ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Indian Railway Recruitment 2024 : ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಜೀರಿಗೆ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಕೀಲುಗಳಲ್ಲಿ ಅಂಟಿ ಕುಳಿತ ಯೂರಿಕ್ ಆಸಿಡ್‌ಕರಗಿ ಹೊರ ಹೋಗುವುದು!ಹಾವಿನ ರಕ್ತ ಕುಡಿಸಿ ಕ್ರೀಡಾಪಟುಗಳಿಗೆ ತರಬೇತಿ...
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 36 ವರ್ಷಗಳ ನಡುವೆ ಇರಬೇಕು. SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 35,400 ರೂ. ವೇತನ ನೀಡಲಾಗುತ್ತದೆ. ಇದಲ್ಲದೆ ಸರ್ಕಾರ ನೀಡುವ ಇತರ ಪ್ರಯೋಜನಗಳು ದೊರೆಯಲಿವೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರು ಮತ್ತು SC/ST ಅಭ್ಯರ್ಥಿಗಳು 250 ರೂ. ಮತ್ತು OBC ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ನೇಮಕಾತಿ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ:ಡಿಸಿಎಂ ಡಿ.ಕೆ. ಶಿವಕುಮಾರ್ಬೆಡ್ ಮೇಲೆ ಆ ರೀತಿ ಮಾಡುವುದು ಸ್ವಲ್ಪ ಕಷ್ಟ, ನಾನು ಅಳುತ್ತಿದ್ದೆ..
Railway Recruitment 2024 Notification Indian Railway Board Railway Department RRB Recruitment 2024 Railway Vacancies Railway Job
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
SBI Recruitment 2024: ಪದವಿ ಪಾಸಾದವರಿಗೆ SBIನಲ್ಲಿ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನಮೊದಲನೆಯದಾಗಿ SBI ನೇಮಕಾತಿಯ ಅಧಿಸೂಚನೆಯನ್ನು ಪರಿಶೀಲಿಸಿ. ಒಂದು ವೇಳೆ ನೀವು ಅರ್ಹ ಅಭ್ಯರ್ಥಿಯಾಗಿದ್ದಲ್ಲಿ SBIನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು.
और पढो »
Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿರೈಲ್ವೆ ಸಂರಕ್ಷಣಾ ಪಡೆಗೆ ಸೇರಲು ಉತ್ಸುಕರಾಗಿರುವವರಿಗೆ RPF ಕಾನ್ಸ್‌ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆಯು ಅತ್ಯುತ್ತಮ ಅವಕಾಶವಾಗಿದೆ. 7ನೇ ಕೇಂದ್ರ ವೇತನ ಆಯೋಗದ (CPC) ಪ್ರಕಾರ, RPF ಕಾನ್‌ಸ್ಟೆಬಲ್‌ನ ಮೂಲ ವೇತನವು 21,700 ರೂ. ಆಗಿರುತ್ತದೆ.
और पढो »
Job Alert: SSCಯಿಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಸೆಷನ್ -1 ಮತ್ತು ಸೆಷನ್ -2 ಎರಡು ಸೆಷನ್‌ಗಳಲ್ಲಿ ಒಂದೇ ದಿನ ನಡೆಯಲಿದ್ದು, ಅಭ್ಯರ್ಥಿಗಳಿಗೆ ಈ ಎರಡೂ ಸೆಷನ್‌ಗಳು ಕಡ್ಡಾಯವಾಗಿರುತ್ತದೆ.
और पढो »
BMRCL Recruitment 2024: ಬೆಂಗಳೂರು ಮೆಟ್ರೋದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಿಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕೃತ ವೆಬ್‌ಸೈಟ್ bmrc.co.in ಮೂಲಕ ಉದ್ಯೋಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
और पढो »
ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ 2700 ಹುದ್ದೆಗಳಿಗೆ ಅರ್ಜಿ ಆಹ್ವಾನ : ಈ ದಿನ ನಡೆಯಲಿದೆ ಪ್ರವೇಶ ಪರೀಕ್ಷೆPunjab National Bank vacancy : ಪಂಜಾಬ್ ನ್ಯಾಷನಲ್ ಬ್ಯಾಂಕ್ ಇತ್ತೀಚೆಗೆ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
और पढो »
Job Alert: ಅಂಚೆ ಇಲಾಖೆಯಲ್ಲಿ 44,228 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿನೇಮಕಾತಿ ಅಧಿಸೂಚನೆಯ ಪ್ರಕಾರ, 10ನೇ ತರಗತಿಯಲ್ಲಿ ಗಣಿತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »