ಅಶ್ಲೀಲ ವಿಡಿಯೋ ಸೆರೆಹಿಡಿದಿದ್ದಾರೆ ಎನ್ನಲಾದ ಮೊಬೈಲ್ ನಾಶವಾಗಿದ್ದರೆ ಪ್ರಕರಣದ ಪ್ರಮುಖ ಸಾಕ್ಷ್ಯವಾಗಿರುವ ಮೂಲ ದಾಖಲೆ ಪತ್ತೆಹಚ್ಚುವುದು ಕಷ್ಟಸಾಧ್ಯ.
Hassan Pen Drive Case : ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಮೊಬೈಲ್ ಎಲ್ಲಿದೆ ಎಂದು ಕೇಳಿದ SIT ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ, ನೀವು ಜಪ್ತಿ ಮಾಡಿರುವ ಮೊಬೈಲ್ ಬಿಟ್ಟು ಬೇರೆ ಮೊಬೈಲ್ ನನ್ನಲ ಹತ್ತಿರವಿಲ್ಲವೆಂದು ಹೇಳಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ SIT ಅಧಿಕಾರಿಗಳಿಂದ ಪ್ರಜ್ವಲ್ ರೇವಣ್ಣ ವಿಚಾರಣೆಗುರು ಉದಯದಿಂದ ಕುಬೇರ ಯೋಗ : ಈ ರಾಶಿಗಳಿಗೆ ಹಣದ ಸುರಿಮಳೆ, ವೃತ್ತಿಯಲ್ಲಿ ಪ್ರಗತಿ..
ಇನ್ನು ಪ್ರಜ್ವಲ್ ರೇವಣ್ಣ ಪರ ನ್ಯಾಯವಾದಿ ಅರುಣ್ ಅವರು ಶನಿವಾರ ಸಿಐಡಿ ಕಚೇರಿಗೆ ತೆರಳಿ ಪ್ರಜ್ವಲ್ ಜೊತೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಿರುವ ಅವರು ಮುಂದಿನ ಕಾನೂನು ಕ್ರಮಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಪ್ರಕರಣದ ಬಗ್ಗೆ ಇದ್ದ ಕೆಲವು ಗೊಂದಲಗಳನ್ನುಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
HD Kumaraswamy HD Revanna Prajwal Revanna HD Deve Gowda Siddaramaiah DK Shivakumar Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್ ವ್ಯಂಗ್ಯಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಮಾಹಿತಿ ನೀಡಿದೆ.
और पढो »
ಎಸ್ಐಟಿ ವಶದಲ್ಲಿ ಪ್ರಜ್ವಲ್...! ಮೊಬೈಲ್ ಪತ್ತೆ ಮಾಡೋದೆ ದೊಡ್ಡ ಚಾಲೆಂಜ್Prajwal Revannada case : ನಿನ್ನೆ ನ್ಯಾಯಲಯ 6 ದಿನಗಳ ಕಾಲ ವಿಚಾರಣೆಗಾಗಿ ಎಸ್ ಐಟಿಗೆ ಸುಪರ್ದಿಗೆ ನೀಡಿದೆ. ಆದರೆ ಆರು ದಿನದ ಬಳಿಕ ಎಸ್ ಐ ಟಿ ಕಸ್ಟಡಿಯಿಂದ ಪ್ರಜ್ವಲ್ ಜೈಲಿಗೆ ಹೋಗಲ್ಲ. ಬದಲಾಗಿ ಕನಿಷ್ಠ 15-20 ದಿನ ಎಸ್ ಐ ಟಿ ವಶದಲ್ಲೇ ಪ್ರಜ್ವಲ್ ಇರಬೇಕಾಗುತ್ತೆ.
और पढो »
Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋಗಳು ಎಂದು ಫೇಸ್‌ಬುಕ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ.
और पढो »
SIT ಕಚೇರಿಯ ಶೌಚಾಲಯ ಗಬ್ಬು ವಾಸನೆ ಬರುತ್ತೆ ಅಂದ ಪ್ರಜ್ವಲ್ ರೇವಣ್ಣ!ಸದ್ಯ ಪ್ರಜ್ವಲ್ ರೇವಣ್ಣನನ್ನು ಸಿಐಡಿ ಕಚೇರಿಯಲ್ಲಿರಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ಶುರು ಮಾಡಿದೆ. ಈ ವೇಳೆ ನ್ಯಾಯಾದೀಶರು ಪ್ರಜ್ವಲ್ ರೇವಣ್ಣನನ್ನು ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ.
और पढो »
ʻನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎಂಬುದು ಸುಳ್ಳು ಸುದ್ದಿ... ಕಿಡಿಗೇಡಿಗಳ ಕೆಲಸಕ್ಕೆ ಗರಂ ಆದ ಕುಟುಂಬಸ್ಥರುPrajwal Devaraj Death Rumors: ನಟ ಪ್ರಜ್ವಲ್ ಫೋಟೋ ದುರ್ಬಳಕೆ ಮಾಡಿಕೊಂಡು ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ. ಓಂ ಶಾಂತಿ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
और पढो »
ಪ್ರಜ್ವಲ್ ರೇವಣ್ಣ ಬಂಧನ: ಇಂದಿನಿಂದ ಶುರುವಾಗುತ್ತೆ SIT ಅಸಲಿ ತನಿಖೆ..Prajwal Revanna Arrest: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ತಯಾರಿ ನಡೆಸಿದೆ.
और पढो »