Gruha Lakshmi Scheme: ಆಗಸ್ಟ್‌ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!

Gruha Lakshmi Scheme समाचार

Gruha Lakshmi Scheme: ಆಗಸ್ಟ್‌ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!
Lakshmi HebbalkarSiddaramaiahCongress Government
  • 📰 Zee News
  • ⏱ Reading Time:
  • 26 sec. here
  • 9 min. at publisher
  • 📊 Quality Score:
  • News: 38%
  • Publisher: 63%

ಎಲ್ಲಾ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಆಗಸ್ಟ್‌ ಮೊದಲ ವಾರದೊಳಗೆ ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.

Gruha Lakshmi Scheme : ಈಗಾಗಲೇ ನೇರ ಲಾಭ ವರ್ಗಾವಣೆ ಮೂಲಕ ಅರ್ಹ ಫಲಾನುಭವಿಗಳಿಗೆ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಒಟ್ಟು 20 ಸಾವಿರ ರೂ.ವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ.ಕಾರಣಾಂತರಗಳಿಂದ ಜೂನ್‌ & ಜುಲೈ ತಿಂಗಳ ಹಣ ಪಾವತಿಯಾಗಿಲ್ಲShreerastu Shubhamastu Serial: ಶ್ರೀರಸ್ತು ಶುಭಮಸ್ತು ಸಿರೀಯಲ್ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿಯೂ ಫೇಮಸ್‌ ಸೆಲೆಬ್ರಿಟಿ!ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು.

ಕೆಲವರು ಇನ್ಮುಂದೆ ನಮಗೆ ಹಣ ಬರುತ್ತೋ ಇಲ್ವೋ ಅಂತಾ ಚಿಂತಿತರಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತದೆ ಅಂತಾ ಕಾಯುತ್ತಿರುವ ಮಹಿಳೆಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಈ ಕಾಯುವಿಕೆ ಈಗ ಅಂತ್ಯವಾಗಿದೆ. ಸ್ವತಃ ಸರ್ಕಾರವೇ ಈ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದು, ಜೂನ್‌ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ₹4,000 ವನ್ನು ಇದೇ ಆಗಸ್ಟ್‌ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.ಈ ಬಗ್ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದು, ಈ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Lakshmi Hebbalkar Siddaramaiah Congress Government Congress Guarantee Schemes DK Shivakumar Karnataka Politics

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Gruha Lakshmi Scheme: ಈ ದಿನ ಮಹಿಳೆಯರ ಖಾತೆಗೆ ಬರಲಿದೆ 2 ತಿಂಗಳ ʼಗೃಹಲಕ್ಷ್ಮಿʼ ಹಣ!Gruha Lakshmi Scheme: ಈ ದಿನ ಮಹಿಳೆಯರ ಖಾತೆಗೆ ಬರಲಿದೆ 2 ತಿಂಗಳ ʼಗೃಹಲಕ್ಷ್ಮಿʼ ಹಣ!ಗೃಹಲಕ್ಷ್ಮಿ ಯೋಜನೆಯಡಿ ಮೇ ತಿಂಗಳವರೆಗೂ ಹಣ ಜಮಾ ಆಗಿದೆ. ಆದರೆ ಜೂನ್‌, ಜುಲೈ ತಿಂಗಳ ಹಣ ಇನ್ನೂ ಜಮಾ ಆಗಿಲ್ಲ. ಈ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.
और पढो »

Gruha Lakshmi Scheme: ಇನ್ಮುಂದೆ ಪ್ರತಿ ತಿಂಗಳು ಇದೇ ದಿನ ʼಗೃಹಲಕ್ಷ್ಮಿʼ ಯೋಜನೆಯ ಹಣ ಬರುತ್ತೆ!Gruha Lakshmi Scheme: ಇನ್ಮುಂದೆ ಪ್ರತಿ ತಿಂಗಳು ಇದೇ ದಿನ ʼಗೃಹಲಕ್ಷ್ಮಿʼ ಯೋಜನೆಯ ಹಣ ಬರುತ್ತೆ!ಹಣ ಬರದಿರುವ ಮಹಿಳೆಯರು ತಮ್ಮ ದಾಖಲೆಗಳನ್ನು ಸರಿಪಡಿಸಬೇಕು. ಈ ಬಗ್ಗೆ ಸರ್ಕಾರ ಈಗಾಗಲೇ ಹಲವು ಬಾರಿ ಮಹಿಳೆಯರಿಗೆ ಅರಿವು ಮೂಡಿಸಿದೆ. ಆದರೂ ಆಧಾರ್‌ ಕಾರ್ಡ್‌ ಸಿಡಿಂಗ್‌ ಸಮಸ್ಯೆ, ಬ್ಯಾಂಕ್‌ ಖಾತೆ ನಿಷ್ಕ್ರಿಯ, ರೇಷನ್‌ ಕಾರ್ಡ್‌ ಅಪ್‌ಡೇಟ್‌ ಇತ್ಯಾದಿ ಸಮಸ್ಯೆಯಾಗಿದ್ದು, ಮಹಿಳೆಯರು ಇಂತಹ ದಾಖಲೆಗಳನ್ನು ಕೂಡಲೇ ಸರಿಪಡಿಸಬೇಕೆಂದು ಸೂಚನೆ ನೀಡಲಾಗಿದೆ.
और पढो »

Gruha Lakshmi Scheme: ಈ ದಿನ ಜಮೆಯಾಗಲಿದೆ ʼಗೃಹಲಕ್ಷ್ಮೀʼ ಜೂನ್‌ ತಿಂಗಳ ಹಣ!Gruha Lakshmi Scheme: ಈ ದಿನ ಜಮೆಯಾಗಲಿದೆ ʼಗೃಹಲಕ್ಷ್ಮೀʼ ಜೂನ್‌ ತಿಂಗಳ ಹಣ!ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ʼಗೃಹಲಕ್ಷ್ಮೀʼ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಯೋಜನೆಗೆ ಬಿಪಿಎಲ್‌, ಎಪಿಎಲ್‌ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ.
और पढो »

Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್‌ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.
और पढो »

Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
और पढो »

Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!Gruha Lakshmi Yojana: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!ಇಲ್ಲಿವರೆಗೂ ಗೃಹಲಕ್ಷ್ಮಿ ಹಣ ಜಮಾ ಆಗದಿದ್ದವರು NPCI ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ eKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ.
और पढो »



Render Time: 2025-02-13 19:53:56