Indian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ

Indian Army Recruitment 2024 समाचार

Indian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ
VacanciesJob AlertIndian Army Recruitment
  • 📰 Zee News
  • ⏱ Reading Time:
  • 47 sec. here
  • 8 min. at publisher
  • 📊 Quality Score:
  • News: 43%
  • Publisher: 63%

7 ಸಿವಿಲ್, 7 ಕಂಪ್ಯೂಟರ್ ಸೈನ್ಸ್, 3 ಎಲೆಕ್ಟ್ರಿಕಲ್, 4 ಎಲೆಕ್ಟ್ರಾನಿಕ್ಸ್, 7 ಮೆಕ್ಯಾನಿಕಲ್ ಮತ್ತು 2 ವಿವಿಧ ಇಂಜಿನಿಯರಿಂಗ್ ಸ್ಟ್ರೀಮ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Indian Army Recruitment 2024 : ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನMukhesh Ambani

ಪುಟ್ಟ ಮನೆಯಲ್ಲಿ ವಾಸ, ಬಡತನದಲ್ಲೇ ಕಳೆದ ಬಾಲ್ಯ! ಹೂವಿನ ಹಾಸಿಗೆಯಾಗಿರಲಿಲ್ಲ ವಿಶ್ವದ ಅತಿ ದೊಡ್ಡ ಶ್ರೀಮಂತ ಮುಖೇಶ್ ಅಂಬಾನಿ ಹಾದಿಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಭಾರತೀಯ ಸೇನೆಯು ಅಧಿಸೂಚನೆ ಹೊರಡಿಸಿದ್ದು, ನೀವು ಎಂಜಿನಿಯರಿಂಗ್ ಪದವೀಧರರಾಗಿದ್ದರೆ ಇದು ಸುವರ್ಣ ಅವಕಾಶವಾಗಿದೆ.ಯು 140ನೇ ತಾಂತ್ರಿಕ ಪದವಿ ಕೋರ್ಸ್ ಗಾಗಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉದ್ಯೋಗದ ಆಧಾರದ ಮೇಲೆ 56,100-2,50,000 ರೂ.ವರೆಗೂ ಸಂಬಳ ನೀಡಲಾಗುತ್ತದೆ.ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಕೇಂದ್ರಗಳಲ್ಲಿ ಕಟ್‌ಆಫ್ ಶೇಕಡಾವಾರು ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನ ಮಾಡಲಾಗುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vacancies Job Alert Indian Army Recruitment Indian Army TGC 2024 Indian Army Job Job News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿUIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
और पढो »

RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿRVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
और पढो »

HAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿHAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿRPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
और पढो »

Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿIndian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
और पढो »

ಈಗ ಲಕ್ಷಗಳಲ್ಲಿ ವೇತನ ಪಡೆಯುವ ಅನುಶ್ರೀಯ ಮೊದಲ ಸಂಭಾವನೆ ಎಷ್ಟು ಗೊತ್ತಾ? ಅದು ಟಿವಿ ನಿರೂಪಣೆಗಾಗಿ ಅಲ್ಲ !ಈಗ ಲಕ್ಷಗಳಲ್ಲಿ ವೇತನ ಪಡೆಯುವ ಅನುಶ್ರೀಯ ಮೊದಲ ಸಂಭಾವನೆ ಎಷ್ಟು ಗೊತ್ತಾ? ಅದು ಟಿವಿ ನಿರೂಪಣೆಗಾಗಿ ಅಲ್ಲ !ಅನುಶ್ರೀ ಈ ಮಟ್ಟಕ್ಕೆ ಬೆಳೆಯಲು ಅನುಶ್ರೀ ಬಹಳ ಕಷ್ಟಪಟ್ಟಿದ್ದಾರೆ. ಅವರು ಕೆಲಸಕ್ಕೆ ಸೇರಿದಾಗಲೇ ಇಷ್ಟೋ ದೊಡ್ಡ ಮಟ್ಟದಲ್ಲಿ ವೇತನ ಪಡೆದವರಲ್ಲ
और पढो »



Render Time: 2025-02-20 23:21:28