IPLನಲ್ಲಿ ಚೊಚ್ಚಲ ಶತಕ ಸಿಡಿಸಿದ ಸುನಿಲ್ ನರೈನ್: KKR ಪರ ಈ ವಿಶೇಷ ಸಾಧನೆಗೈದ 3ನೇ ಬ್ಯಾಟ್ಸ್’ಮನ್ ಎಂಬ ಹೆಗ್ಗಳಿಕೆ

ಸುನಿಲ್ ನರೈನ್ समाचार

IPLನಲ್ಲಿ ಚೊಚ್ಚಲ ಶತಕ ಸಿಡಿಸಿದ ಸುನಿಲ್ ನರೈನ್: KKR ಪರ ಈ ವಿಶೇಷ ಸಾಧನೆಗೈದ 3ನೇ ಬ್ಯಾಟ್ಸ್’ಮನ್ ಎಂಬ ಹೆಗ್ಗಳಿಕೆ
ಸುನಿಲ್ ನರೈನ್ ಶತಕಸುನಿಲ್ ನರೈನ್ ಐಪಿಎಲ್ ಶತಕಸುನಿಲ್ ನರೈನ್ ಟಿ20 ಶತಕ
  • 📰 Zee News
  • ⏱ Reading Time:
  • 36 sec. here
  • 13 min. at publisher
  • 📊 Quality Score:
  • News: 56%
  • Publisher: 63%

Sunil Narine Century: ನರೈನ್ ಇದೀಗ ಐಪಿಎಲ್’ನಲ್ಲಿ ಶತಕ ಬಾರಿಸಿದ ಕೆಕೆಆರ್’ನ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. 500 ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ್ದರೂ ಸಹ, ಈ ಸ್ವರೂಪದಲ್ಲಿ ಇದುವೇ ಮೊದಲ ಶತಕ.

Sunil Narine Century: ನರೈನ್ ಇದೀಗ ಐಪಿಎಲ್‌’ನಲ್ಲಿ ಶತಕ ಬಾರಿಸಿದ ಕೆಕೆಆರ್‌’ನ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. 500 ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ್ದರೂ ಸಹ, ಈ ಸ್ವರೂಪದಲ್ಲಿ ಇದುವೇ ಮೊದಲ ಶತಕಐಪಿಎಲ್‌’ನಲ್ಲಿ ಶತಕ ಬಾರಿಸಿದ ಕೆಕೆಆರ್‌’ನ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಆಟಗಾರ ಸುನಿಲ್ ನರೈನ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊದಲ ಶತಕ ದಾಖಲಿಸಿದ್ದಾರೆ.

ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2024ರ 31ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನರೈನ್ 49 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಇನ್ನಿಂಗ್ಸ್’ನಲ್ಲಿ 11 ಬೌಂಡರಿ ಮತ್ತು ಆರು ಸಿಕ್ಸರ್‌’ಗಳನ್ನು ಸಿಡಿಸಿದ್ದಾರೆ. ಇದು ಟಿ20 ಕ್ರಿಕೆಟ್‌’ನಲ್ಲಿ ಅವರ ಮೊದಲ ಶತಕವಾಗಿದೆ.ಅಂದಹಾಗೆ ನರೈನ್ ಇದೀಗ ಐಪಿಎಲ್‌’ನಲ್ಲಿ ಶತಕ ಬಾರಿಸಿದ ಕೆಕೆಆರ್‌’ನ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. 500 ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ್ದರೂ ಸಹ, ಈ ಸ್ವರೂಪದಲ್ಲಿ ಇದುವೇ ಮೊದಲ ಶತಕ.ಬಾಲ್ ಹಿಡಿಯುವ ಭರದಲ್ಲಿ ಜಾರಿಬಿತ್ತು ರೋಹಿತ್ ಶರ್ಮಾ ಪ್ಯಾಂಟ್..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸುನಿಲ್ ನರೈನ್ ಶತಕ ಸುನಿಲ್ ನರೈನ್ ಐಪಿಎಲ್ ಶತಕ ಸುನಿಲ್ ನರೈನ್ ಟಿ20 ಶತಕ ಸುನಿಲ್ ನರೈನ್ ಸುದ್ದಿ ಸುನಿಲ್ ನರೈನ್ ಕನ್ನಡದಲ್ಲಿ ಸುದ್ದಿ Sunil Narine Sunil Narine Century Sunil Narine IPL Century Sunil Narine T20 Century Sunil Narine News Sunil Narine News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
और पढो »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
और पढो »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
और पढो »

ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
और पढो »

ರವಿಚಂದ್ರನ್ ಪ್ರೀತಿಸಿ ಮದುವೆಯಾಗಬೇಕು ಅಂದುಕೊಂಡಿದ್ದು ಈ ನಟಿಯನ್ನಂತೆ! ತಂದೆಯ ಮಾತಿಗೆ ಕಟ್ಟು ಬಿದ್ದು ತನ್ನ ಪ್ರೇಮಲೋಕದಿಂದಲೇ ದೂರವಾದರಂತೆ!ರವಿಚಂದ್ರನ್ ಪ್ರೀತಿಸಿ ಮದುವೆಯಾಗಬೇಕು ಅಂದುಕೊಂಡಿದ್ದು ಈ ನಟಿಯನ್ನಂತೆ! ತಂದೆಯ ಮಾತಿಗೆ ಕಟ್ಟು ಬಿದ್ದು ತನ್ನ ಪ್ರೇಮಲೋಕದಿಂದಲೇ ದೂರವಾದರಂತೆ!ರವಿಚಂದ್ರನ್ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಈ ನಟಿಯರ ಪೈಕಿ ಒಬ್ಬರನ್ನು ರವಿಚಂದ್ರನ್ ಬಹಳವಾಗಿ ಪ್ರೀತಿಸುತ್ತಿದ್ದರಂತೆ.
और पढो »

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
और पढो »



Render Time: 2025-02-15 16:12:56