IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ.
ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್‌ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ.Sridevirashmika mandanna
ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ. ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್‌ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.
ಬೆಂಚ್ ಆಟಗಾರರನ್ನು ಆಡಿಸುವ ಯೋಜನೆ ಇಲ್ಲದಿದ್ದರೆ ಅಂತಿಮ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಟೀಂ ಇಂಡಿಯಾ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಬೌಲಿಂಗ್ ವಿಭಾಗದಲ್ಲಿ ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ ಅವರನ್ನು ಕಣಕ್ಕೆ ಇಳಿಸಿದರೆ ಖಲೀಲ್ ಅಹ್ಮದ್ ಮತ್ತು ತುಷಾರ್ ದೇಶಪಾಂಡೆ ತಂಡದಿಂದ ಹೊರಗಿಡಲಾಗುತ್ತದೆ. ರವಿ ಬಿಷ್ಣೋಯ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಮತ್ತು ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್ ರೌಂಡರ್ ಆಗಿ ಆಡಲಿದ್ದಾರೆ.
India Zimbabwe T20 Cricket Shubman Gill Final XI Series Win Bench Players Riyan Parag Dhruv Jurel Yashasvi Jaiswal Sanju Samson Abhishek Sharma Ruturaj Gaikwad Rinku Singh Shivam Dube Washington Sundar Ravi Bishnoi Tushar Deshpande Khalil Ahmed Mukesh Kumar Avesh Khan Cricket Squad Playing XI Cricket News Sports Update Cricket Series Team India Zimbabwe Cricket Sports Headlines
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IND W vs SA W : ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ವನಿತೆಯರ ಅಂತಿಮ ಕಾದಾಟIND W vs SA W : ಮಂಗಳವಾರ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಅಮೋಘ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಸಮಗ್ರ ಜಯ ಸಾಧಿಸಿದೆ.
और पढो »
IND vs ZIM: ಜಿಂಬಾಬ್ವೆ ವಿರುದ್ಧ ಭಾರತಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯIND vs ZIM: ಇಂದು ಎಲ್ಲರ ಕಣ್ಣು ಭಾರತ ಕ್ರಿಕೆಟ್ ತಂಡದ ನೂತನ ನಾಯಕ ಶುಭ್‌ಮಾನ್ ಗಿಲ್ ಮೇಲೆ ನೆಟ್ಟಿದೆ. ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ. ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ ಹೊಂಚು ಹಾಕಿ ಕಾಯುತ್ತಿದೆ.
और पढो »
ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…Abhishek Sharma: ಇತ್ತೀಚೆಗೆ ಐಪಿಎಲ್’ನಲ್ಲಿ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ, ಆ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಪಡೆದಿದ್ದರು, ಅಷ್ಟೇ ಅಲ್ಲದೆ, ಜಿಂಬಾಬ್ವೆ ವಿರುದ್ಧ ನಡೆದ 2 ನೇ ಟಿ20 ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದಿದ್ದರು.
और पढो »
T20 World Cup 2024: ಸೌತ್ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ದಕ್ಷಿಣ ಆಫ್ರಿಕಾದ ವಿರುದ್ಧ ಮುಗ್ಗರಿಸಿದ ನೇಪಾಳ ಐಸಿಸಿ 2024ರ ಟಿ20 ಯಿಂದ ಔಟ್.
और पढो »
IND vs ZIM: ಗಿಲ್-ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್’ಗಳ ಭರ್ಜರಿ ಜಯ… ಟಿ20 ಸರಣಿ ಕೈವಶIND vs ZIM 4th T20 Match Highlights: ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಭಾರತ, ಜಿಂಬಾಬ್ವೆಯನ್ನು 152 ರನ್’ಗಳಿಗೆ ಸೀಮಿತಗೊಳಿಸಿತು. ಜಿಂಬಾಬ್ವೆಯ ಆರಂಭಿಕರು ತಂಡಕ್ಕೆ ಉತ್ತಮ ಆರಂಭ ನೀಡಿದರು,
और पढो »
ಟಿ20 ವಿಶ್ವಕಪ್ ಗೆದ್ದ ಬಳಿಕ ಮೊದಲ ಪಂದ್ಯದಲ್ಲೇ ಭಾರತಕ್ಕೆ ಹೀನಾಯ ಸೋಲು: ಇದೇನಾ ಟೀಂ ಇಂಡಿಯಾದ ಭವಿಷ್ಯ? ಎಂದು ಫ್ಯಾನ್ಸ್ ಗರಂIND vs ZIM 1st T20 Highlights: ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುವ ಮೂಲಕ ಯುವ ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಕ್ರಿಕೆಟ್ ಪ್ರಿಯರು ಗರಂ ಆಗಿದ್ದಾರೆ.
और पढो »