ಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್‌ಗಳು, ಪಾಯಿಂಟ್‌ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
Indian Railway Recruitment 2024 : 18,799 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 18,799 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಮುಂದಿನ 6-8 ತಿಂಗಳಲ್ಲಿ 18,799 ಸಹಾಯಕ ಲೋಕೋ ಪೈಲಟ್‌ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಜೂನ್ 18ರಂದು ರೈಲ್ವೆ ಇಲಾಖೆ 5,696 ಖಾಲಿ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿತ್ತು.
ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿದ್ದ ಅರ್ಜಿಯೊಂದಕ್ಕೆ ರೈಲ್ವೆ ಸಚಿವಾಲಯದ ಪ್ರತಿಕ್ರಿಯೆ ನೀಡಿದ್ದು, 2024ರ ಮಾರ್ಚ್ 1ರಂತೆ ಈ ಕಚೇರಿಯಲ್ಲಿ ಲಭ್ಯವಿರುವಂತೆ ಭಾರತೀಯ ರೈಲ್ವೆಯ ಸುರಕ್ಷತಾ ವರ್ಗದಲ್ಲಿ ಮಂಜೂರಾದ ಆನ್‌ರೋಲ್ ಮತ್ತು ಖಾಲಿಯಿರುವ ಹುದ್ದೆಗಳ ಒಟ್ಟು ಸಂಖ್ಯೆ ಕ್ರಮವಾಗಿ 10,00,941, 8,48,207 ಮತ್ತು 1,52,734. ಖಾಲಿಯಿರುವ ಲೋಕೋ ಪೈಲಟ್‌ಗಳ ಹುದ್ದೆಗಳ ಕುರಿತು ರೈಲ್ವೆ ಸಚಿವಾಲಯವು ಒಟ್ಟು ಮಂಜೂರಾದ 70,093 ಹುದ್ದೆಗಳಲ್ಲಿ 14,429 ಖಾಲಿಯಿವೆ ಎಂದು ಹೇಳಿದೆ.ಗೆ ಸಂಬಂಧಿಸಿದ ಯೋಜನೆಗಳಲ್ಲಿ 1,78,000 ಕೋಟಿ ರೂ.ಗಳಷ್ಟು ಹೂಡಿಕೆ ಮಾಡಲಾಗಿದೆ. 2004-14ರ ಅವಧಿಗೆ ಹೋಲಿಸಿದರೆ 70,273 ಕೋಟಿ ರೂ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Indian Railways Indian Railway Jobs RRB Recruitment 2024 Railway Vacancy RRB Jobs Railway Recruitment Board
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
SBI Recruitment 2024: ಎಸ್‌ಬಿಐನಲ್ಲಿ 12,000 ಹುದ್ದೆಗಳ ನೇಮಕಾತಿ..!ಈ ನೇಮಕಾತಿಯಡಿ 3 ಸಾವಿರ POಗಳು ಮತ್ತು 8 ಸಾವಿರ ಸಹವರ್ತಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ತರಬೇತಿ ನೀಡಲಾಗುವುದು. ನಂತರ ವಿವಿಧ ವ್ಯವಹಾರ ಘಟಕಗಳಲ್ಲಿ ನೇಮಕ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
और पढो »
150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
और पढो »
ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಓಎಸ್)ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನವೆಬ್‍ಸೈಟ್ https: overseas.tribal.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
और पढो »
Railway Recruitment 2024: నిరుద్యోగులకు రైల్వే రిక్రూట్మెంట్ బోర్డు గుడ్న్యూస్.. 7,911 జేఈ పోస్టుల భర్తీకి నోటిఫికేషన్..Railway Recruitment 2024: ఈ రిక్రూట్మెంట్ విధానంలో రెండు విధాలుగా ఎంపిక చేస్తారు. ఒకటి కంప్యూటర్ ఆధారిత టెస్ట్ (CBT1&2) ఆ తర్వాత డాక్యుమెంట్ వెరిఫికేషన్, మెడికల్ ఎగ్జామినేషన్ నిర్వహిస్తారు.
और पढो »
Railway Vacancy 2024: रेलवे में 10वीं पास के लिए बंपर भर्ती, ऑफिशियल नोटिफिकेशन जारी, यहां करें अप्लाईRailway Recruitment Cell Vacancy 2024: रेलवे भर्ती सेल (RRC) ने 10वीं पास उम्मीदवारों के लिए विभिन्न पदों पर भर्ती निकाली है। इस भर्ती के लिए उम्मीदवार ऑफिशियल वेबसाइट ner.indianrailways.gov.
और पढो »
Railway Jobs: ತಿಂಗಳಿಗೆ 56 ಸಾವಿರ ಸಂಬಳ ನೀಡುವ ರೈಲ್ವೆ ಇಲಾಖೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಸೂಚಿಸಲಾಗಿದೆ.
और पढो »