ಎಳನೀರು ನೈಸರ್ಗಿಕ ಎಲೆಕ್ಟ್ರೋಲೈಟ್-ಸಮೃದ್ಧ ಪಾನೀಯವಾಗಿದ್ದು, ಬೆವರುವಿಕೆಯಿಂದ ಕಳೆದುಹೋದ ದ್ರವಗಳು ಮತ್ತು ಖನಿಜಗಳನ್ನು ದೇಹಕ್ಕೆ ಒದಗಿಸುತ್ತದೆ.
ಕಿತ್ತಳೆ, ನಿಂಬೆ ಮತ್ತು ದ್ರಾಕ್ಷಿ ಹಣ್ಣುಗಳು ವಿಟಮಿನ್ Cಯಲ್ಲಿ ಸಮೃದ್ಧವಾಗಿರುವ ಹಣ್ಣುಗಳಾಗಿವೆ. ಇವು ಬಿಸಿ ವಾತಾವರಣದಲ್ಲಿ ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತವೆ. ಇವುಗಳ ನಿಯಮಿತ ಸೇವನೆಯಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಬೇಸಿಗೆಯ ಬಿಸಿಯಿಂದ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಕರ್ನಾಟಕ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗಿದೆ. ಬಿಸಿಲಿನ ಹೊಡೆತಕ್ಕೆ ತತ್ತರಿಸಿರುವ ಜನರು ಮಳೆರಾಯನ ಬರುವಿಕೆಗೆ ಕಾಯುತ್ತಿದ್ದಾರೆ. ಬೇಸಿಗೆ ಬಂತು ಅಂದರೆ ಅನೇಕರು ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಬೇಸಿಗೆಯಲ್ಲಿ ಆಹಾರ ಮತ್ತು ನೀರು ಸೇವನೆ ಅತಿಮುಖ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಇದು ಬೇಸಿಗೆಯಲ್ಲಿ ಉತ್ತಮ ಹೈಡ್ರೇಟಿಂಗ್ ಆಯ್ಕೆಯಾಗಿದೆ. ನಿಯಮಿತವಾಗಿ ಎಳನೀರು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಬೇಸಿಗೆ ಸಮಯದಲ್ಲಿ ಕಲ್ಲಂಗಡಿ ಹಣ್ಣು ಸೇವಿಸುವುದು ಅತ್ಯುತ್ತಮ ಆಯ್ಕೆಯಾಗಿದೆ. ಇದು ಹೆಚ್ಚಿನ ನೀರಿನಂಶವನ್ನು ಹೊಂದಿದ್ದು, ನಿಮ್ಮನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ.
Coconut Water Watermelon Cucumber Leaf Vegetable Healthiest Leafy Green Vegetables Health Tips Summer Super Foods
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Health Tips: ಬೇಸಿಗೆಯಲ್ಲಿ ಎಳನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆಬೇಸಿಗೆಯಲ್ಲಿ ತಾಜಾ ಎಳನೀರು ಕುಡಿಯುವುದರಿಂದ ದೇಹದಲ್ಲಿ ದ್ರವ ಸಮತೋಲನ ಕಾಪಾಡಿಕೊಳ್ಳಬಹುದು. ಸ್ನಾಯುಗಳು ಮತ್ತು ನರಗಳ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
और पढो »
Health Tips: ಬೇಸಿಗೆಯಲ್ಲಿ ಹೆಚ್ಚು ನಿಂಬೆ ಜ್ಯೂಸ್ ಕುಡಿದ್ರೆ ಏನಾಗುತ್ತೆ?ನಿಂಬೆ ಜ್ಯೂಸ್‌ನಲ್ಲಿ ಪೊಟ್ಯಾಸಿಯಮ್ ಇರುವುದರಿಂದ, ಇದು ನಿರ್ಜಲೀಕರಣ ಮತ್ತು ಸ್ನಾಯು ಸೆಳೆತವನ್ನು ತಡೆಯಲು ಸಹಾಯ ಮಾಡುತ್ತದೆ.
और पढो »
Blood Sugar: ಈ ಹಣ್ಣಿನ ಒಂದು ಬೀಜ ಸಾಕು.. ದಿನವಿಡೀ ನಿಯಂತ್ರಣದಲ್ಲಿರುತ್ತೆ ಬ್ಲಡ್ ಶುಗರ್!!Blood Sugar Control Tips: ಬೇಸಿಗೆಯಲ್ಲಿ ಮಧುಮೇಹಿಗಳಿಗೆ ಕೆಲವು ಹಣ್ಣುಗಳ ಸೇವನೆ ತುಂಬಾ ಪ್ರಯೋಜನಕಾರಿ.. ಅದರಂತೆ ಕೆಲವೊಂದಿಷ್ಟು ಹಣ್ಣಿನ ಬೀಜಗಳು ಸಹ ಬ್ಲಡ್ ಶುಗರ್‌ನ್ನು ಇಡೀ ದಿನ ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳುತ್ತವೆ..
और पढो »
Beauty Tips: ಬೇಸಿಗೆಯಲ್ಲಿ ಕೋಮಲ ತ್ವಚೆಗೆ ರೋಸ್ ವಾಟರ್ ಫೇಸ್ ಪ್ಯಾಕ್‌ಗಳುRose For Skin: ನಿಮ್ಮ ಚರ್ಮವು ಎಣ್ಣೆಯುಕ್ತವಾಗಿದ್ದರೆ (Oily Skin) ಮತ್ತು ಮೊಡವೆಗಳು ಹೆಚ್ಚಾಗಿದ್ದರೆ ಒಂದು ಚಮಚ ರೋಸ್ ವಾಟರ್, ಅರ್ಧ ಚಮಚ ಶ್ರೀಗಂಧದ ಪುಡಿ, ಅರ್ಧ ಚಮಚ ಗುಲಾಬಿ ದಳದ ಪುಡಿಯನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಇದರಿಂದ ಚರ್ಮದಲ್ಲಿ ಎಣ್ಣೆ ನಿವಾರಣೆಯಾಗುವ ಜೊತೆಗೆ ಮೊಡವೆಗಳು ಬೇಗನೆ ಗುಣವಾಗುತ್ತವೆ.
और पढो »
Buttermilk: ಮುಂಜಾನೆ ಉಪಹಾರದ ಜೊತೆ ಒಂದು ಲೋಟ ಮಜ್ಜಿಗೆ ಕುಡಿದರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಲಿದೆ!ಮಜ್ಜಿಗೆಯು ದೇಹದ ಬೆವರಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಮತ್ತು ತಂಪಾಗಿಸುವ ಪರಿಣಾಮವನ್ನು ನೀಡುತ್ತದೆ. ವಿಶೇಷವಾಗಿ ಬೇಸಿಗೆಯಲ್ಲಿ ಅಥವಾ ಋತುಬಂಧಕ್ಕೊಳಗಾದ ಮಹಿಳೆಯರಿಗೆ ಅನುಭವಿಸುವವರಿಗೆ ಪ್ರಯೋಜನಕಾರಿಯಾಗಿದೆ.[node:summary]
और पढो »
ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
और पढो »