Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!

Hassan Pen Drive Case समाचार

Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!
HD KumaraswamyHD RevannaPrajwal Revanna
  • 📰 Zee News
  • ⏱ Reading Time:
  • 20 sec. here
  • 10 min. at publisher
  • 📊 Quality Score:
  • News: 39%
  • Publisher: 63%

ಪ್ರಜ್ವಲ್​ ರೇವಣ್ಣರ ಅಶ್ಲೀಲ ವಿಡಿಯೋಗಳು ಎಂದು ಫೇಸ್‌ಬುಕ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದ ಆರೋಪಿ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ.

Hassan Pen Drive Case : ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ.

ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ IPC ಸೆಕ್ಷನ್​ 67,67 ಕಲಂ ಅಡಿಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜ್ಯೋತಿ ರೈ ಅಶ್ಲೀಲ ಖಾಸಗಿ ವಿಡಿಯೋ ಅಪ್‌ಲೋಡ್‌ ಮಾಡಿದ್ದು ಯಾರ್‌ ಗೊತ್ತೆ..? ಅವರ ಬೇಡಿಕೆ ಏನಿತ್ತು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

HD Kumaraswamy HD Revanna Prajwal Revanna HD Deve Gowda Siddaramaiah DK Shivakumar Karnataka Politics

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
और पढो »

Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್‌ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ.
और पढो »

ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ
और पढो »

ಪ್ರಜ್ವಲ್ ಪ್ರಕರಣವನ್ನು ಸಾವಿರಾರು ನಿರ್ಭಯಾ’ ಗಳಿಗೆ ಹೋಲಿಸಿ, ಅದಕ್ಕೆ ಮೋದಿ, ಬಿಜೆಪಿ ಹೊಣೆ ಮಾಡುವುದು ಹಾಸ್ಯಾಸ್ಪದ: ನಟ ಚೇತನ್ಪ್ರಜ್ವಲ್ ಪ್ರಕರಣವನ್ನು ಸಾವಿರಾರು ನಿರ್ಭಯಾ’ ಗಳಿಗೆ ಹೋಲಿಸಿ, ಅದಕ್ಕೆ ಮೋದಿ, ಬಿಜೆಪಿ ಹೊಣೆ ಮಾಡುವುದು ಹಾಸ್ಯಾಸ್ಪದ: ನಟ ಚೇತನ್Prajwal Revanna case : ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆ ಈಗ ಅನ್ಯಾಯಕ್ಕೊಳಗಾದ ಮಹಿಳೆಯರನ್ನು ನೋಡಿ ಸಂತೋಷವಾಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಹೇಳಿದ್ದಾರೆ.
और पढो »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
और पढो »

Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣZee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
और पढो »



Render Time: 2025-02-13 15:12:51