ಮೆಂತ್ಯಯಲ್ಲಿರುವ ಫೈಬರ್ ಕರುಳಿನ ಸೂಕ್ಷ್ಮಜೀವಿಗಳಿಗೆ ಆಹಾರವಾಗಿ ಕಾರ್ಯನಿರ್ವಹಿಸುತ್ತದೆ. ಇದು ಕರುಳಿನಿಂದ ನೀರನ್ನು ಹೀರಿಕೊಳ್ಳುತ್ತದೆ ಮತ್ತು ಕರುಳನ್ನು ಮೃದುಗೊಳಿಸುತ್ತದೆ. ಇದು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡುತ್ತದೆ.
ಮೆಂತ್ಯ ಸೊಪ್ಪಿನಲ್ಲಿ ಅನೇಕ ಔಷಧೀಯ ಗುಣಗಳಿದೆ. ಇದನ್ನು ಪ್ರತಿದಿನ ಆಹಾರವಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಮೆಂತ್ಯ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧವನ್ನಾಗಿ ಉಪಯೋಗಿಸಲಾಗುತ್ತದೆ. ಇನ್ನೂ ಪೌಷ್ಟಿಕಾಂಶದ ಆಗರವಾಗಿರುವ ಮೆಂತ್ಯ ಸೊಪ್ಪಿನಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳಿವೆ. ನಿಯಮಿತವಾಗಿ ಮೆಂತ್ಯ ಸೋಪ್ಪು ಸೇವನೆಯಿಂದ ದೇಹದ ರೋಗ ನಿರೋಧ ಶಕ್ತಿ ಹೆಚ್ಚುತ್ತದೆ. ಇದು ಕಿಡ್ನಿ ಸೇರಿದಂತೆ ದೇಹದ ಸಮಗ್ರ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೆಂತ್ಯ ಸೊಪ್ಪು ವಿಟಮಿನ್ A, C ಮತ್ತು B ಹಾಗೂ ಖನಿಜಗಳಿಂದ ಸಮೃದ್ಧವಾಗಿವೆ. ಪ್ರತಿದಿನ ಮೆಂತ್ಯ ಸೊಪ್ಪಿನ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಮೆಂತ್ಯ ಸೊಪ್ಪಿನ ಎಲೆಗಳಲ್ಲಿ ವಿಟಮಿನ್ ʼCʼ ಇದ್ದು, ಇದು ಉರಿಯೂತದ ಕಾಯಿಲೆಯನ್ನು ತಡೆಯುವ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.
Fenugreek Leaves Benefits Methi Leaves Side Effects Fenugreek Leaves Nutritional Value Per 100G Fenugreek Leaves Benefits For Skin Fenugreek Leaves Benefits For Hair Fenugreek Benefits For Men Methi Leaves In Kannada Fenugreek Side Effects Male
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Health Benefits of Walnuts: ಪ್ರತಿದಿನ ವಾಲ್‌ನಟ್ಸ್ ಸೇವಿಸಿದ್ರೆ ಏನಾಗುತ್ತೆ ಗೊತ್ತಾ..?ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ವಾಲ್‌ನಟ್ಸ್ ಕೂದಲ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದು ಕೂದಲಿನ ಬಣ್ಣ ಮತ್ತು ವಿನ್ಯಾಸವನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.
और पढो »
ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ ?ಬಾಳೆಹಣ್ಣುಗಳು ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್ ಬಿ 6, ಫೈಬರ್ ಮತ್ತು ಮ್ಯಾಂಗನೀಸ್ ಸೇರಿದಂತೆ ಹಲವಾರು ಪ್ರಮುಖ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಅವು ಕಡಿಮೆ ಕ್ಯಾಲೋರಿ ಮತ್ತು ಕೊಬ್ಬಿನಂಶವನ್ನು ಹೊಂದಿರುತ್ತವೆ. ಇದು ಆರೋಗ್ಯಕ್ಕೆ ಒಳ್ಳೆಯದಾಗಿದ್ದು, ಇದು ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ.
