Health Tips: ಈ ಕಷಾಯ ಸೇವಿಸಿದ್ರೆ ಅಜೀರ್ಣ & ಹೊಟ್ಟೆನೋವು ಮಂಗಮಾಯವಾಗುತ್ತದೆ!

Indigestion समाचार

Health Tips: ಈ ಕಷಾಯ ಸೇವಿಸಿದ್ರೆ ಅಜೀರ್ಣ & ಹೊಟ್ಟೆನೋವು ಮಂಗಮಾಯವಾಗುತ್ತದೆ!
Stomach AcheInfusionHealth Tips
  • 📰 Zee News
  • ⏱ Reading Time:
  • 23 sec. here
  • 15 min. at publisher
  • 📊 Quality Score:
  • News: 57%
  • Publisher: 63%

ನೀವು ಪ್ರತಿದಿನ ಊಟ ಆದ ಬಳಿಕ ಈ ಸೊಂಪಿನ ಕಷಾಯ ಸೇವಿಸಬೇಕು. ಇದರಿಂದ ನಿಮಗೆ ಅಜೀರ್ಣ ಸಮಸ್ಯೆ ಕಾಡುವುದಿಲ್ಲ. ಹೊಟ್ಟೆ ನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯೂ ಕಾಡುವುದಿಲ್ಲ.

Gastric and Stomach Pain: ಅಜೀರ್ಣ ಮತ್ತು ಹೊಟ್ಟೆ ನೋವಿಗೆ ಔಷಧಿಯ ಬದಲು ಕಷಾಯ ಸೇವಿಸಬೇಕುಹಾಲಲ್ಲಿ ಈ ಬೀಜ ಬೆರೆಸಿ ಕುಡಿಯಿರಿ: ಕರಗಿಸಲೂ ಅಸಾಧ್ಯವೆನ್ನುವ ಹೊಟ್ಟೆಯ ಬೊಜ್ಜು ಕೇವಲ 5 ದಿನದಲ್ಲಿ ಸರಾಗವಾಗಿ ಇಳಿಯುತ್ತೆ!ಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluru"ಶಾರುಖ್ ಖಾನ್ - ಕರಣ್​ ಜೋಹರ್ ಸಲಿಂಗ ಕಾಮಿಗಳು" : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಅಜೀರ್ಣ ಸಮಸ್ಯೆಯಿಂದ ಬಳಲುತ್ತಿರುತ್ತಾರೆ.

ಇದಕ್ಕೆ ಮನೆಯಲ್ಲಿ ಕಷಾಯ ಮಾಡಿಕೊಂಡು ಕುಡಿದರೆ ಈ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ. ಇದಕ್ಕೆ ಮೊದಲು ಸೊಂಪನ್ನು ಪುಡಿ ಮಾಡಿ ಅದನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ 10 ನಿಮಿಷಗಳ ಕಾಲ ಕುದಿಸಬೇಕು.ಬಳಿಕ ಅದನ್ನು ಸೋಸಿ ತಣ್ಣಗಾದ ಮೇಲೆ ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಸಿಪ್‌ ಬೈ ಸಿಪ್ ಕುಡಿಯಬೇಕು. ಇದರಿಂದ ನಿಮಗೆ ಅಜೀರ್ಣ ಸಮಸ್ಯೆಯಾಗಿದ್ದರೆ ಆಹಾರ ಸರಿಯಾಗಿ ಜೀರ್ಣವಾಗಿ ಹೊಟ್ಟೆ ನೋವು ನಿವಾರಣೆಯಾಗುತ್ತದೆ.ಸೇವಿಸಬೇಕು. ಇದರಿಂದ ನಿಮಗೆ ಅಜೀರ್ಣ ಸಮಸ್ಯೆ ಕಾಡುವುದಿಲ್ಲ. ಹೊಟ್ಟೆ ನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯೂ ಕಾಡುವುದಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Stomach Ache Infusion Health Tips Gastric And Stomach Pain Constipation Irritable Bowel Syndrome Food Allergies Lactose Intolerance Food Poisoning Stomach Virus Appendicitis Cancer Gastroesophageal Reflux

