ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು.
ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಝೀಕಾ ವೈರಸ್ ಸೋಂಕು ದೃಢಪಟ್ಟರೆ ಏನು ಮಾಡಬೇಕು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಝೀಕಾ ವೈರಸ್ ರೋಗಲಕ್ಷಣ ಕಂಡುಬಂದರೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಇದಲ್ಲೆ ವಿಶ್ರಾಂತಿಯು ಸಹ ಅಗತ್ಯವಿರುತ್ತದೆ.
Zika Virus Infection Zika Virus Causes Zika Virus Treatment Zika Virus Prevention Headache Joint Pain Muscle Pain Red Eyes
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೆಂಡತಿ ಸದಾ ಖುಷಿಯಾಗಿರಬೇಕೆಂದರೆ.. ಗಂಡ ಈ ಕೆಲಸಗಳನ್ನು ಮಾಡಿದರೆ ಸಾಕು!relationship tips: ಆಚಾರ್ಯ ಚಾಣಕ್ಯ ಹೇಳುವಂತೆ ಹೆಂಡತಿ ಸದಾ ಸಂತೋಷವಾಗಿರಲು ಗಂಡ ಈ ಕೆಲಸಗಳನ್ನು ಮಾಡಬೇಕು.
और पढो »
Shani Deva Blessings: ಶನಿಯ ಕೃಪೆಗೆ ಪಾತ್ರರಾಗಲು ಈ 5 ಸರಳ ಮಾರ್ಗ ಅನುಸರಿಸಿಶನಿ ದೇವನನ್ನು ಸುಲಭವಾಗಿ ಒಲಿಸಿಕೊಳ್ಳಲು ಬಡವರ, ವೃದ್ಧರ ಸೇವೆ ಮಾಡಬೇಕು. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಕೈಲಾದಷ್ಟು ದಾನ ಧರ್ಮ ಮಾಡಬೇಕು.
और पढो »
Astro Tips: ಸೋಮವಾರ ಯಾವ ಕೆಲಸ ಮಾಡಬೇಕು & ಮಾಡಬಾರದು ಗೊತ್ತಾ?ಸೋಮವಾರ ಬಿಳಿ ಬಣ್ಣದ ಬಟ್ಟೆ ಧರಿಸುವುದು, ದನಗಳಿಗೆ ಆಹಾರ ನೀಡುವುದು ಶ್ರೇಷ್ಠವಾಗಿದೆ. ಈ ದಿನ ಶಿವನ ದಿನವಾಗಿರುವುದರಿಂದ ಶಿವಲಿಂಗಕ್ಕೆ ಬಿಲ್ವ ಪತ್ರೆಯನ್ನು ಅರ್ಪಿಸಿ ಶಿವಲಿಂಗಕ್ಕೆ ಪೂಜೆ ಮಾಡಬೇಕು. ಈ ದಿನ ಚಂದ್ರ ದೋಷ ನಿವಾರಣೆಯ ಪೂಜೆಗಳನ್ನು ಮಾಡಬಹುದಾಗಿದೆ.
और पढो »
Numerology: ಈ ಸಂಖ್ಯೆಯಲ್ಲಿ ಜನಿಸಿದ ವ್ಯಕ್ತಿಗಳು ಶ್ರೀಮಂತರಾಗುತ್ತಾರೆ! ಅವರು ಏನು ಮಾಡಬೇಕು?4, 13, 22 ಅಥವಾ 31ನೇ ದಿನಾಂಕದಂದು ಜನಿಸಿದವರು ದುರ್ಗಾದೇವಿಯ ಆರಾಧನೆ ಮಾಡಬೇಕು. 5, 14 ಅಥವಾ 23ನೇ ದಿನಾಂಕದಂದು ಜನಿಸಿದವರು ತಮ್ಮ ಪರ್ಸ್‌ನಲ್ಲಿ ಒಂದು ಚೂರು ಏಲಕ್ಕಿಯನ್ನು ಇಟ್ಟುಕೊಂಡರೆ ಸಕಲ ಐಶ್ವರ್ಯವೂ ವೃದ್ಧಿಯಾಗುತ್ತದೆ.
और पढो »
ನೀವು ಸಿರಿವಂತರಾಗುವ ದಿನ ಹತ್ತಿರವಾದಾಗಲೇ ಈ ಕನಸುಗಳು ಬೀಳುತ್ತವೆಯಂತೆ ! ಲಕ್ಷ್ಮೀ ಕಟಾಕ್ಷಕ್ಕೂ ಮುನ್ನ ಬೀಳುವ ಕನಸುಗಳು ಇವು !ಈ ಕನಸುಗಳು ನೀವು ಸಿರಿವಂತರಾಗುತ್ತೀರಿ ಎನ್ನುವುದನ್ನು ತೋರಿಸುತ್ತವೆ. ಯಾವ ಕನಸಿನ ಅರ್ಥ ಏನು ಎನ್ನುವುದನ್ನು ಸ್ವಪ್ನ ಶಾಸ್ತ್ರದಲ್ಲಿ ವಿವರಿಸಿ ಹೇಳಲಾಗಿದೆ.
और पढो »
ನನ್ನ ಮಗಳಿಗೆ ಪ್ರತಿ ಸೆಕೆಂಡ್ʼಗೆ ಒಬ್ಬ ಬೇಕು, ಇವತ್ತು ಒಬ್ಬ... ನಾಳೆ ಮತ್ತೊಬ್ಬ: ಸ್ವಂತ ಮಗಳ ಬಗ್ಗೆಯೇ ಖ್ಯಾತ ನಟಿ ಶ್ವೇತಾ ಶಾಕಿಂಗ್ ಹೇಳಿಕೆShweta Tiwari statement about the rumors: ಗಾಲ್ಟಾ ಇಂಡಿಯಾದೊಂದಿಗೆ ಮಾತನಾಡಿದ ತಿವಾರಿ, ಪಾಲಕ್ ತುಂಬಾ ಧೈರ್ಯವಂತೆ. ಆಕೆಯ ಬಗ್ಗೆ ಸತ್ಯ ತಿಳಿದಿರುವವರೆಗೂ ಯಾರು ಏನು ಹೇಳುತ್ತಾರೆ ಎಂಬುದನ್ನು ಆಕೆ ಗಮನಿಸಲ್ಲ.
और पढो »