Gruha Lakshmi Yojana: ಈ ಜಿಲ್ಲೆಯ ಮಹಿಳೆಯರಿಗೆ ಸಿಕ್ತು ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ!

Gruha Lakshmi Yojana समाचार

Gruha Lakshmi Yojana: ಈ ಜಿಲ್ಲೆಯ ಮಹಿಳೆಯರಿಗೆ ಸಿಕ್ತು ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ!
SiddaramaiahCongress GovernmentPanch Guarantee
  • 📰 Zee News
  • ⏱ Reading Time:
  • 44 sec. here
  • 9 min. at publisher
  • 📊 Quality Score:
  • News: 45%
  • Publisher: 63%

ಮೊದಲ ಹಂತದಲ್ಲಿ ಪ್ರಸ್ತುತ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು & ಕೋಲಾರ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿದೆ.

Gruha Lakshmi Yojana : ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4,000 ರೂ. ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ.ಈ ಜಿಲ್ಲೆಯ ಮಹಿಳೆಯರಿಗೆ ತಲುಪಿದ 11 ಮತ್ತು 12ನೇ ಕಂತಿನ ಹಣಈ ಎಲೆಯನ್ನು ಕಿವುಚಿ ಮನೆಯ ಬಾಗಿಲು ಮತ್ತು ಕಿಟಕಿ ಬಳಿ ಇಡಿ: ಸೊಳ್ಳೆ, ನೊಣ, ಜಿರಳೆ, ಹಲ್ಲಿ ಯಾವುದೂ ಬರಲ್ಲ...

ಮೊದಲ ಹಂತದಲ್ಲಿ ಪ್ರಸ್ತುತ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು & ಕೋಲಾರ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿದ್ದು, ಈ ಮಹಿಳೆಯರು ಸ್ಟೇಟಸ್ ಚೆಕ್‌ ಮಾಡುವ ಮೂಲಕ ತಮಗೆ ಹಣ ಬಂದಿರುವ ಬಗ್ಗೆ ಚೆಕ್ ಮಾಡಿಕೊಳ್ಳಬಹುದು. ಇನ್ನುಳಿದ ಜಿಲ್ಲೆಯ ಮಹಿಳೆಯರಿಗೆ ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ ಹಣ ಲಭಿಸುತ್ತದೆ.ಯ ಹಣ ಬಂದಿದೆ ಎಂದು ಚೆಕ್ ಮಾಡುವುದಕ್ಕೆ ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್‌ ಪಡೆಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...6,6,6,6,6,6,6,6... 10 ಎಸೆತಕ್ಕೆ 60 ರನ್ ಚಚ್ಚಿದ ಇಶಾನ್‌ ಕಿಶನ್!‌ ಟೀಂ ಇಂಡಿಯಾಗೆ ಆಯ್ಕೆಯಾಗದಿದ್ದಕ್ಕೆ 'ಸೇಡು' ತೀರಿಸಿಕೊಂಡರೇ ಸ್ಟಾರ್‌ ʼದಾಂಡಿಗʼಹಾರ್ದಿಕ್ ಪಾಂಡ್ಯ ಜೊತೆಗಿನ ವಿಚ್ಛೇದನದ ಬಳಿಕ ನತಾಶಾ ಜೀವನದಲ್ಲಿ 'ಈ' ವ್ಯಕ್ತಿಯ ಆಗಮನ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Siddaramaiah Congress Government Panch Guarantee Grilakshmi Yojana Lakshmi Hebbalkar Department Of Women And Child Welfare Grilakshmi Yojana Funding

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Gruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi Scheme: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿರಲಿಲ್ಲ. ಇದೀಗ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
और पढो »

Gruha Lakshmi Scheme: ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬರದಿದ್ರೆ ಇಂದೇ ಈ ಕೆಲಸ ಮಾಡಿGruha Lakshmi Scheme: ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬರದಿದ್ರೆ ಇಂದೇ ಈ ಕೆಲಸ ಮಾಡಿಗೃಹಲಕ್ಷ್ಮಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
और पढो »

Gruha Lakshmi Scheme: ಈ ದಿನ ಮಹಿಳೆಯರ ಖಾತೆಗೆ ಬರಲಿದೆ 2 ತಿಂಗಳ ʼಗೃಹಲಕ್ಷ್ಮಿʼ ಹಣ!Gruha Lakshmi Scheme: ಈ ದಿನ ಮಹಿಳೆಯರ ಖಾತೆಗೆ ಬರಲಿದೆ 2 ತಿಂಗಳ ʼಗೃಹಲಕ್ಷ್ಮಿʼ ಹಣ!ಗೃಹಲಕ್ಷ್ಮಿ ಯೋಜನೆಯಡಿ ಮೇ ತಿಂಗಳವರೆಗೂ ಹಣ ಜಮಾ ಆಗಿದೆ. ಆದರೆ ಜೂನ್‌, ಜುಲೈ ತಿಂಗಳ ಹಣ ಇನ್ನೂ ಜಮಾ ಆಗಿಲ್ಲ. ಈ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.
और पढो »

Gruha Lakshmi Scheme: ಆಗಸ್ಟ್‌ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!Gruha Lakshmi Scheme: ಆಗಸ್ಟ್‌ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!ಎಲ್ಲಾ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಆಗಸ್ಟ್‌ ಮೊದಲ ವಾರದೊಳಗೆ ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.
और पढो »

Gruha Lakshmi Yojana: ಈ ಜಿಲ್ಲೆಗಳ ಯಜಮಾನಿಯರ ಖಾತೆಗೆ ಒಟ್ಟಿಗೆ 2 ತಿಂಗಳ ₹4,000 ಜಮಾ!Gruha Lakshmi Yojana: ಈ ಜಿಲ್ಲೆಗಳ ಯಜಮಾನಿಯರ ಖಾತೆಗೆ ಒಟ್ಟಿಗೆ 2 ತಿಂಗಳ ₹4,000 ಜಮಾ!ಈ ಬಗ್ಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲ ಹಂತದಲ್ಲಿ 11 ಮತ್ತು 12ನೇ ಕಂತಿನ ಹಣ ನಾಳೆಯೇ ಕೆಲ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.
और पढो »

Gruha Lakshmi Scheme: ಹಂತ ಹಂತವಾಗಿ ಖಾತೆಗೆ ʻಗೃಹಲಕ್ಷ್ಮಿʼ ಹಣ ಜಮಾ!Gruha Lakshmi Scheme: ಹಂತ ಹಂತವಾಗಿ ಖಾತೆಗೆ ʻಗೃಹಲಕ್ಷ್ಮಿʼ ಹಣ ಜಮಾ!ಕಳೆದ ಆಗಸ್ಟ್‌ನಲ್ಲಿ ಪ್ರಾರಂಭಿಸಲಾದ ʼಗೃಹಲಕ್ಷ್ಮಿʼ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಗಳ ಅರ್ಹ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ.
और पढो »



Render Time: 2025-02-19 22:42:05