ ದಾಖಲೆಗಳನ್ನು ನೀಡಿ ಹಣ ಪಡೆಯಿರಿ!ಈಗಾಗಲೇ ʼಗೃಹಲಕ್ಷ್ಮೀʼ ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 10 ಕಂತುಗಳ ಹಣವನ್ನು ಜಮಾ ಮಾಡಲಾಗಿದೆ. 11ನೇ ಕಂತಿನ ಹಣ ಕೆಲವೇ ದಿನಗಳಲ್ಲಿ ತಲುಪಬೇಕಿದೆ.
और पढो »
ತೆಲಂಗಾಣದ ಬ್ಯಾಂಕ್’ಗೆ ಹಣ ವರ್ಗಾವಣೆ, ಸೋನಿಯಾ ಗಾಂಧಿಗೂ ಹಣ ಪಾವತಿಯ ಅನುಮಾನ: ಆರ್ ಅಶೋಕ್ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್ ಬ್ಯಾಂಕ್’ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು.
और पढो »
Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
और पढो »
ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆನವದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದರು.
और पढो »
ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
और पढो »