Gruha Lakshmi: ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಎರಡು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ.
Gruha Lakshmi : ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಎರಡು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ.ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಎರಡು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ.
ಪ್ರತಿ ತಿಂಗಳಿಗೊಮ್ಮೆ ಖಾತೆ ಸೇರಬೇಕಿದ್ದ ಗೃಹಲಕ್ಷ್ಮಿ ಹಣ ಇದೀಗ ಮೂರು ತಿಂಗಳು ವಿಳಂಬವಾಗುತ್ತಿದೆ, ಜನ ಅಂತೂ ದುಡ್ಡು ಈ ತಿಂಗಳು ಬರುತ್ತೆ, ಇನ್ನೇನು ಮುಂದಿನ ತಿಂಗಳು ಬರಬಹುದು ಎಂದು ಕಾದು ಕಾದು ಸುಸ್ತಾಗಿದ್ದಾರೆ.ಜುಲೈ ತಿಂಗಳು ಹಾಗೂ ಆಗಸ್ಟ್ ತಿಂಗಳಿನ ಗೃಹಲಕ್ಷ್ಮಿ ಹಣ ಇನ್ನೂ ಗೃಹಲಕ್ಷ್ಮಿಯರ ಖಾತೆ ಸೇರಬೇಕಿದೆ. ಈಗ ಸಪ್ಟೆಂಬರ್ ತಿಂಗಳ ಮಧ್ಯದಲ್ಲಿದ್ದು, ಈ ತಿಂಗಳ ಹಣ ಸೇರಿಸಿದರೆ, ಒಟ್ಟು ಮೂರು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆ ಸೇರಬೇಕಿದೆ. ಅಂದರೆ ಒಟ್ಟು ರೂ. 6000 ಹಣ ಗೃಹಲಕ್ಷ್ಮಿಯರ ಖಾತೆ ಸೇರಬೇಕಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀ ಹೆಬ್ಬಾಳ್ಕರ್ ಕರ್ನಾಟಕ ಸರ್ಕಾರ ಕಾಂಗ್ರೆಸ್ Gruha Lakshmi Scheme 2024 Laxmi Hebbalkar Gruha Lakshmi Karnataka Government Congress Gruhalakshmi ಗೃಹಲಕ್ಷ್ಮಿ ಹಣ ಬಿಡುಗಡೆ ದಿನಾಂಕ ಗೃಹಲಕ್ಷ್ಮಿ ಹಣ ಬಿಡುಗಡೆ ಯಾವಾಗ ಗೃಹಲಕ್ಷ್ಮಿ ಹಣ ಬಿಡುಗಡೆ When Does Gruhalakshmi Amount Come Gruhalakshmi Amount Release Date Gruhalakshmi Amount Date Gruhalakshmi Amount Credit Date Gruhalakshmi Amount This Month Gruhalakshmi Money Gruhalakshmi Money Release Date Gruhalakshmi Date Gruha Lakshmi Scheme Gruha Lakshmi Scheme 2024 Gruha Lakshmi Status ಗೃಹಲಕ್ಷ್ಮಿ Amount Status DBT Status Check Gruhalakshmi Gruhalakshmi Scheme Status ಗೃಹಲಕ್ಷ್ಮೀ ಯೋಜನೆ ಗೃಹಲಕ್ಷ್ಮೀ ಹಣ ಮಹಿಳೆಯರ ಖಾತೆಗೆ ಹಣ Laxmi Hebbalkar Gruha Lakshmi Karnataka Government Kannada News Congress Congress Government
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೃಹಿಣಿಯರಿಗೆ ಗುಡ್ ನ್ಯೂಸ್...! ಈ ದಿನದಂದು ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆಇದುವರೆಗೆ ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
और पढो »
ಮಕ್ಕಳಿಗೆ 18 ವರ್ಷವಾಗುವಾಗ ಹೆತ್ತವರ ಕೈ ಸೇರುವುದು 78 ಲಕ್ಷ ರೂಪಾಯಿ!ಸರ್ಕಾರದ ಈ ಯೋಜನೆಗೆ ಇಂದೇ ನೋಂದಾಯಿಸಿಕೊಳ್ಳಿ18 ವರ್ಷದೊಳಗಿನ ಮಕ್ಕಳ ಹೆಸರಿನಲ್ಲಿಈ ಯೋಜನೆಯಲ್ಲಿ ಖಾತೆ ತೆರೆಯಬಹುದು. ಮಗುವಿಗೆ 18 ವರ್ಷ ತುಂಬಿದಾಗ ನಿಮ್ಮ ಕೈಗೆ ದೊಡ್ಡ ಮೊತ್ತದ ಹಣ ಬಂದು ಸೇರುತ್ತದೆ.
