Health Tips: ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರು ಕುಡಿದ್ರೆ ಏನಾಗುತ್ತೆ ಗೊತ್ತಾ?

Health Benefits To Drinking Hot Water? समाचार

Health Tips: ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರು ಕುಡಿದ್ರೆ ಏನಾಗುತ್ತೆ ಗೊತ್ತಾ?
12 Unexpected Benefits Of Drinking Hot WaterSide Effects Of Drinking Warm Water In Empty StomSide Effects Of Drinking Hot Water Daily
  • 📰 Zee News
  • ⏱ Reading Time:
  • 24 sec. here
  • 10 min. at publisher
  • 📊 Quality Score:
  • News: 41%
  • Publisher: 63%

ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ದೇಹದೊಳಗಿನ ಉಷ್ಣತೆ ಹೆಚ್ಚುತ್ತದೆ. ಇದರಿಂದ ರಕ್ತದ ಹರಿವು ಸುಧಾರಿಸುತ್ತದೆ. ಇದು ಬೆವರುವಿಕೆಗೆ ಕಾರಣವಾಗುತ್ತದೆ ಮತ್ತು ದೇಹದ ಒಳಗಿರುವ ಕೊಳೆಯನ್ನು ಸುಲಭವಾಗಿ ಹೊರಹಾಕಲ್ಪಡುತ್ತದೆ.

Health Benefits to Drinking Hot Water: ಮಲಬದ್ಧತೆ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ರಾತ್ರಿ ಮಲಗುವ ಮೊದಲು ಒಂದು ಲೋಟ ಬಿಸಿ ನೀರು ಕುಡಿಯುವುದು ಉತ್ತಮ ಪರಿಹಾರವಾಗಿದೆ. ರಾತ್ರಿ ಬಿಸಿನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರು ಕುಡಿದ್ರೆ ಹಲವಾರು ಪ್ರಯೋಜನಗಳಿವೆಹುಡುಗರ ಜೊತೆ ರೂಮ್‌ನಲ್ಲಿದ್ದ ಸ್ಟಾರ್‌ ನಟಿಗೆ, ಮ್ಯಾನೇಜರ್‌ನಿಂದ ಮೋಸ..

ತೂಕ ಇಳಿಸಿಕೊಳ್ಳುವವರು ಸಹ ಮಲಗುವ ಮುನ್ನ ಬಿಸಿನೀರನ್ನು ಕುಡಿಯಬೇಕು. ಬೆಳಗಿನ ಜಾವದ ಬದಲು ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ತೂಕದಲ್ಲಿ ತ್ವರಿತ ಬದಲಾವಣೆ ಕಾಣಬಹುದು. ಏಕೆಂದರೆ ಇದು ನಿಮ್ಮ ಚಯಾಪಚಯವನ್ನು ಸಹ ಸುಧಾರಿಸುತ್ತದೆ. ರಾತ್ರಿ ನಿದ್ದೆ ಬಾರದೆ ಕಷ್ಟಪಡುವವರು ಸಹ ಮಲಗುವ ಮುನ್ನಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

12 Unexpected Benefits Of Drinking Hot Water Side Effects Of Drinking Warm Water In Empty Stom Side Effects Of Drinking Hot Water Daily Drinking Warm Water Changed My Life Benefits Of Drinking Warm Water In The Morning Benefits Of Drinking Hot Water At Night Benefits Of Drinking Hot Water For Skin 4 Glasses Of Warm Water In The Morning

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Jeera Water: ತೂಕ ಇಳಿಕೆಯಷ್ಟೇ ಅಲ್ಲ ಜೀರಿಗೆ ನೀರಿನಿಂದ ಮಹಿಳೆಯರಿಗೆ ಸಿಗುತ್ತೆ ಈ 5 ಪ್ರಯೋಜನJeera Water: ತೂಕ ಇಳಿಕೆಯಷ್ಟೇ ಅಲ್ಲ ಜೀರಿಗೆ ನೀರಿನಿಂದ ಮಹಿಳೆಯರಿಗೆ ಸಿಗುತ್ತೆ ಈ 5 ಪ್ರಯೋಜನJeera Water Benefits: ಆಯುರ್ವೇದದ ಪ್ರಕಾರ, ರಾತ್ರಿ ಒಂದು ಲೋಟ ನೀರಿನಲ್ಲಿ ಒಂದು ಚಮಚ ಜೀರಿಗೆಯನ್ನು ಬೆರೆಸಿ ಬೆಳಿಗ್ಗೆ ಎದ್ದು ಆ ನೀರನ್ನು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.
और पढो »

ಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸWeight lose Tips : ತೂಕ ಕಳೆದುಕೊಳ್ಳಬೇಕಾದರೆ ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ ಸಾಕು.ಈ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಿದರೆ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
और पढो »

Beetroot: ಮಹಿಳೆಯರು ಪ್ರತಿದಿನ ಬೀಟ್ರೂಟ್‌ ಜ್ಯೂಸ್‌ ಕುಡಿದ್ರೆ ಏನಾಗುತ್ತೆ ಗೊತ್ತಾ?Beetroot: ಮಹಿಳೆಯರು ಪ್ರತಿದಿನ ಬೀಟ್ರೂಟ್‌ ಜ್ಯೂಸ್‌ ಕುಡಿದ್ರೆ ಏನಾಗುತ್ತೆ ಗೊತ್ತಾ?ನಿಯಮಿತವಾಗಿ ಬೀಟ್ರೂಟ್‌ ಸೇವನೆಯು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸುಲಭವಾಗಿ ತೂಕ ನಷ್ಟ ಮಾಡಿಕೊಳ್ಳಲು ಸಹಕಾರಿಯಾಗಿದೆ. ಹಲವಾರು ಕಾಯಿಲೆಗಳಿಂದ ಇದು ನಿಮಗೆ ರಕ್ಷಣೆ ನೀಡುತ್ತದೆ. ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳು ಬೀಟ್ರೂಟ್ ಜ್ಯೂಸ್‌ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು.
और पढो »

ರಾತ್ರಿ ತುಳಸಿ ಮತ್ತು ಶುಂಠಿ ನೀರು ಕುಡಿದರೆ ಏನಾಗುತ್ತೆ ಗೊತ್ತಾ?!ರಾತ್ರಿ ತುಳಸಿ ಮತ್ತು ಶುಂಠಿ ನೀರು ಕುಡಿದರೆ ಏನಾಗುತ್ತೆ ಗೊತ್ತಾ?!Health Benifits : ಶುಂಠಿ ಮತ್ತು ತುಳಸಿ ಹಲವು ಆರೋಗ್ಯಗಳಿಗೆ ರಾಮಬಾಣ, ಇದನ್ನು ರಾತ್ರಿ ಸಮಯದಲ್ಲಿ ಎರಡು ಒಟ್ಟಿಗೆ ಸೇವಿಸಿದರೆ ಅರೋಗ್ಯ ಒಳ್ಳೆಯದು, ಯಾಕೆ ಎಂಬುವುದರ ಕುರಿತು ಮಾಹಿತಿ ಇಲ್ಲಿದೆ.
और पढो »

ರಾತ್ರಿ ಹೊತ್ತು ಉಗುರನ್ನು ಕತ್ತರಿಸಿದರೆ ಏನಾಗುತ್ತದೆ ಗೊತ್ತಾ? ಕತ್ತರಿಸಬಾರದು ಎನ್ನುವುದಕ್ಕೆ ಇಲ್ಲಿದೆ ಕಾರಣ!ರಾತ್ರಿ ಹೊತ್ತು ಉಗುರನ್ನು ಕತ್ತರಿಸಿದರೆ ಏನಾಗುತ್ತದೆ ಗೊತ್ತಾ? ಕತ್ತರಿಸಬಾರದು ಎನ್ನುವುದಕ್ಕೆ ಇಲ್ಲಿದೆ ಕಾರಣ!Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
और पढो »

Health Tips: ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವಿಸಿದ್ರೆ ಏನಾಗುತ್ತೆ ಗೊತ್ತಾ?Health Tips: ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವಿಸಿದ್ರೆ ಏನಾಗುತ್ತೆ ಗೊತ್ತಾ?ನುಗ್ಗೆಕಾಯಿ ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ʼಸಿʼ ಯ ಸಮೃದ್ಧ ಮೂಲವಾಗಿದ್ದು, ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
और पढो »



Render Time: 2025-02-15 19:36:38