T20 World Cup 2024: ಟಿ20 ವಿಶ್ವಕಪ್ 2024 ಸೂಪರ್ 8 ಸುತ್ತಿನ ಸೆಮಿಫೈನಲ್ ಪಂದ್ಯ ಜೂನ್ 24, ಸೋಮವಾರ ಭಾರತ vs ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಈ ಪಂದ್ಯ ಎರಡು ತಂಡಗಳಿಗೆ ಬಹಳ ಮಹತ್ವದ್ದಾಗಿದ್ದು, ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗುವನಾ ಎನ್ನುವ ಭಯ ಎಲ್ಲರನ್ನು ಕಾಡಿದೆ.
ಟಿ20 ವಿಶ್ವಕಪ್ 2024 ಸೂಪರ್ 8 ಸುತ್ತಿನ ಸೆಮಿಫೈನಲ್ ಪಂದ್ಯ ಜೂನ್ 24, ಸೋಮವಾರ ಭಾರತ vs ಆಸ್ಟ್ರೇಲಿಯಾ ನಡುವೆ ನಡೆಯಲಿದೆ.ಹವಾಮಾನ ವರದಿಗಳ ಪ್ರಕಾರ ಇಂದು ಬೆಳಗ್ಗೆ ಸೇಂಟ್ ಲೂಸಿಯಾದಲ್ಲಿ ಶೇ.55ರಷ್ಟು ಮಳೆಯಾಗುವ ಸಾಧ್ಯತೆ ಇದೆ.ಬಾಸ್ ಕೆಟ್ಟದ್ದು ಮಾಡಿರಬಹುದು.. ಆದರೆ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ.. ಜೈಲಿನ ಬಳಿ ಕಣ್ಣೀರಿಟ್ಟ ದರ್ಶನ್ ಅಭಿಮಾನಿಗಳು!!ಟಿ20 ವಿಶ್ವಕಪ್ 2024 ಸೂಪರ್ 8 ಸುತ್ತಿನ ಸೆಮಿಫೈನಲ್ ಪಂದ್ಯ ಜೂನ್ 24, ಸೋಮವಾರ ಭಾರತ vs ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಈ ಪಂದ್ಯ ಎರಡು ತಂಡಗಳಿಗೆ ಬಹಳ ಮಹತ್ವದ್ದಾಗಿದ್ದು, ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗುವನಾ ಎನ್ನುವ ಭಯ ಎಲ್ಲರನ್ನು ಕಾಡಿದೆ.
ಸೇಂಟ್ ಲೂಸಿಯಾದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆಯಲಿದ್ದು ಸ್ಥಳೀಯ ಕಾಲಮಾನ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಅಂದರೆ, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಹವಾಮಾನ ವರದಿಗಳ ಪ್ರಕಾರ ಇಂದು ಬೆಳಗ್ಗೆ ಸೇಂಟ್ ಲೂಸಿಯಾದಲ್ಲಿ ಶೇ.55ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಸೂಪರ್ 8 ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಕೊನೆಯ ಪಂದ್ಯವಾಗಿದೆ. ಈ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳು ತಲಾ ಒಂದು ಅಂಕ ಪಡೆಯಲಿವೆ. ಇಂತಹ ಪರಿಸ್ಥಿತಿಯಲ್ಲಿ ಭಾರತ 5 ಅಂಕಗಳೊಂದಿಗೆ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದೆ.ಸೆಮಿಫೈನಲ್ ಪ್ರವೇಶಿಸಲು ಆಸ್ಟ್ರೇಲಿಯಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಗಳ ಫಲಿತಾಂಶಗಳನ್ನು ಕೂಡ ಅವಲಂಬಿಸಬೇಕಾಗಿದೆ. ಒಂದು ವೇಳೆ ಅಫ್ಘಾನಿಸ್ತಾನ vs ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಗೆದ್ದರೆ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರ ಬೀಳಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs BAN: ಅಜೇಯ ಭಾರತಕ್ಕೆ ಬಾಂಗ್ಲಾ ಸವಾಲು: ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್, ಪಿಚ್ ರಿಪೋರ್ಟ್ ಇಲ್ಲಿದೆPediatric Cardiology
T20 World Cup 2024 T20 World Cup 2024 India Vs Australia Australia India Vs Pakistan T20 World Cup 2024 Australia Vs India Australia Vs Afghanistan Australia Vs India T20 World Cup 2024 Australia Vs India T20 World Cup 2024 Match Australia Vs India In 2024 T20 World Cup Super 8 India Vs Australia T20 Wc 2024 Aus Vs Afg T20 World Cup 2024 Australia Vs Afghanistan T20 World Cup T20 Wc 2024 India Vs Australia Weather Update T20 World Cup 2024 T20 World Cup 2024 Schedule Icc T20 World Cup 2024 T20 Worldcup 2024 Cricket Analysis Icc T20 World Cup 2024 Schedule T20 World Cup Schedule 2024 T20 World Cup 2024 All Teams T20 World Cup 2024 Time Table T20 Worldcup 2024 Highlights T20 World Cup 2024 Teams Icc T20 Worldcup Ind Vs Aus 2024 Preview Kannada Icc T20 Worldcup Ind Vs Ban 2024 Preview Kannada Icc T20 Worldcup 2024 Top 5 Cricket Updates Kannad T20 World Cup 2024 Super 8 Schedule T20 World Cup 2024 Live Live Cricket Match Today T20 World Cup 2024 Cricket Live Live Match Star Sports Live Worl
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
और पढो »
IND vs BAN: ಭಾರತ vs ಬಾಂಗ್ಲಾದೇಶ ಸಮರಕ್ಕೆ ಅಡ್ಡಿಯಾಗುವನಾ ಮಳೆರಾಯ..? ಹೇಗಿದೆ ಆಂಟಿಗುವಾ ಹವಾಮಾನ..?T20 World Cup 2024: ಟಿ20 ವಿಶ್ವಕಪ್ 2024ರ ಗುಂಪು ಹಂತದ ಭಾರತ vs ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಪಂದ್ಯ ಜೂನ್ 22, ಶನಿವಾರ ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
और पढो »
ಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆIndia vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ.
और पढो »
IPL 2024 Final : ಚೆನ್ನೈನಲ್ಲಿ ಭಾರೀ ಮಳೆ.. KKR vs SRH ಫೈನಲ್ ಪಂದ್ಯ ರದ್ದಾದರೆ, ಆ ತಂಡದ ಪಾಲಾಗುತ್ತೆ ಕಪ್ !KKR vs SRH weather report: ಐಪಿಎಲ್ 2024 ರ ಫೈನಲ್ ಪಂದ್ಯ ಹೈದರಾಬಾದ್ ಮತ್ತು ಕೋಲ್ಕತ್ತಾ ನಡುವೆ ಭಾನುವಾರ (ಮೇ 26) ನಡೆಯಲಿದೆ. ಚೆನ್ನೈನ ಚೇಪಾಕ್ ಸ್ಟೇಡಿಯಂ ನಲ್ಲಿ ಪಂದ್ಯ ನಡೆಯಲಿದೆ.
और पढो »
ಟಿ20 ವಿಶ್ವಕಪ್’ಗೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್: ICC Rankingನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ವೆಸ್ಟ್ ಇಂಡೀಸ್ ತಂಡವು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಐಸಿಸಿ ಟಿ20 ತಂಡ ಶ್ರೇಯಾಂಕದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಈ ದೊಡ್ಡ ಲಾಭ ಸಿಕ್ಕಿದೆ
और पढो »
T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
और पढो »