Home loan prepayment: ನೀವು ಹೋಂ ಲೋನ್ ಪೂರ್ವಪಾವತಿ ಮಾಡುವಾಗ ಹೆಚ್ಚಿನ ಶುಲ್ಕವನ್ನು ಪಾವತಿಸಬಾರದು ಎಂದಾದರೆ ಫ್ಲೋಟಿಂಗ್ ದರದಲ್ಲಿ ಗೃಹ ಸಾಲವನ್ನು ಪಡೆಯುವುದು ಒಳ್ಳೆಯದು. ನೀವು ಲೋನ್ ಪೂರ್ವಪಾವತಿ ಮಾಡುವ ಮೊದಲು ಬ್ಯಾಂಕ್‌ನಿಂದ ಈ ಬಗ್ಗೆ ಸರಿಯಾದ ಮಾಹಿತಿ ಪಡೆಯಿರಿ. ಸಾಲದಾತರಿಂದ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ತಿಳಿದುಕೊಳ್ಳಿ.
Home Loan Prepayment: ಮನೆ ಕಟ್ಟಿಸುವಾಗ ಸೂಕ್ತ ದಾಖಲೆಗಳನ್ನು ಒದಗಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯವನ್ನು ಪಡೆಯಬಹುದು. ಇದನ್ನು ಹೋಂ ಲೋನ್ ಎಂದು ಹೇಳಲಾಗುತ್ತದೆ.ಹೋಂ ಲೋನ್ ಪಡೆದಿರುವ ಗ್ರಾಹಕರು ಸ್ವಯಂಪ್ರೇರಣೆಯಿಂದ ತಮ್ಮ ಇಎಂಐಗಿಂತ ಹೆಚ್ಚಿನ ಹಣವನ್ನು ಬ್ಯಾಂಕ್‌ಗೆ ಪಾವತಿಸಿದಾಗ ಸಾಲದ ಹೊರೆ ಕಡಿಮೆ ಆಗುತ್ತದೆ.
ಗೃಹ ಸಾಲ/ಹೋಂ ಲೋನ್ ಪಡೆಯುವ ಮೂಲಕ ಕನಸಿನ ಮನೆಯನ್ನು ಕಟ್ಟಿಸಬಹುದು. ಆದರೆ, ಬ್ಯಾಂಕ್‌ನಿಂದ ಪಡೆದ ಗೃಹ ಸಾಲವನ್ನು ಇಎಂಐ ಮೂಲಕ ಮರುಪಾವತಿಸಬೇಕಾಗುತ್ತದೆ. ಒಂದೊಮ್ಮೆ ನೀವು ಸಮಯಕ್ಕೆ ಮುಂಚಿತವಾಗಿ ಹೋಂ ಲೋನ್ ಪೂರ್ಣಗೊಳಿಸಲು ಬಯಸಿದರೆ ಈ ಸಂದರ್ಭದಲ್ಲಿ ಕೆಲವು ವಿಶಾರಗಳ ಬಗ್ಗೆ ವಿಶೇಷ ಗಮನಹರಿಸಬೇಕಾಗುತ್ತದೆ. ಪಡೆದಿರುವ ಗ್ರಾಹಕರು ಸ್ವಯಂಪ್ರೇರಣೆಯಿಂದ ತಮ್ಮ ಇಎಂಐಗಿಂತ ಹೆಚ್ಚಿನ ಹಣವನ್ನು ಬ್ಯಾಂಕ್‌ಗೆ ಪಾವತಿಸಿದಾಗ, ಅದನ್ನು ಪೂರ್ವ-ಪಾವತಿ ಎಂದು ಕರೆಯಲಾಗುತ್ತದೆ. ಹೋಮ್ ಲೋನ್ ಪೂರ್ವಪಾವತಿಯನ್ನು ಭಾಗಶಃ ಅಥವಾ ಸಂಪೂರ್ಣವಾಗಿ ಮಾಡಬಹುದು.
Is Prepayment Good For Home Loan? What Are The Rules For Prepayment Of A Home Loan? Is It Good To Pay Off A Home Loan Early? How Much Will EMI Reduce In Prepayment? Home Loan Prepayment India Home Loan Prepayment Rules Home Loan Prepayment Charges
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Health Tips: ರನ್ನಿಂಗ್ ಮಾಡುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿರಸ್ತೆ ಅಥವಾ ಸುಸಜ್ಜಿತ ಮೇಲ್ಮೈಯಲ್ಲಿ ಓಡುವುದು ಕೀಲುಗಳ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಆರಂಭಿಕರು ಹುಲ್ಲು ಮೈದಾನ ಅಥವಾ ಟ್ರೆಡ್ ಮಿಲ್ನಲ್ಲಿ ಓಡುವುದು ಉತ್ತಮ ಆಯ್ಕೆಯಾಗಿದೆ.
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »
ಬಿಳಿ ಕೂದಲಿಗೆ ಬೆಸ್ಟ್ ಮನೆಮದ್ದು ಈ ಹೂವಿನ ಎಣ್ಣೆ.. ಗಂಟೆಯಲ್ಲಿ ಕೂದಲು ಕಡು ಕಪ್ಪಾಗಿ ರೇಷ್ಮೆಯ ನೂಲಿನಂತಾಗುವುದು!home remedy for white hair: ಬಿಳಿ ಕೂದಲನ್ನು ಪರ್ಮನೆಂಟ್ ಆಗಿ ಕಪ್ಪಾಗಿಸಲು ಈ ಹೂವಿನ ಎಣ್ಣೆ ಬಳಸಬಹುದು.
और पढो »
ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
और पढो »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
और पढो »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
और पढो »