IND vs NZ:ಸ್ಮೃತಿ ಮಂಧಾನ ಭರ್ಜರಿ ಶತಕದ ಮೂಲಕ ದಾಖಲೆಗಳು ಉಡೀಸ್‌!! ನ್ಯೂಜಿಲೆಂಡ್‌ ತಂಡದ ವಿರುದ್ಧ ಭಾರತಕ್ಕೆ ಜಯ..!

India Vs New Zealand समाचार

IND vs NZ:ಸ್ಮೃತಿ ಮಂಧಾನ ಭರ್ಜರಿ ಶತಕದ ಮೂಲಕ ದಾಖಲೆಗಳು ಉಡೀಸ್‌!! ನ್ಯೂಜಿಲೆಂಡ್‌ ತಂಡದ ವಿರುದ್ಧ ಭಾರತಕ್ಕೆ ಜಯ..!
Harmanpreet KaurSmriti MandhanaHarmanpreet Kaur-Led India Clinch ODI Series Agai
  • 📰 Zee News
  • ⏱ Reading Time:
  • 30 sec. here
  • 36 min. at publisher
  • 📊 Quality Score:
  • News: 134%
  • Publisher: 63%

Smriti Mandhana: ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಸರಣಿ ನಿರ್ಣಾಯಕ ಪಂದ್ಯವಾಗಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ.

ಟೀಂ ಇಂಡಿಯಾ ಉಪನಾಯಕಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ 10 ಬೌಂಡರಿ ಭಾರಿಸಿ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.ಭಾರತ ಮಹಿಳಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ. ಸ್ಮೃತಿ ಮಂಧಾನ ಶತಕ ಗಳಿಸುವ ಮೂಲಕ ಟೀಂ ಇಂಡಿಯಾ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.ದೀಪಾವಳಿ ಅಕ್ಟೋಬರ್ 31 ಅಥವಾ ನವೆಂಬರ್ 1..? ಲಕ್ಷ್ಮಿ ಪೂಜೆಗೆ ಉತ್ತಮ ಸಮಯ, ವಿಧಿ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ..

