ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ.
Hassan Pen Drive Case : ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿ. ಪ್ರಜ್ವಲ್ ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಈ ಪ್ರಕರಣದಲ್ಲಿ ನನ್ನ ಮತ್ತು ದೇವೇಗೌಡರ ಹೆಸರನ್ನು ಎಳೆದು ತರಬೇಡಿನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!White Hair Remedy: ಯಾವುದೇ ಹೇರ್ ಡೈ ಬೇಡ...
ಈ ಪ್ರಕರಣ ಸಂಬಂಧ SIT ರಚನೆಯಾಗಿದೆ. ಯಾರು ತಪ್ಪು ಮಾಡಿದರು ಕಾನೂನಿಗೆ ತಲೆ ಬಾಗಲೇಬೇಕು. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು. ಇದರಲ್ಲಿ ಕುಟುಂಬವನ್ನು ತರುವುದು ಬೇಡ. ಇದು ವ್ಯಕ್ತಿಯ ಪ್ರಶ್ನೆ. ಹೀಗಾಗಿ ವ್ಯಕ್ತಿಯನ್ನು ಪ್ರಶ್ನೆ ಮಾಡಿ. ಅದನ್ನು ನಾನು ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈಗಾಗಲೇ FIR ಹಾಕಿದ್ದಾರೆ, ಈ ಬಗ್ಗೆ ತನಿಖೆಯಾಗಲಿ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರಗೆ ಬರಲಿ. ಪೆನ್‌ಡ್ರೈವ್ ಯಾರು ಬಿಟ್ಟಿದ್ದಾರೆ ಅನ್ನೋದರ ಸತ್ಯ ಹೊರಬರಲಿ ಅಂತಾ ಹೇಳಿದ್ದಾರೆ.ನನ್ನ ಕೇಳಿ ಹೋಗ್ತಾನಾ..? ದಿನ ನನ್ನ ಕೇಳಿ ಓಡಾಡುತ್ತಾನಾ..? ನನ್ನ ಗಮನಕ್ಕೆ ಬಂದರೆ ಸರಿಪಡಿಸಬಹುದಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Prajwal Revanna HD Revanna HD Kumaraswamy HD Deve Gowda SIT Investigation Siddaramaiah Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
और पढो »
ಬರ ಪರಿಹಾರ; ರಾಜ್ಯ ಕಾಂಗ್ರೆಸ್ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
और पढो »
Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
और पढो »
ಅರಶಿನವನ್ನು ಹೀಗೆ ಬಳಸಿದರೆ ದೇಹದ ಫ್ಯಾಟ್ ಬರ್ನ್ ಆಗುವುದು ಪಕ್ಕಾ !ಇಂದೇ ಟ್ರೈ ಮಾಡಿWeight lose tips with turmeric :ನಮ್ಮ ಹೆಚ್ಚಿನ ಅಡುಗೆಗಳಲ್ಲಿ ಅರಿಶಿನವನ್ನು ಬಳಸುತ್ತೇವೆ.ಅರಿಶಿನವು ನಮ್ಮ ಆಹಾರಕ್ಕೆ ಬಣ್ಣವನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ. ಇದಲ್ಲದೇ ತೂಕ ಇಳಿಸುವಲ್ಲಿ ಅರಿಶಿನದ ಪಾತ್ರ ಮಹತ್ವದ್ದಾಗಿದೆ.
और पढो »
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »