IND Vs SA Final : ನಾಳೆ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ T20 ವಿಶ್ವಕಪ್ 2024 ಫೈನಲ್ ಗೂ ಮುನ್ನ ಭಾರತ ಒಂದು ಆಘಾತಕಾರಿ ನಿರ್ಧಾರವನ್ನು ಕೈ ಗೊಂಡಿದೆ.
ಫೈನಲ್ ಗೂ ಮುನ್ನ ಭಾರತ ಒಂದು ಆಘಾತಕಾರಿ ನಿರ್ಧಾರವನ್ನು ಕೈ ಗೊಂಡಿದೆ.ಈ ಎಲೆಯನ್ನು ಅರೆದು ಮಜ್ಜಿಗೆಗೆ ಬೆರೆಸಿ ಕುಡಿದರೆ ಯೂರಿಕ್ ಆಸಿಡ್ ಸುಲಭವಾಗಿ ಕರಗುವುದು!ಕಿಡ್ನಿ ಸ್ಟೋನ್ ಕೂಡಾ ಸರಾಗವಾಗಿ ಹೊರ ಹೋಗುವುದುನೈಟ್ ಕ್ಲಬ್ನಲ್ಲಿ ಅಮಿತಾಬ್ ಬಚ್ಚನ್ ಮೊಮ್ಮಗನ ಜೊತೆ ಶಾರುಖ್ ಮಗಳು, ಮದುವೆಯಾಗ್ತಾರಾ ಈ ಜೋಡಿ!!ದಕ್ಷಿಣ ಆಫ್ರಿಕಾ ಮತ್ತು ಭಾರತ T20 ವಿಶ್ವಕಪ್ 2024 ಫೈನಲ್ ನಲ್ಲಿ ಚಾಂಪಿಯನ್ ಯಾರು ಎಂಬ ಸಸ್ಪೆನ್ಸ್ ಎಲ್ಲರೂ ಕುತೂಹಲದಿಂದ ಕಾಯುತ್ತಾ ಇದ್ದಾರೆ ಆದರೆ, ಫೈನಲ್ ಪಂದ್ಯಕ್ಕೂ ಮುನ್ನ ಭಾರತ ಆಘಾತಕಾರಿ ನಿರ್ಧಾರ ಕೈಗೊಂಡಿದೆ.
T20 ವಿಶ್ವಕಪ್ 2024 ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಜೂನ್ 29 ರಂದು ಭಾರತವನ್ನು ಎದುರಿಸಲಿದೆ. ಈ ಮೆಗಾ ಟೂರ್ನಮೆಂಟ್‌ನಲ್ಲಿ ಉಭಯ ತಂಡಗಳು ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ತಲುಪಿದ್ದು, ಸಖತ್ ಮಜಾ ನೀಡುವ ಮ್ಯಾಚ್ ಇದಾಗಲಿದೆ. ಚೊಚ್ಚಲ ಬಾರಿಗೆ ಫೈನಲ್ ತಲುಪಿರುವ ದಕ್ಷಿಣ ಆಫ್ರಿಕಾ ಫೈನಲ್ ಅನ್ನು ತಲುಪಿದೆ ಮತ್ತು ಈ ಮೂಲಕ ತಮ್ಮ ಮೊದಲ ಐಸಿಸಿ ಟ್ರೋಫಿಯ ಪಡೆದುಕೊಳ್ಳುವ ಕಾತುರದಲ್ಲಿ ದಕ್ಷಿಣ ಅಫ್ರಿಕಾ ಆಡಲಿದೆ.ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾ ಪಂದ್ಯಕ್ಕೂ ಮುನ್ನ ಭಾರತ ತಂಡ ಆಘಾತಕಾರಿ ನಿರ್ಧಾರ ಕೈಗೊಂಡಿದೆ.
