ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 1ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ಆಗಿದೆ.
IBPS Recruitment 2024: IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯು 100 ಅಂಕಗಳ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ ಭಾಷೆ, ಸಂಖ್ಯಾ ಸಾಮರ್ಥ್ಯ ಮತ್ತು ರೀಸನಿಂಗ್ ಎಬಿಲಿಟಿ ವಿಭಾಗಗಳಿಂದ ಪ್ರಶ್ನೆಗಳು ಬರುತ್ತವೆ. ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 2 ಗಂಟೆಗಳ ಅವಧಿಯಾಗಿರುತ್ತದೆ.
SC/ST, PWD, EMM, DESM ಅಭ್ಯರ್ಥಿಗಳು 175 ರೂ. ನೋಂದಣಿ ಶುಲ್ಕ ಪಾವತಿಸಬೇಕು. ಅಂತಿಮ ಆಯ್ಕೆಯು ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಯ ಆಧಾರದ ಮೇಲೆ ಇರುತ್ತದೆ.IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯು 100 ಅಂಕಗಳ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ ಭಾಷೆ, ಸಂಖ್ಯಾ ಸಾಮರ್ಥ್ಯ ಮತ್ತು ರೀಸನಿಂಗ್ ಎಬಿಲಿಟಿ ವಿಭಾಗಗಳಿಂದ ಪ್ರಶ್ನೆಗಳು ಬರುತ್ತವೆ. ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 2 ಗಂಟೆಗಳ ಅವಧಿಯಾಗಿರುತ್ತದೆ.
Clerk Posts IBPS Recruitment 2024 Clerk Posts Job Job Alert Banking Job Vacancies Bengaluru
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
SBI Recruitment 2024: SBI ಬ್ಯಾಂಕ್ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
और पढो »
150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
और पढो »
Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
और पढो »
Job Alert: ರೈಲ್ವೆ ಇಲಾಖೆಯಲ್ಲಿ 1,104 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರೈಲ್ವೆ ನೇಮಕಾತಿ ಕೋಶ(RRC) ಈಶಾನ್ಯ ರೈಲ್ವೆ(NER)ಯಡಿ ಕಾರ್ಯಾಗಾ ಘಟಕಗಳಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
और पढो »
Job Alert: SSCಯಿಂದ 8,326 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಸೆಷನ್ -1 ಮತ್ತು ಸೆಷನ್ -2 ಎರಡು ಸೆಷನ್‌ಗಳಲ್ಲಿ ಒಂದೇ ದಿನ ನಡೆಯಲಿದ್ದು, ಅಭ್ಯರ್ಥಿಗಳಿಗೆ ಈ ಎರಡೂ ಸೆಷನ್‌ಗಳು ಕಡ್ಡಾಯವಾಗಿರುತ್ತದೆ.
और पढो »
KSRTCಯಲ್ಲಿ ಭರ್ಜರಿ ನೇಮಕಾತಿ; 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು. ಕಡ್ಡಾಯವಾಗಿ ಡ್ರೈವಿಂಗ್‌ಗೆ ಸಂಬಂಧಿಸಿದ ಲೈಸೆನ್ಸ್ ಅನ್ನು ಹೊಂದಿರಬೇಕು.
और पढो »