और पढो »
Health Tips: ಮಾವು ತಿನ್ನುವ ಮೊದಲು ನೀರಿನಲ್ಲಿ ನೆನೆಸಿಡಬೇಕಂತೆ, ಏಕೆ ಗೊತ್ತಾ?ತಜ್ಞರ ಪ್ರಕಾರ, ಮಾವಿನಹಣ್ಣನ್ನು ನೀರಿನಲ್ಲಿ ನೆನೆಸುವುದರಿಂದ ಅದರಲ್ಲಿರುವ ಹೆಚ್ಚುವರಿ ಫೈಟಿಕ್ ಆಮ್ಲವನ್ನು ತೆಗೆದುಹಾಕುತ್ತದೆ. ಇದು ಒಂದು ರೀತಿಯ ವಿರೋಧಿ ಪೋಷಕಾಂಶವಾಗಿದ್ದು, ದೇಹವು ಕಬ್ಬಿಣ, ಸತು, ಕ್ಯಾಲ್ಸಿಯಂ ಮತ್ತು ಖನಿಜಗಳ ಕೊರತೆಗೆ ಕಾರಣವಾಗುವ ಇತರ ಖನಿಜಗಳಂತಹ ಕೆಲವು ಖನಿಜಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ.
और पढो »
ದಟ್ಟ, ಕಡು ಕಪ್ಪು, ಉದ್ದನೆಯ ಕೂದಲು ನಿಮ್ಮದಾಗಬೇಕಿದ್ದರೆ ಈ ನೀರನ್ನು ಬಳಸಿ ನೋಡಿ !Tips To grow hair : ಪ್ರತಿ ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಕೆಯಾಗುವ ಈ ಬೀಜಗಳು ಅಡುಗೆಯ ಘಮ ಮತ್ತು ರುಚಿ ಹೆಚ್ಚಿಸುತ್ತದೆ. ಇದರೊಂದಿಗೆ ಕೂದಲಿನ ಆರೋಗ್ಯಕ್ಕೂ ಮೆಂತ್ಯೆ ಬಹಳ ಪ್ರಯೋಜನಕಾರಿ.
और पढो »
ಕೈಕಾಲುಗಳೆಲ್ಲಾ ಸಣ್ಣಗಿದ್ದು ಹೊಟ್ಟೆ ಮಾತ್ರ ದಪ್ಪಗಿದೆಯೇ? ನೀರು ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿಯಿರಿ ! ಹೊಟ್ಟೆ ಕರಗುವುದು ಪಕ್ಕಾ !Weight Lose tips : ನಮ್ಮಲ್ಲಿ ಅನೇಕರು ಬಹುಶಃ ಪ್ರತಿದಿನ ನಮ್ಮ ಆಹಾರದಲ್ಲಿ ಮಜ್ಜಿಗೆಯನ್ನು ಸೇರಿಸುತ್ತಾರೆ.ಆದರೆ ನಿಮ್ಮ ಈ ಅಭ್ಯಾಸವು ತೂಕವನ್ನು ಕಳೆದುಕೊಳ್ಳುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
और पढो »
Health Benefits of Bananas: ಬಾಳೆಹಣ್ಣು ತಿನ್ನಲು ಉತ್ತಮ ಸಮಯ ಯಾವುದು ಗೊತ್ತಾ?ಬಾಳೆಹಣ್ಣುಗಳು ಕರಗುವ ಫೈಬರ್ನಲ್ಲಿ ಸಮೃದ್ಧವಾಗಿವೆ. ಜೀರ್ಣಕ್ರಿಯೆಯ ಸಮಯದಲ್ಲಿ ಕರಗುವ ಫೈಬರ್ ದ್ರವದಲ್ಲಿ ಕರಗಿ ಜೆಲ್ ಅನ್ನು ರೂಪಿಸುತ್ತದೆ. ಬಲಿಯದ (ಹಸಿರು) ಬಾಳೆಹಣ್ಣುಗಳು ಸಹ ನಿರೋಧಕ ಪಿಷ್ಟವನ್ನು ಹೊಂದಿರುತ್ತವೆ, ಇದು ನಿಮ್ಮ ದೇಹವು ಜೀರ್ಣವಾಗದ ಒಂದು ರೀತಿಯ ಫೈಬರ್ ಅನ್ನು ಹೊಂದಿರುತ್ತದೆ.
और पढो »