Health Tips: ಬೂದು ಕುಂಬಳಕಾಯಿ ಸೇವಿಸಿದ್ರೆ ಕಾಯಿಲೆಗಳು ಹತ್ತಿರ ಬರಲ್ಲ!

Ash Gourd Benefits For Female समाचार

Health Tips: ಬೂದು ಕುಂಬಳಕಾಯಿ ಸೇವಿಸಿದ್ರೆ ಕಾಯಿಲೆಗಳು ಹತ್ತಿರ ಬರಲ್ಲ!
Ash Gourd Benefits For SkinAsh Gourd Juice BenefitsAsh Gourd Benefits Ayurveda
  • 📰 Zee News
  • ⏱ Reading Time:
  • 23 sec. here
  • 9 min. at publisher
  • 📊 Quality Score:
  • News: 37%
  • Publisher: 63%

ಶರೀರದಲ್ಲಿ ಉಷ್ಣ, ನೋವು ಕಂಡುಬಂದರೆ ಕುಂಬಳಕಾಯಿ ಗೊಜ್ಜು ತಿಂದರೆ ಬಹಳಷ್ಟು ಪರಿಣಾಮಕಾರಿ. ಮೂತ್ರಕೋಶದಲ್ಲಿ ಕಲ್ಲು, ಸೋಂಕಿನ ಸಮಸ್ಯೆ, ಉರಿಮೂತ್ರವಿದ್ದರೆ ಜ್ಯೂಸ್ ಮಾಡಿಕೊಂಡು ಬೆಳಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.

ಬೂದು ಕುಂಬಳಕಾಯಿಯಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಫರಸ್, ಸತು, ಮೆಗ್ನೀಸಿಯಮ್, ತಾಮ್ರ ಮತ್ತು ಮ್ಯಾಂಗನೀಸ್‌, ನಿಯಾಸಿನ್, ಥಯಾಮಿನ್, ವಿಟಮಿನ್ ಸಿ ಮತ್ತು ರೈಬೋಫ್ಲಾವಿನ್‌ನಂತಹ ವಿಟಮಿನ್‌ಗಳು, ಖನಿಜಗಳು, ಪೋಷಕಾಂಶಗಳು ಹೇರಳವಾಗಿವೆ.ಬೂದು ಕುಂಬಳಕಾಯಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ಬೂದು ಕುಂಬಳಕಾಯಿಯು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ದೇಹವನ್ನು ತಂಪಾಗಿಸುತ್ತದೆ. ಬೂದು ಕುಂಬಳಕಾಯಿಯನ್ನು ರುಚಿಯಾದ ಅಡುಗೆಗೆ ಮಾತ್ರವಲ್ಲ, ದೃಷ್ಟಿ ತೆಗೆಯುವುದಕ್ಕೂ ಬಳಸುತ್ತಾರೆ. ಇದನ್ನು ವಿವಿಧ ರೀತಿಯಲ್ಲಿ ಆಹಾರವಾಗಿ ಸೇವಿಸಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೂದು ಕುಂಬಳಕಾಯಿ ಆರೋಗ್ಯದ ಖಜಾನೆ ಎಂದರೆ ತಪ್ಪಲ್ಲ. ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಫರಸ್, ಸತು, ಮೆಗ್ನೀಸಿಯಮ್, ತಾಮ್ರ ಮತ್ತು ಮ್ಯಾಂಗನೀಸ್‌, ನಿಯಾಸಿನ್, ಥಯಾಮಿನ್, ವಿಟಮಿನ್ ಸಿ ಮತ್ತು ರೈಬೋಫ್ಲಾವಿನ್‌ನಂತಹ ವಿಟಮಿನ್‌ಗಳು, ಖನಿಜಗಳು, ಪೋಷಕಾಂಶಗಳು ಹೇರಳವಾಗಿವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Ash Gourd Benefits For Skin Ash Gourd Juice Benefits Ash Gourd Benefits Ayurveda How Much Ash Gourd Juice To Drink Daily Benefits Of Ash Gourd Juice In Empty Stomach Ash Gourd Benefits And Side Effects Ash Gourd Benefits For Liver

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Health Tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಕಾಯಿಲೆಗಳು ಮಾಯ!Health Tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಕಾಯಿಲೆಗಳು ಮಾಯ!ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
और पढो »

Health Tips: ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆ ಸೇವಿಸಿದ್ರೆ ಇಷ್ಟೊಂದು ಲಾಭಗಳಿವೆHealth Tips: ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆ ಸೇವಿಸಿದ್ರೆ ಇಷ್ಟೊಂದು ಲಾಭಗಳಿವೆಬೇವು ಎಷ್ಟು ಔಷಧೀಯ ಗುಣಗಳನ್ನು ಹೊಂದಿದೆ ಎಂದರೆ ಅದು ರಕ್ತವನ್ನು ಸಂಪೂರ್ಣವಾಗಿ ಶುದ್ಧೀಕರಿಸುತ್ತದೆ. ಇದು ರಕ್ತದಿಂದ ವಿಷವನ್ನು ತೆಗೆದುಹಾಕುವ ಮೂಲಕ ರಕ್ತವನ್ನು ನಿರ್ವಿಷಗೊಳಿಸುತ್ತದೆ.
और पढो »

பெரிய மார்புகள் பெண்களுக்கு தினசரி வாழ்க்கையில் ஏற்படுத்தும் பிரச்சனைகள்..!பெரிய மார்புகள் பெண்களுக்கு தினசரி வாழ்க்கையில் ஏற்படுத்தும் பிரச்சனைகள்..!Women Health Tips : பெரிய மார்புகள் இருக்கும் பெண்கள் உணர்ச்சி மாற்றம் உள்ளிட்ட பல்வேறு பிரச்சனைகளை தினசரி வாழ்க்கையில் எதிர்கொள்கிறார்கள்.
और पढो »

ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್‌ ಬಚ್ಚನ್‌ ಶಾಕಿಂಗ್‌ ಹೇಳಿಕೆ ವೈರಲ್ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್‌ ಬಚ್ಚನ್‌ ಶಾಕಿಂಗ್‌ ಹೇಳಿಕೆ ವೈರಲ್Abhishek Bachchans statement: ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಮತ್ತು ನತಾಶಾ ಡಿವೋರ್ಸ್‌ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು.
और पढो »

ಮುಖ್ಯಮಂತ್ರಿ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ : ವಿಜಯೇಂದ್ರಮುಖ್ಯಮಂತ್ರಿ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ : ವಿಜಯೇಂದ್ರಈ ಹಗರಣದಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯ ಇಲ್ಲ, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು..
और पढो »

Hypertension: ಈ ಆಹಾರಗಳನ್ನು ಸೇವಿಸಿದ್ರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ!Hypertension: ಈ ಆಹಾರಗಳನ್ನು ಸೇವಿಸಿದ್ರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ!ಬಾಳೆಹಣ್ಣು ಮಧುಮೇಹ ರೋಗಿಗಳಿಗೆ ತುಂಬಾ ಒಳ್ಳೆಯದು. ಬಾಳೆಹಣ್ಣು ಪೊಟ್ಯಾಸಿಯಮ್ನಲ್ಲಿ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »



Render Time: 2025-02-19 09:58:56