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !Tips to control bad cholesterol level:ಕೊಲೆಸ್ಟ್ರಾಲ್ ಕರಗಿಸಲು ಈ ಬೀಜ ಬಹಳ ಸಹಕಾರಿ. ತನ್ನದೇ ಆದ ರುಚಿ ಹೊಂದಿರದ ಈ ಬೀಜವನ್ನು ಯಾವುದರ ಜೊತೆಗೆ ಬೇಕಾದರೂ ಬೆರೆಸಿ ಸೇವಿಸಬಹುದು.
और पढो »

ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್High Blood Sugar Control Tips:ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಡಲು ಈ ಬಳ್ಳಿ ಎಲೆಗಳು ತುಂಬಾ ಪ್ರಯೋಜನಕಾರಿ. ಈ ಎಲೆಗಳನ್ನು ಹಾಗೆಯೇ ಬಾಯಿಗೆ ಹಾಕಿ ಜಗಿದು ರಸ ಹೀರಬೇಕು.
और पढो »

ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »

Health Tips: ಬೇಸಿಗೆಯಲ್ಲಿ ಈ 5 ಆಹಾರ ಪದಾರ್ಥಗಳಿಂದ ಆದಷ್ಟು ದೂರವಿರಿHealth Tips: ಬೇಸಿಗೆಯಲ್ಲಿ ಈ 5 ಆಹಾರ ಪದಾರ್ಥಗಳಿಂದ ಆದಷ್ಟು ದೂರವಿರಿಅನೇಕ ಜನರು ಮಾಂಸಾಹಾರಿ ಆಹಾರವನ್ನು ತುಂಬಾ ಇಷ್ಟಪಡುತ್ತಾರೆ ಮತ್ತು ಹೆಚ್ಚು ತಿನ್ನಲು ಇಷ್ಟಪಡುತ್ತಾರೆ. ಬೇಸಿಗೆಯಲ್ಲಿ ನೀವು ಇದರಿಂದ ದೂರವಿರಬೇಕು. ಇದನ್ನು ತಿಂದರೆ ಹೆಚ್ಚು ಬೆವರುವುದು. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಬಳಲುತ್ತೀರಿ.
और पढो »

Health Tips: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಬ್ಬಿನ ಜ್ಯೂಸ್‌ ಸೇವಿಸಬೇಡಿHealth Tips: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಬ್ಬಿನ ಜ್ಯೂಸ್‌ ಸೇವಿಸಬೇಡಿಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
और पढो »

Health Tips: ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ಆಯುರ್ವೇದಿಕ್ ಗಿಡಮೂಲಿಕೆ ಬಳಸಿHealth Tips: ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ಆಯುರ್ವೇದಿಕ್ ಗಿಡಮೂಲಿಕೆ ಬಳಸಿನೆಲ್ಲಿಕಾಯಿ ಅಥವಾ ಆಮ್ಲಾ ವಿಟಮಿನ್ ಸಿ, ಬಿ ಕಾಂಪ್ಲೆಕ್ಸ್ ಮತ್ತು ಉತ್ಕರ್ಷಣ ನಿರೋಧಕಗಳ ಸಮೃದ್ಧ ಮೂಲವಾಗಿದೆ. ಈ ಪೋಷಕಾಂಶಗಳು ದೇಹದಿಂದ ಹಾನಿಕಾರಕ ಜೀವಾಣುಗಳನ್ನು ಹೊರಹಾಕುತ್ತವೆ ಮತ್ತು ಹಾನಿಕಾರಕ ಸ್ವತಂತ್ರ ರಾಡಿಕಲ್ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
और पढो »



Render Time: 2025-02-19 22:49:18