और पढो »
ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಅಪ್ಲೈ ಮಾಡಿದ್ರೆ ತಿಂಗಳಿಗೆ ಖಾತೆ ಸೇರುತ್ತೆ 3000 ರೂ.PM Kisan Mandhan Yojana: ದೇಶದ ರೈತಾಪಿ ವರ್ಗದ ಜನರಿಗೆ ವೃದ್ದಾಪ್ಯದಲ್ಲಿ ಆರ್ಥಿಕ ನೆರವನ್ನು ನೀಡುವ ನಿಟ್ಟಿನಲ್ಲಿ 2019ರಲ್ಲಿ ಪ್ರಧಾನಮಂತ್ರಿ ಮಾನಧನ್ ಯೋಜನೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿತು. ಈ ಯೋಜನೆಯಲ್ಲಿ ಅರ್ಹ ವೃದ್ಧ ರೈತರಿಗೆ ಮಾಸಿಕ 3000 ರೂ.ಗಳ ಪಿಂಚನಿಯನ್ನು ನೀಡಲಾಗುತ್ತದೆ.
और पढो »
Happy Krishna Janmashtami 2024: ಕೃಷ್ಣ ಜನ್ಮಾಷ್ಟಮಿ ವಿಶೇಷ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಕಳಿಸಲು ಇಲ್ಲಿವೆ ಶುಭ ಸಂದೇಶಗಳುHappy Krishna Janmashtami 2024: ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೆ ಕಳಿಸಲು ಸುಂದರವಾದ ಸಂದೇಶಗಳು ಇಲ್ಲಿವೆ...
और पढो »
ಬೆಳಿಗ್ಗೆ ಎದ್ದಾಗ ಇದನ್ನು ಅಗಿದರೆ ಸಾಕು, ದಿನವಿಡೀ ಬಾಯಿಯ ದುರ್ನಾತ ಬರುವುದಿಲ್ಲ.. ಶುಗರ್ ಕೂಡ ಕಂಟ್ರೋಲ್ ಆಗುತ್ತದೆ!ಬ್ರಷ್ ಮಾಡಿದ ಬಳಿಕವೂ ನಿಮ್ಮ ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ಈ 5 ಮನೆಮದ್ದುಗಳನ್ನು ಅಳವಡಿಸಿಕೊಳ್ಳಿ.
और पढो »
ಹಲ್ಲಿ ಬೀಳುವುದರ ಅರ್ಥವೇನು? ದೇಹದ ಈ ಭಾಗಗಳ ಮೇಲೆ ಹಲ್ಲಿ ಬಿದ್ದರೆ ಕೈ ಸೇರುತ್ತೆ ಅಪಾರ ಸಂಪತ್ತು... !Lizard Falling Meaning: ದೇಹದ ಈ ಭಾಗದಲ್ಲಿ ಹಲ್ಲಿ ಬಿದ್ದರೆ ನಿಮ್ಮ ದಾರಿಯಲ್ಲಿ ಬಹಳಷ್ಟು ಸಂಪತ್ತು ಹರಿಯುತ್ತದೆ
और पढो »