T20 ವಿಶ್ವಕಪ್ 2024 ಫೈನಲ್‌ಗಾಗಿ ಬಾರ್ಬಡೋಸ್‌ಗೆ ಹೊರಡುವ ಮೊದಲು ಟೀಮ್ ಇಂಡಿಯಾದ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಇದಲ್ಲದೇ ಉಳಿದ ಆಟಗಾರರನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸ ರದ್ದು ನಿರ್ಧಾರ ಕೈಗೊಳ್ಳಲಾಗಿದೆ. ಭಾರತ ತಂಡ ಫೈನಲ್‌ಗೂ ಮುನ್ನ ಅಭ್ಯಾಸದ ಬದಲು ವಿಶ್ರಾಂತಿ ಪಡೆಯಲು ನಿರ್ಧರಿಸಿದೆ.ದಕ್ಷಿಣ ಆಫ್ರಿಕಾ ತನ್ನ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಫೈನಲ್ ತಲುಪುವ ಮೂಲಕ ಇತಿಹಾಸ ನಿರ್ಮಿಸಿದೆ. ಎರಡೂ ತಂಡಗಳು ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ತಲುಪಿವೆ. ಯಾವ ತಂಡ ಮೆಗಾ ಟ್ರೋಫಿ ಗೆಲ್ಲಲಿದೆ ಎನ್ನುವುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಲ್ಕಿ 2898 ಎಡಿ ಸಿನಿಮಾದಲ್ಲಿ ಈ 5 ಸ್ಟಾರ್‌ಗಳ ಗೆಸ್ಟ್ ರೋಲ್.. ರಾಮ್‌ಗೋಪಾಲ್ ವರ್ಮಾ ಪಾತ್ರವಂತೂ ಅದ್ಭುತ ಎಂದ ಫ್ಯಾನ್ಸ್!!ಅನಂತ್ - ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!ಹಾವೇರಿ ರಸ್ತೆ ಅಪಘಾತದಲ್ಲಿ ಅಂಧರ ಪುಟ್ ಬಾಲ್ ಇಂಡಿಯನ್ ಕ್ಯಾಪ್ಟನ್ ಮಾನಸ ಸಾವು..
Team India Shocking Decision Before The Final Cricket Match Strategy Announcement Lineup Players Tactics Surprise Team Selection Captaincy Game Plan Crucial Sports News Tournament Championship South Africa India Final Match Unexpected Cricket Fans Controversy Reaction Decision-Making Coaching Staff Key Players Pre-Match Preparation Buzz Excitement Anticipation Headlines
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆIndia vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ.
और पढो »
ಟೀಂ ಇಂಡಿಯಾ ಬೌಲರ್ಸ್ ದಾಳಿಗೆ ನಲುಗಿದ ಅಫ್ಘಾನ್! ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ!!india vs afghanistan: ಟೀಮ್ ಇಂಡಿಯಾ ಜಯದ ಯಾತ್ರೆ 2024 ರ T20 ವಿಶ್ವಕಪ್‌ನಲ್ಲಿ ಮುಂದುವರಿಯುತ್ತಿದೆ.. ಸದ್ಯ ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್‌ಗಳ ಜಯ ಸಾಧಿಸಿದೆ.
और पढो »
ರೋಹಿತ್ ಶರ್ಮಾ ಸಿಕ್ಸರ್ ಸುರಿಮಳೆ… ಹಿಟ್’ಮ್ಯಾನ್ ಬ್ಯಾಟಿಂಗ್ ಅಬ್ಬರಕ್ಕೆ ಸ್ಟೇಡಿಯಂ ದಾಟಿ ಹೊರಹೋದ ಬಾಲ್!IND vs AUS: ಮೊದಲು ಬ್ಯಾಟ್ ಮಾಡಲು ಬಂದ ಟೀಂ ಇಂಡಿಯಾದ ಆರಂಭ ವಿಶೇಷವೇನೂ ಆಗಿರಲಿಲ್ಲ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಖಾತೆ ತೆರೆಯದೇ ಔಟಾದರು.
और पढो »
ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
और पढो »
ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »
ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
और पढो »