Health Tips: ಬೇಸಿಗೆಯಲ್ಲಿ ಎಳನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆ

Benefits Of Coconut Water समाचार

Health Tips: ಬೇಸಿಗೆಯಲ್ಲಿ ಎಳನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆ
Coconut WaterBody DetoxifyHydration
  • 📰 Zee News
  • ⏱ Reading Time:
  • 25 sec. here
  • 10 min. at publisher
  • 📊 Quality Score:
  • News: 41%
  • Publisher: 63%

ಬೇಸಿಗೆಯಲ್ಲಿ ತಾಜಾ ಎಳನೀರು ಕುಡಿಯುವುದರಿಂದ ದೇಹದಲ್ಲಿ ದ್ರವ ಸಮತೋಲನ ಕಾಪಾಡಿಕೊಳ್ಳಬಹುದು. ಸ್ನಾಯುಗಳು ಮತ್ತು ನರಗಳ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಪ್ರತಿದಿನ ಎಳನೀರು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಬೇಸಿಗೆಯಲ್ಲಿ ನೀವು ಎಳನೀರು ಸೇವಿಸುವುದು ಅಗತ್ಯ. ಎಳ ನೀರಿನಲ್ಲಿ ಆರೋಗ್ಯಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳಿವೆ. ಇದು ದೇಹವನ್ನು ಹೈಡ್ರೀಕರಿಸುವಲ್ಲಿ ಅತ್ಯುತ್ತಮ ಪಾನೀಯ. ಎಳನೀರು ಪೊಟ್ಯಾಸಿಯಮ್, ಸೋಡಿಯಂ, ಮೆಗ್ನೀಸಿಯಮ್, ಎಲೆಕ್ಟ್ರೋಲೈಟ್ಸ್‌ಗಳಿಂದ ಸಮೃದ್ಧವಾಗಿದೆ. ಬೇಸಿಗೆಯಲ್ಲಿ ತಾಜಾ ಎಳನೀರು ಕುಡಿಯುವುದು ದೇಹದಲ್ಲಿ ದ್ರವ ಸಮತೋಲನವನ್ನು ಕಾಪಾಡಿಕೊಳ್ಳಬಹುದು. ಎಳನೀರು ಸೇವನೆಯ ಮತ್ತಷ್ಟು ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೇಸಿಗೆಯಲ್ಲಿ ದೇಹವನ್ನು ತೇವಾಂಶದಿಂದ ಇಡುವುದು ಬಹಳ ಮುಖ್ಯ. ದೇಹವು ಹೈಡ್ರೀಕರಿಸಲ್ಪಟ್ಟಾಗ ಮಾತ್ರ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದರ ಜೊತೆಗೆ ದೇಹದ ಉಷ್ಣತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ದೇಹವು ನಿರ್ಜಲೀಕರಣಗೊಳ್ಳುವುದಿಲ್ಲ. ಹೀಗಾಗಿ ಬೇಸಿಗೆಯಲ್ಲಿ ನಿಯಮಿತವಾಗಿ ಎಳನೀರು ಸೇವನೆ ಮಾಡಬೇಕು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Coconut Water Body Detoxify Hydration Antioxidants. Healthier Skin Vitamin C Antioxidant Health Tips Lifestyle

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆHealth Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
और पढो »

Health Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿHealth Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿಕಿಡ್ನಿ ಬೀನ್ಸ್‌ ರುಚಿಕರವಾದುದಲ್ಲದೆ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದು ಮುಖ್ಯವಾಗಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳಿಂದ ಕೂಡಿದ್ದರೂ, ಫೈಬರ್‌ನ ಶಕ್ತಿ ಕೇಂದ್ರವಾಗಿದೆ.
और पढो »

Health Tips: ಬೇಸಿಗೆಯಲ್ಲಿ ಹೆಚ್ಚು ನಿಂಬೆ ಜ್ಯೂಸ್‌ ಕುಡಿದ್ರೆ ಏನಾಗುತ್ತೆ?Health Tips: ಬೇಸಿಗೆಯಲ್ಲಿ ಹೆಚ್ಚು ನಿಂಬೆ ಜ್ಯೂಸ್‌ ಕುಡಿದ್ರೆ ಏನಾಗುತ್ತೆ?ನಿಂಬೆ ಜ್ಯೂಸ್‌ನಲ್ಲಿ ಪೊಟ್ಯಾಸಿಯಮ್ ಇರುವುದರಿಂದ, ಇದು ನಿರ್ಜಲೀಕರಣ ಮತ್ತು ಸ್ನಾಯು ಸೆಳೆತವನ್ನು ತಡೆಯಲು ಸಹಾಯ ಮಾಡುತ್ತದೆ.
और पढो »

Health Tips: ಅಡುಗೆಯಲ್ಲಿ ಬಳಸುವ ಚಕ್ರಮೊಗ್ಗಿನ ಆರೋಗ್ಯಕರ ಪ್ರಯೋಜನಗಳುHealth Tips: ಅಡುಗೆಯಲ್ಲಿ ಬಳಸುವ ಚಕ್ರಮೊಗ್ಗಿನ ಆರೋಗ್ಯಕರ ಪ್ರಯೋಜನಗಳುಚಕ್ರಮೊಗ್ಗು ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಇದು ಚಯಾಪಚಯವನ್ನು ಉತ್ತಮಪಡಿಸುತ್ತದೆ.
और पढो »

ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
और पढो »

Bottle Gourd: ಬೇಸಿಗೆಯಲ್ಲಿ ಸೋರೆಕಾಯಿಯನ್ನು ಸೇವಿಸಿದರೆ ದೇಹಕ್ಕೆ ಏನಾಗುತ್ತದೆ ಗೊತ್ತೇ?Bottle Gourd: ಬೇಸಿಗೆಯಲ್ಲಿ ಸೋರೆಕಾಯಿಯನ್ನು ಸೇವಿಸಿದರೆ ದೇಹಕ್ಕೆ ಏನಾಗುತ್ತದೆ ಗೊತ್ತೇ?ಸೋರೆಕಾಯಿ ಕೆಲವು ಔಷಧಿಗಳೊಂದಿಗೆ ಅದರಲ್ಲೂ ವಿಶೇಷವಾಗಿ ಮಧುಮೇಹ ಮತ್ತು ರಕ್ತದೊತ್ತಡದ ಔಷಧಿಗಳ ಜೊತೆಗೆ ಸಂವಹನ ನಡೆಸುವುದರಿಂದ, ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಸೋರೆಕಾಯಿಯನ್ನು ಸೇವಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ. [node:summary]
और पढो »



Render Time: 2025-02-16 13:39:05