IPL 2024 : ಲಕ್ನೋ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು RR ಬೌಲಿಂಗ್ ಆಯ್ಕೆ

IPL 2024 समाचार

IPL 2024 : ಲಕ್ನೋ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು RR ಬೌಲಿಂಗ್ ಆಯ್ಕೆ
CricketLucknow Vs RajasthanMatch
  • 📰 Zee News
  • ⏱ Reading Time:
  • 24 sec. here
  • 17 min. at publisher
  • 📊 Quality Score:
  • News: 65%
  • Publisher: 63%

IPL : ಇಂದು ಐಪಿಎಲ್ 2024 44 ನೇ ಪಂದ್ಯ ಎಕಾನಾ ಸ್ಟೇಡಿಯಂ ಲಕ್ನೋ ದಲ್ಲಿ ನಡೆಯುತ್ತಿದ್ದು, ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಜಸ್ತಾನ ರಾಯಲ್ಸ್ ಮುಖಾಮುಖಿಯಾಗಲಿದೆ.

ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡು, ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ .

ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದು, ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡು, ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ . ರಾಜಸ್ಥಾನ್ ರಾಯಲ್ಸ್ 8 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆದ್ದು 1 ಪಂದ್ಯದಲ್ಲಿ ಸೋಲನ್ನು ಅನುಭವಿಸಿ ಆಗ್ರಾ ಸ್ಥಾನವನ್ನು ಕಾಯ್ದುಕೊಂಡಿದೆ. ಲಕ್ನೋ ಸೂಪರ್ ಜೈಂಟ್ಸ್ 8 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯದಲ್ಲಿ ಸೋಲನ್ನು ಅನುಭವಿಸಿ 4 ಸ್ಥಾನದಲ್ಲಿದೆ. ಇವತ್ತಿನ ಪಂದ್ಯದಲ್ಲಿ ಎರಡು ತಂಡಗಳು ಮುಖಾಮುಖಿಯಗಲಿವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Cricket Lucknow Vs Rajasthan Match Toss Rajasthan Royals (RR) Bowling Batting Team Decision Strategy Captain's Call Playing Conditions Pitch Report Team Lineup Sports Commentary

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
और पढो »

IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIpl 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .
और पढो »

IPL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆIPL 2024 : ಮುಂಬೈ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು MI ಬ್ಯಾಟಿಂಗ್ ಆಯ್ಕೆIPL 2024 :ಇಂದು ಸೋಮವಾರ ಐಪಿಎಲ್ ನ 38ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
और पढो »

IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
और पढो »

IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPl : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.
और पढो »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
और पढो »



Render Time: 2025-02-13 11:01:06