IND vs ZIM: ಇಂದು ಎಲ್ಲರ ಕಣ್ಣು ಭಾರತ ಕ್ರಿಕೆಟ್ ತಂಡದ ನೂತನ ನಾಯಕ ಶುಭ್‌ಮಾನ್ ಗಿಲ್ ಮೇಲೆ ನೆಟ್ಟಿದೆ. ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ. ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ ಹೊಂಚು ಹಾಕಿ ಕಾಯುತ್ತಿದೆ.
ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ.ಸರಣಿಯನ್ನು ಗೆಲ್ಲುವ ಮೂಲಕ ಮೊದಲ ವಿದೇಶಿ ಪ್ರವಾಸದಲ್ಲಿ ವಿಶೇಷ ಸಾಧನೆ ಮಾಡುವ ತವಕದಲ್ಲಿದ್ದಾರೆ.Karishma Kapoorಇಂದು ಎಲ್ಲರ ಕಣ್ಣು ಭಾರತ ಕ್ರಿಕೆಟ್ ತಂಡದ ನೂತನ ನಾಯಕ ಶುಭ್‌ಮಾನ್ ಗಿಲ್ ಮೇಲೆ ನೆಟ್ಟಿದೆ. ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುತ್ತದ್ದಾರೆ. ಜಿಂಬಾಬ್ವೆ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ ಹೊಂಚು ಹಾಕಿ ಕಾಯುತ್ತಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಶನಿವಾರ ಸಂಜೆ ನಡೆಯಲಿದೆ. T20 ವಿಶ್ವಕಪ್ ಗೆದ್ದ ನಂತರ, ಭಾರತ ತಂಡವು ಹೊಸ ನಾಯಕ ಮತ್ತು ಹೊಸ ಆಟಗಾರರೊಂದಿಗೆ ಪ್ರವಾಸವನ್ನು ಕೈಗೊಂಡಿದೆ. ಮೊದಲ ಪಂದ್ಯದಲ್ಲಿ ಸೋತಿದ್ದ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಲಿಷ್ಠ ಪುನರಾಗಮನ ಮಾಡಿದೆ. ಇದೀಗ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಸಜ್ಜಾಗಿದೆ.
Shubman Gill India Vs Zimbabwe T20 Series 2024 India Vs Zimbabwe Schedule India Vs Zimbabwe 2024 India Vs Zimbabwe Squad 2024 India Vs Zimbabwe India T20 Squad Vs Zimbabwe India Vs Zimbabwe T20 Squad 2024 India Vs Zimbabwe 1St T20 Playing 11 India Vs Zimbabwe T20 Series 2024 Squad India Vs Zimbabwe Series 2024 Indian Team Squad Vs Zimbabwe Zimbabwe Vs India Ind Vs Zim T20 Series 2024 India Vs Zimbabwe 2024 Schedule India Vs Zimbabwe Schedule 2024 Ind Vs Zim T20 Squad 2024 India Vs Zimbabwe T20 Series 2024 India Vs Zimbabwe 1St T20 Playing 11 India Vs Zimbabwe T20 Squad 2024 India T20 Squad Vs Zimbabwe India Vs Zimbabwe T20 Series 2024 Squad Ind Vs Zim T20 Squad 2024 India Vs Zimbabwe 2024 India Vs Zimbabwe Squad 2024 Ind Vs Zim T20 Series 2024 India Vs Zimbabwe Schedule India Vs Zimbabwe India Vs Zimbabwe Series 2024 India T20 Squad Against Zimbabwe India Vs Zimbabwe T20 Playing 11 India Vs Zimbabwe T20 Schedule 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
और पढो »
ಟಿ20 ವಿಶ್ವಕಪ್ ಗೆದ್ದ ಬಳಿಕ ಮೊದಲ ಪಂದ್ಯದಲ್ಲೇ ಭಾರತಕ್ಕೆ ಹೀನಾಯ ಸೋಲು: ಇದೇನಾ ಟೀಂ ಇಂಡಿಯಾದ ಭವಿಷ್ಯ? ಎಂದು ಫ್ಯಾನ್ಸ್ ಗರಂIND vs ZIM 1st T20 Highlights: ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುವ ಮೂಲಕ ಯುವ ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಕ್ರಿಕೆಟ್ ಪ್ರಿಯರು ಗರಂ ಆಗಿದ್ದಾರೆ.
और पढो »
IND Vs ZIM के बीच पहला टी-20 आज: 2015 से जिम्बाब्वे में सीरीज नहीं हारी है इंडिया; रियान पराग, अभिषेक शर्मा...India (IND) vs Zimbabwe (ZIM) 1st T20 Cricket Match LIVE Score Update; Follow IND VS ZIM 1st T20 Latest News, Photos, Videos and LIVE Updates with Dainik Bhaskar
और पढो »
ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…Abhishek Sharma: ಇತ್ತೀಚೆಗೆ ಐಪಿಎಲ್’ನಲ್ಲಿ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ, ಆ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಪಡೆದಿದ್ದರು, ಅಷ್ಟೇ ಅಲ್ಲದೆ, ಜಿಂಬಾಬ್ವೆ ವಿರುದ್ಧ ನಡೆದ 2 ನೇ ಟಿ20 ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದಿದ್ದರು.
और पढो »
T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
और पढो »
IND vs ENG Playing 11: ಈ ಸ್ಟಾರ್ ಆಟಗಾರ ಟೀಮ್ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ರೆಡಿ?IND vs ENG Semifinals: ಟಿ20 ವಿಶ್ವಕಪ್ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ.
और पढो »