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 49.5 ಓವರ್‌ಗಳಲ್ಲಿ 232 ರನ್ ಗಳಿಸಿತು. ಬ್ರೂಕ್ ಹ್ಯಾಲಿಡೇ ಜಾರ್ಜಿಯಾ ಪ್ಲಿಮ್ಮರ್ ನಿರ್ಣಾಯಕ ಇನಿಂಗ್ಸ್ ಆಡಿದರು. ಭಾರತದ ಬೌಲರ್‌ಗಳ ಪೈಕಿ ದೀಪ್ತಿ ಶರ್ಮಾ ಪ್ರಿಯಾ ಮಿಶ್ರಾ ಎರಡು ವಿಕೆಟ್ ಪಡೆದರು. ರೇಣುಕಾ ಸಿಂಗ್ ಮತ್ತು ಸೈಮಾ ಠಾಕೋರ್ ತಲಾ ಒಂದು ವಿಕೆಟ್ ಪಡೆದರು. 233 ರನ್ ಗಳ ಟಾರ್ಗೆಟ್ ನಲ್ಲಿ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಕಾದಿತ್ತು. ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಯಾಸ್ತಿಕಾ ಭಾಟಿಯಾ ಜೊತೆಗೂಡಿ ಇನಿಂಗ್ಸ್ ಮುನ್ನಡೆಸಿದರು. ಎರಡನೇ ವಿಕೆಟ್‌ಗೆ 72 ರನ್ ಸೇರಿಸಿದ ಯಾಸ್ತಿಕಾ ಭಾಟಿಯಾ ಸೋಫಿಯಾ ಡಿವೈನ್‌ಗೆ ರಿಟರ್ನ್ ಕ್ಯಾಚ್ ನೀಡಿ ಹಿಂತಿರುಗಿದರು. ಹರ್ಮನ್‌ಪ್ರೀತ್ ಕೌರ್ ಕ್ರೀಸ್‌ಗೆ ಬಂದಾಗ ಸ್ಮೃತಿ ಮಂಧಾನ 73 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Harmanpreet Kaur Smriti Mandhana Harmanpreet Kaur-Led India Clinch ODI Series Agai Smriti Mandhana Harmanpreet Kaur Mithali Raj IND-W Vs NZ-W India Women Cricket Cricket Kannada News ಸ್ಮೃತಿ ಮಂಧಾನ ಹರ್ಮನ್‌ಪ್ರೀತ್ ಕೌರ್ ಮಿಥಾಲಿ ರಾಜ್ ಭಾರತ ಮಹಿಳಾ ಕ್ರಿಕೆಟ್ ತಂಡ ಭಾರತ ಮಹಿಳಾ ಕ್ರಿಕೆಟ್ ಕ್ರಿಕೆಟ್ ಹೆಚ್ಚು ಶತಕ ಗಳಿಸಿದ ಮಹಿಳಾ ಕ್ರಿಕೆಟರ್ ಹೆಚ್ಚು ಶತಕ ಗಳಿಸಿದ ಭಾರತೀಯ ಮಹಿಳಾ ಕ್ರಿಕೆಟರ್ ಏಕದಿನ ಕ್ರಿಕೆಟ್​ನಲ್ಲಿ ಹೆಚ್ಚು ಶತಕ ಕನ್ನಡ ಸುದ್ದಿ IND Vs NZ Women Smriti Mandhana Smriti Mandhana Century India Vs New Zealand Women's ODI Women's Cricket Smriti Mandhana ODI Centuries India Wins ODI Series Team India Women's Cricket ಸ್ಮೃತಿ ಮಂಧಾನ ಶತಕ ಭಾರತ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ಮಹಿಳಾ ಏಕದಿನ ಪಂದ್ಯ Kannada News News In Kannada Latest Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ಕೆಲಸ ಮಾಡಿದ್ರೆ ಖಂಡಿತ ನಿಮ್ಮ ಬ್ಯಾಟ್‌ ಕೆಲಸ ಮಾಡುತ್ತೆ- ಕಳಪೆ ಫಾರ್ಮ್‌ನಿಂದ ಹೊರಬರಲು ವಿರಾಟ್‌ ಕೊಹ್ಲಿಗೆ ದಿನೇಶ್‌ ಕಾರ್ತಿಕ್ ಸಲಹೆಈ ಕೆಲಸ ಮಾಡಿದ್ರೆ ಖಂಡಿತ ನಿಮ್ಮ ಬ್ಯಾಟ್‌ ಕೆಲಸ ಮಾಡುತ್ತೆ- ಕಳಪೆ ಫಾರ್ಮ್‌ನಿಂದ ಹೊರಬರಲು ವಿರಾಟ್‌ ಕೊಹ್ಲಿಗೆ ದಿನೇಶ್‌ ಕಾರ್ತಿಕ್ ಸಲಹೆನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಸ್ಪಿನ್ ವಿರುದ್ಧ ಕೊಹ್ಲಿ ಹೋರಾಟ ಮತ್ತು ಕಳಪೆ ಪ್ರದರ್ಶನದ ಬಗ್ಗೆ ಕಾರ್ತಿಕ್ ಕಳವಳ ವ್ಯಕ್ತಪಡಿಸಿದ್ದಾರೆ.
और पढो »

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!IND vs NZ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳನ್ನು ಸೋತ ಟೀಮ್ ಇಂಡಿಯಾ ಸರಣಿಯನ್ನು ಕಳೆದುಕೊಂಡಿದೆ. ಇದೇ ವೇಳೆ ಸ್ಟಾರ್‌ ವೇಗಿಯೊಬ್ಬರು ತಂಡದಿಂದ ಹೊರನಡೆದಿದ್ದಾರೆ..
और पढो »

