ಈಗಾಗಲೇ ಮೇ ತಿಂಗಳವರೆಗೆ 10 ಕಂತುಗಳ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈ
Guarantee Schemes : ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಜನಪ್ರಿಯವಾಗಿವೆ5 foods to reduce cholesterol levelAmrithadhare Kannada serial: ಅಮೃತಧಾರೆ ನಟಿ ವನಿತಾ ವಾಸು ನಿಜವಾದ ಪತಿ ಯಾರು ಗೊತ್ತಾ? ಮಗ ಅಂತೂ ಸಖತ್ ಹ್ಯಾಂಡ್‌ಸಮ್!!ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಸೇರಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಳಿ ವಯಸ್ಸಿನಲ್ಲಿ ಗಾರೆ ಕೆಲಸ, ಇಬ್ಬರು ಹೆಣ್ಣು ಮಕ್ಕಳನ್ನು ಓದಿಸುವ ಛಲ..
Guarantee Schemes Congress Government Karnataka Five Guarantees Anna Bhagya Scheme Gruha Lakshmi Scheme Gruha Jyothi Scheme Shakti Free Bus Scheme
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Gruha Lakshmi: ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi Scheme: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿರಲಿಲ್ಲ. ಇದೀಗ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
और पढो »
PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.
और पढो »
Gruhalakshmi Scheme: ಇನ್ಮುಂದೆ ಯಾರಿಗಿರಲ್ಲ ಗೃಹಲಕ್ಷ್ಮಿ ಭಾಗ್ಯ..?ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮೆ ಆಗುತ್ತಿದೆ. ಆದರೆ ಇದೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾಗಿದ್ದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ.
और पढो »
Gruha Lakshmi Scheme: ಇಂತಹವರಿಗೆ ಸಿಗಲ್ಲ ʼಗೃಹಲಕ್ಷ್ಮಿʼ ಯೋಜನೆಯ ಹಣ..!ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.
और पढो »
Gruha Lakshmi Scheme: ಇನ್ಮುಂದೆ ಪ್ರತಿ ತಿಂಗಳು ಇದೇ ದಿನ ʼಗೃಹಲಕ್ಷ್ಮಿʼ ಯೋಜನೆಯ ಹಣ ಬರುತ್ತೆ!ಹಣ ಬರದಿರುವ ಮಹಿಳೆಯರು ತಮ್ಮ ದಾಖಲೆಗಳನ್ನು ಸರಿಪಡಿಸಬೇಕು. ಈ ಬಗ್ಗೆ ಸರ್ಕಾರ ಈಗಾಗಲೇ ಹಲವು ಬಾರಿ ಮಹಿಳೆಯರಿಗೆ ಅರಿವು ಮೂಡಿಸಿದೆ. ಆದರೂ ಆಧಾರ್ ಕಾರ್ಡ್ ಸಿಡಿಂಗ್ ಸಮಸ್ಯೆ, ಬ್ಯಾಂಕ್ ಖಾತೆ ನಿಷ್ಕ್ರಿಯ, ರೇಷನ್ ಕಾರ್ಡ್ ಅಪ್‌ಡೇಟ್ ಇತ್ಯಾದಿ ಸಮಸ್ಯೆಯಾಗಿದ್ದು, ಮಹಿಳೆಯರು ಇಂತಹ ದಾಖಲೆಗಳನ್ನು ಕೂಡಲೇ ಸರಿಪಡಿಸಬೇಕೆಂದು ಸೂಚನೆ ನೀಡಲಾಗಿದೆ.
और पढो »
Gruha Lakshmi Scheme: ಆಗಸ್ಟ್ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!ಎಲ್ಲಾ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಆಗಸ್ಟ್ ಮೊದಲ ವಾರದೊಳಗೆ ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
और पढो »