ಹಣ ಬರದಿರುವ ಮಹಿಳೆಯರು ತಮ್ಮ ದಾಖಲೆಗಳನ್ನು ಸರಿಪಡಿಸಬೇಕು. ಈ ಬಗ್ಗೆ ಸರ್ಕಾರ ಈಗಾಗಲೇ ಹಲವು ಬಾರಿ ಮಹಿಳೆಯರಿಗೆ ಅರಿವು ಮೂಡಿಸಿದೆ. ಆದರೂ ಆಧಾರ್ ಕಾರ್ಡ್ ಸಿಡಿಂಗ್ ಸಮಸ್ಯೆ, ಬ್ಯಾಂಕ್ ಖಾತೆ ನಿಷ್ಕ್ರಿಯ, ರೇಷನ್ ಕಾರ್ಡ್ ಅಪ್‌ಡೇಟ್ ಇತ್ಯಾದಿ ಸಮಸ್ಯೆಯಾಗಿದ್ದು, ಮಹಿಳೆಯರು ಇಂತಹ ದಾಖಲೆಗಳನ್ನು ಕೂಡಲೇ ಸರಿಪಡಿಸಬೇಕೆಂದು ಸೂಚನೆ ನೀಡಲಾಗಿದೆ.
Karnataka Gruha Lakshmi Scheme : ಗೃಹಲಕ್ಷ್ಮಿ ಯೋಜನೆಯ ಹಣ ಇದೇ ತಿಂಗಳ 20ರೊಳಗೆ ಮಹಿಳೆಯರ ಖಾತೆಗೆ ಜಮಾ ಆಗಬಹುದು ಎಂದು ಹೇಳಲಾಗುತ್ತಿದೆ. ಇನ್ನುಂದೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಯೋಜನೆಯ ಹಣ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.11 & 12ನೇ ಕಂತಿನ ಗೃಹಲಕ್ಷ್ಮಿ ಹಣಕ್ಕಾಗಿ ಬಹುತೇಕ ಮಹಿಳೆಯರು ಕಾಯುತ್ತಿದ್ದಾರೆಸ್ನೇಹಿತೆಯ ಪತಿಗೆ ಅಣ್ಣ ಎಂದು ರಾಖಿ ಕಟ್ಟಿದ್ಳು… ಆದ್ರೆ ಆತನಿಂದಲೇ ಮದುವೆಗೂ ಮುನ್ನ ಗರ್ಭಿಣಿಯಾದ್ಳು ಈ ಪ್ರಸಿದ್ಧ ನಟಿ!ಹುಡುಗರ ಜೊತೆ ರೂಮ್‌ನಲ್ಲಿದ್ದ ಸ್ಟಾರ್ ನಟಿಗೆ, ಮ್ಯಾನೇಜರ್‌ನಿಂದ ಮೋಸ..
ಯಾ ದಾಖಲೆಗಳು ಸರಿಯಾಗಿರುತ್ತವೋ ಅವರಿಗೆ ಮಾತ್ರ ಯೋಜನೆಯ ಹಣ ಜಮಾ ಆಗುತ್ತದೆ. ಇಲ್ಲದಿದ್ದರೆ ಆಗುವುದಿಲ್ಲ, ಹೀಗಾಗಿ ಕೂಡಲೇ ಏನಾದರೂ ತಪ್ಪುಗಳಿದ್ದರೆ ಅದನ್ನು ಸರಿಪಡಿಸಬೇಕಾಗಿದೆ.ಇನ್ನು ಹಣ ಬಂದಿರುವ ಬಗ್ಗೆ ಪರಿಶೀಲಿಸಲು ಮಹಿಳೆಯಡು DBT ಕರ್ನಾಟಕ ಎಂಬ ಆಪ್ ಡೌನ್‌ಲೋಟ್ ಮಾಡಿಕೊಳ್ಳಬೇಕು. ನಂತರ ಅದರಲ್ಲಿ ನಿಮ್ಮ ಹೆಸರು ನಮೂದಿಸಿ ಹಣ ಜಮಾ ಆಗಿರುವ ಬಗ್ಗೆ ಪರಿಶೀಲಿಸಬಹುದು.
Karnataka Gruha Lakshmi Scheme Gruha Lakshmi Scheme Siddaramaiah Congress Government Guarantee Schemes Lakshmi Hebbalkar Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Gruhalakshmi Scheme: ಇನ್ಮುಂದೆ ಯಾರಿಗಿರಲ್ಲ ಗೃಹಲಕ್ಷ್ಮಿ ಭಾಗ್ಯ..?ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮೆ ಆಗುತ್ತಿದೆ. ಆದರೆ ಇದೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾಗಿದ್ದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ.
और पढो »
Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.
और पढो »
Gruha Lakshmi: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ!ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಕ್ರಮಗಳು ನಡೆಯುತ್ತಿವೆ. ಅರ್ಹತೆ ಇಲ್ಲದವರು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರಂತೆ.
और पढो »
Gruha Lakshmi Scheme: ಈ ದಿನ ಜಮೆಯಾಗಲಿದೆ ʼಗೃಹಲಕ್ಷ್ಮೀʼ ಜೂನ್ ತಿಂಗಳ ಹಣ!ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ʼಗೃಹಲಕ್ಷ್ಮೀʼ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಯೋಜನೆಗೆ ಬಿಪಿಎಲ್, ಎಪಿಎಲ್ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ.
और पढो »
Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
और पढो »
Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!ಇಲ್ಲಿವರೆಗೂ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.
और पढो »