IND Vs AUS: ಮೊದಲ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾ ತಂಡಕ್ಕೆ ಬಿಗ್‌ ಶಾಕ್‌..!

IND Vs AUS समाचार

IND Vs AUS: ಮೊದಲ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾ ತಂಡಕ್ಕೆ ಬಿಗ್‌ ಶಾಕ್‌..!
IndiaTeam IndiaAustralia
  • 📰 Zee News
  • ⏱ Reading Time:
  • 17 sec. here
  • 11 min. at publisher
  • 📊 Quality Score:
  • News: 41%
  • Publisher: 63%

IND Vs AUS: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ರೋಹಿತ್ ಶರ್ಮಾ ಈಗಾಗಲೇ ಈ ಸರಣಿಯಿಂದ ದೂರ ಉಳಿಯಲಿದ್ದು, ಬೆರಳಿನ ಗಾಯದಿಂದಾಗಿ ಶುಭಮನ್ ಗಿಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.

ಗಾಯದ ತೀವ್ರತೆ ಎಷ್ಟಿದೆ ಎಂಬುದು ಗೊತ್ತಾಗಿಲ್ಲ ಆದರೆ ಫೋಟೋ ನೋಡಿದರೆ ಕುತ್ತಿಗೆ ನೋವಿನಿಂದ ನರಳುತ್ತಿರುವಂತೆ ಕಾಣುತ್ತಿದೆ. ಇದರಿಂದಾಗಿ ನವೆಂಬರ್ 22 ರಿಂದ ಪರ್ತ್‌ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿದೆ. ಆರಂಭಿಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಮಗಳ ಜನನದಿಂದಾಗಿ ಆಟದಿಂದ ದೂರ ಉಳಿದಿದ್ದಾರೆ. ಶುಭಮನ್ ಗಿಲ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಇದೀಗ ಜೈಸ್ವಾಲ್ ಕೂಡ ಗಾಯದ ಸಮಸ್ಯೆಯಿಂದ ಟೆಸ್ಟ್ ಪಂದ್ಯದಿಂದ ದೂರ ಉಳಿದರೆ ಓಪನರ್ ಗಳಾಗಿ ಯಾರು ಬರುತ್ತಾರೆ ಎಂಬುದು ಅನುಮಾನ ಶುರುವಾಗಿದೆ.

ಟೀಂ ಇಂಡಿಯಾದ ಮೊದಲ ಪಂದ್ಯದಲ್ಲಿ ಹಿರಿಯ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಜೈಸ್ವಾಲ್ ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವಷ್ಟು ಫಿಟ್ ಆಗುತ್ತಾರೆ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಸದ್ಯ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

India Team India Australia India Vs Asutralia ಶುಭಮನ್‌ ಗಿಲ್‌ ರೋಹಿತ್‌ ಶರ್ಮಾ ಭಾರತ Vs ಆಸ್ಟ್ರೇಲಿಯಾ ಭಾರತ ಆಸ್ಟ್ರೇಲಿಯಾ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!IND vs NZ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳನ್ನು ಸೋತ ಟೀಮ್ ಇಂಡಿಯಾ ಸರಣಿಯನ್ನು ಕಳೆದುಕೊಂಡಿದೆ. ಇದೇ ವೇಳೆ ಸ್ಟಾರ್‌ ವೇಗಿಯೊಬ್ಬರು ತಂಡದಿಂದ ಹೊರನಡೆದಿದ್ದಾರೆ..
और पढो »

ಟೀಂ ಇಂಡಿಯಾ ಅಭಿಮಾನಿಗಳಿಗೆ ಬಿಗ್‌ ಶಾಕ್‌..! ತಂಡದಿಂದ ರೋಹಿತ್‌ ಶರ್ಮಾ-ಶುಭಮನ್‌ ಗಿಲ್‌ ಔಟ್‌?!ಟೀಂ ಇಂಡಿಯಾ ಅಭಿಮಾನಿಗಳಿಗೆ ಬಿಗ್‌ ಶಾಕ್‌..! ತಂಡದಿಂದ ರೋಹಿತ್‌ ಶರ್ಮಾ-ಶುಭಮನ್‌ ಗಿಲ್‌ ಔಟ್‌?!IND vs AUS: ತವರು ನೆಲದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿರುವ ಭಾರತ ಮತ್ತೊಂದು ಟೆಸ್ಟ್ ಸರಣಿಗೆ ಸಿದ್ಧತೆ ನಡೆಸಿದೆ. ನವೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.
और पढो »

ಟೆಸ್ಟ್‌ ಸೋಲಿನ ಬೆನ್ನಲ್ಲೆ ಶಾಕ್‌ ಕೊಟ್ಟ ಟೀಂ ಇಂಡಿಯಾ ಆಟಗಾರ..! ತಂಡಕ್ಕೆ ವಿದಾಯ ಹೇಳಿದ ಸ್ಟಾರ್‌ ಆಟಗಾರಟೆಸ್ಟ್‌ ಸೋಲಿನ ಬೆನ್ನಲ್ಲೆ ಶಾಕ್‌ ಕೊಟ್ಟ ಟೀಂ ಇಂಡಿಯಾ ಆಟಗಾರ..! ತಂಡಕ್ಕೆ ವಿದಾಯ ಹೇಳಿದ ಸ್ಟಾರ್‌ ಆಟಗಾರRishab Pant: ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಫ್ರಾಂಚೈಸಿಗಳು ತಮ್ಮ ಧಾರಣ ಪಟ್ಟಿಯನ್ನು ಸಲ್ಲಿಸಲು ಇನ್ನು ಕೆಲವೇ ಗಂಟೆಗಳಿವೆ. ಐಪಿಎಲ್ ಆಡಳಿತ ಮಂಡಳಿಯು ಅಕ್ಟೋಬರ್ 31 ರೊಳಗೆ ತಮ್ಮ ಧಾರಣ ಪಟ್ಟಿಯನ್ನು ಸಲ್ಲಿಸುವಂತೆ 10 ಫ್ರಾಂಚೈಸಿಗಳಿಗೆ ಸೂಚಿಸಿದೆ.
और पढो »