ನ್ಯೂಜಿಲೆಂಡ್‌ ವಿರುದ್ಧ ಸೋಲುಂಡ ಭಾರತ WTC ಪಾಯಿಂಟ್ ಟೇಬಲ್‌ನಲ್ಲಿ ಈಗ ಎಷ್ಟನೇ ಸ್ಥಾನದಲ್ಲಿದೆ? WTC ಫೈನಲ್ ತಲುಪಬೇಕಂದ್ರೆ ಈ ತಂಡದ ವಿರುದ್ಧ ಗೆಲ್ಲಲೇಬೇಕು ಟೀಂ ಇಂಡಿಯಾ!ನ್ಯೂಜಿಲೆಂಡ್‌ ವಿರುದ್ಧ ಸೋಲುಂಡ ಭಾರತ WTC ಪಾಯಿಂಟ್ ಟೇಬಲ್‌ನಲ್ಲಿ ಈಗ ಎಷ್ಟನೇ ಸ್ಥಾನದಲ್ಲಿದೆ? WTC ಫೈನಲ್ ತಲುಪಬೇಕಂದ್ರೆ ಈ ತಂಡದ ವಿರುದ್ಧ ಗೆಲ್ಲಲೇಬೇಕು ಟೀಂ ಇಂಡಿಯಾ!WTC Points Table: 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ಗೆ ತಲುಪುವ ಭಾರತದ ಕನಸಿಗೆ ದೊಡ್ಡ ಪೆಟ್ಟು ಬಿದ್ದಿದೆ. ಅಕ್ಟೋಬರ್ 26 ರಂದು ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 113 ರನ್‌ಗಳಿಂದ ಸೋಲಿಸಿತು
और पढो »

ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ ಸರ್ಫರಾಜ್; ಕಳೆದ 10 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ ಸರ್ಫರಾಜ್; ಕಳೆದ 10 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಖಾನ್ ಸೊನ್ನೆ ಸುತ್ತಿದ್ದರು. 2ನೇ ಇನ್ನಿಂಗ್ಸ್‌ನಲ್ಲಿ ಅವರು ಅದ್ಭುತ ಪುನರಾಗಮನ ಮಾಡಿದರು. ಕಿವೀಸ್‌ ವಿರುದ್ಧ ಅದ್ಭುತ ಇನ್ನಿಂಗ್ಸ್‌ ಆಡಿದ ಅವರು ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕವನ್ನು ಗಳಿಸಿದರು.
और पढो »

பெங்களூரு டெஸ்டில் இந்திய அணிக்கு சகுணமே சரியில்லை, 2 விக்கெட் இப்படியா விழும்பெங்களூரு டெஸ்டில் இந்திய அணிக்கு சகுணமே சரியில்லை, 2 விக்கெட் இப்படியா விழும்Ind vs NZ Highlights : பெங்களூரு டெஸ்ட் போட்டியில் சகுணமே சரியில்லாததால் இந்திய அணியின் 2 விக்கெட்டுகள் மோசமான நேரத்தில் விழுந்தது.
और पढो »

ಬಾಂಗ್ಲಾ ವಿರುದ್ಧ ಸರಣಿ ಜಯ ಸಾಧಿಸುತ್ತಿದ್ದಂತೆ WTC ಫೈನಲ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ?ಬಾಂಗ್ಲಾ ವಿರುದ್ಧ ಸರಣಿ ಜಯ ಸಾಧಿಸುತ್ತಿದ್ದಂತೆ WTC ಫೈನಲ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ?WTC 2025: ಟೀಂ ಇಂಡಿಯಾ ಟೆಸ್ಟ್ ಫಾರ್ಮ್ಯಾಟ್ ಸೀಸನ್ ಅನ್ನು ಅದ್ದೂರಿಯಾಗಿ ಆರಂಭಿಸಿದೆ. 45 ದಿನಗಳ ಸುದೀರ್ಘ ವಿಶ್ರಾಂತಿಯ ನಂತರ. ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
और पढो »



Render Time: 2025-02-15 21:34:46