ಟೀಂ ಇಂಡಿಯಾ ಆಟಗಾರರಿಗೆ ಬಿಗ್‌ ಶಾಕ್‌!! ಮೂವರು ಸ್ಟಾರ್‌ ಆಟಗಾರರು ತಂಡದಿಂದ ಔಟ್‌?!ಟೀಂ ಇಂಡಿಯಾ ಆಟಗಾರರಿಗೆ ಬಿಗ್‌ ಶಾಕ್‌!! ಮೂವರು ಸ್ಟಾರ್‌ ಆಟಗಾರರು ತಂಡದಿಂದ ಔಟ್‌?!Team India: ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿ ಎರಡನೇ ಪಂದ್ಯದಲ್ಲಿ ಸೋಲು ಕಂಡಿರುವ ಟೀಂ ಇಂಡಿಯಾ ಮತ್ತೊಂದು ಕುತೂಹಲಕಾರಿ ಕದನಕ್ಕೆ ಸಜ್ಜಾಗಿದೆ. ಬುಧವಾರ ರಾತ್ರಿ 8.30ಕ್ಕೆ ಸೆಂಚುರಿಯನ್ ಮೈದಾನದಲ್ಲಿ ನಡೆಯಲಿರುವ ಮೂರನೇ ಟಿ20ಯಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು ಅಮಿಥುಮಿ ಎದುರಿಸಲಿದೆ.
और पढो »

ಟೀಂ ಇಂಡಿಯಾ ಟೆಸ್ಟ್‌ನಲ್ಲಿ ಸೋಲಲು ಕಾರಣ ನಾನೆ.. ವೈಟ್‌ವಾಶ್‌ ನಂತರ ಸೋಲಿನ ಶಾಕಿಂಗ್‌ ಸತ್ಯ ಬಿಚ್ಚಿಟ್ಟ ಅಶ್ವಿನ್‌!! ಬಿಸಿಸಿಐ ಮುಂದಿನ ನಿರ್ಧಾರ ಏನು..?!ಟೀಂ ಇಂಡಿಯಾ ಟೆಸ್ಟ್‌ನಲ್ಲಿ ಸೋಲಲು ಕಾರಣ ನಾನೆ.. ವೈಟ್‌ವಾಶ್‌ ನಂತರ ಸೋಲಿನ ಶಾಕಿಂಗ್‌ ಸತ್ಯ ಬಿಚ್ಚಿಟ್ಟ ಅಶ್ವಿನ್‌!! ಬಿಸಿಸಿಐ ಮುಂದಿನ ನಿರ್ಧಾರ ಏನು..?!Ravichandhran Ashwin: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಆಗಲು ಅವರೇ ಪ್ರಮುಖ ಕಾರಣ ಎಂದು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.
और पढो »

ಅನಾರೋಗ್ಯದ ಮಧ್ಯೆ ನನ್ನಲ್ಲಿ ಈ ಲಕ್ಷಣಗಳು ಹೆಚ್ಚಾಗಿದೆ.. ನನ್ನನ್ನು ಕ್ಷಮಿಸಿ ಎಂದ ಶಿವಣ್ಣ!! ಕಣ್ಣೀರಿಡುತ್ತಿದ್ದಾರೆ ಫ್ಯಾನ್ಸ್‌?!ಅನಾರೋಗ್ಯದ ಮಧ್ಯೆ ನನ್ನಲ್ಲಿ ಈ ಲಕ್ಷಣಗಳು ಹೆಚ್ಚಾಗಿದೆ.. ನನ್ನನ್ನು ಕ್ಷಮಿಸಿ ಎಂದ ಶಿವಣ್ಣ!! ಕಣ್ಣೀರಿಡುತ್ತಿದ್ದಾರೆ ಫ್ಯಾನ್ಸ್‌?!Shivarajkumar Health Update: ಹ್ಯಾಟರಿಕ್‌ ಹೀರೋ ಶಿವಣ್ಣ ಅವರ ಅಭಿನಯದ ಭೈರತಿ ರಣಗಲ್‌ ಸಿನಿಮಾ ತೆರೆ ಕಾಣಲು ಸಜ್ಜಾಗುತ್ತದೆ. ಸಿನಿಮಾ ರಿಲೀಸ್‌ ಕುಷಿಯಲ್ಲಿರುವ ಅಭಿಮಾನಿಗಳೆಗೆ ಇದೀಗ ಬಿಗ್‌ ಶಾಕ್‌ ಎದುರಾಗಿದೆ.
और पढो »



Render Time: 2025-02-15 15:32:32