ಅದರಲ್ಲೂ ಪ್ರಮುಖವಾಗಿ ಯಶ್ ದಯಾಳ್ ಶರ್ಮಾ ಮೂರು,ಹಾಗೂ ಫಾರ್ಗುಶನ್ ಎರಡು ವಿಕೆಟ್ ಕಬಳಿಸುವ ಮೂಲಕ ದೆಹಲಿ ಬ್ಯಾಟಿಂಗ್ ಬಳಗದ ಬೆನ್ನೆಲುಬು ಮುರಿಯುವಲ್ಲಿ ಯಶಸ್ವಿಯಾದರು.ಈಗ ಈ ಗೆಲುವಿನೊಂದಿಗೆ ಬೆಂಗಳೂರು ತಂಡವು ಇನ್ನೂ ಪ್ಲೇ ಆಫ್ ಆಸೆಯನ್ನು ಉಳಿಸಿಕೊಂಡಿದೆ.
IPL 2024: ಅದರಲ್ಲೂ ಪ್ರಮುಖವಾಗಿ ಯಶ್ ದಯಾಳ್ ಶರ್ಮಾ ಮೂರು,ಹಾಗೂ ಫಾರ್ಗುಶನ್ ಎರಡು ವಿಕೆಟ್ ಕಬಳಿಸುವ ಮೂಲಕ ದೆಹಲಿ ಬ್ಯಾಟಿಂಗ್ ಬಳಗದ ಬೆನ್ನೆಲುಬು ಮುರಿಯುವಲ್ಲಿ ಯಶಸ್ವಿಯಾದರು.ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್ ಶುಗರ್ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!ಮೇಷ ರಾಶಿಯಲ್ಲಿ ಮಂಗಳ... ರುಚಕ ರಾಜಯೋಗದಿಂದ ಈ 4 ರಾಶಿಗಳಿಗೆ ಗೋಲ್ಡನ್ ಟೈಮ್, ವೃತ್ತಿಯಲ್ಲಿ ಪ್ರಗತಿ..
ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ದೆಹಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್ ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಟಾಸ್ ಗೆದ್ದ ದೆಹಲಿ ಕ್ಯಾಪಿಟಲ್ಸ್ ತಂಡವು ಫೀಲ್ಡಿಂಗ್ ಅನ್ನು ಆಯ್ದುಕೊಂಡಿತು. ಇದೆ ವೇಳೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಬೆಂಗಳೂರು ತಂಡವು ರಜತ್ ಪಟಿದಾರ್ 52, ವಿಲ್ ಜಾಕ್ಸ್ 41,ಹಾಗೂ ಗ್ರೀನ್ ಅವರ 32 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 187 ರನ್ ಗಳನ್ನು ಗಳಿಸಿತು.May 12, 2024
ಇದೆ ವೇಳೆ ಬೆಂಗಳೂರು ತಂಡವು ನೀಡಿದ 188 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ದೆಹಲಿ ಕ್ಯಾಪಿಟಲ್ಸ್ ತಂಡವು 19.1 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 140 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.ದೆಹಲಿ ತಂಡದ ಪರವಾಗಿ ಏಕಾಂಗಿ ಹೋರಾಟ ನಡೆಸಿದ ಅಕ್ಷರ ಪಟೇಲ್ 39 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದಾಗಿ 57 ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಅಂತಿಮವಾಗಿ ಬೆಂಗಳೂರು ಬೌಲರ್ ಗಳು ದೆಹಲಿ ಪಡೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
75 ವರ್ಷ ವಯಸ್ಸಿನ ನಂತರ ಮೋದಿ ಪ್ರಧಾನಿಯಾಗಿ ಮುಂದುವರೆಯುತ್ತಾರಾ? ಅಮಿತ್ ಶಾ ಹೇಳಿದ್ದೇನು?ಸ್ವಂತ ಮಾವನ ವಿರುದ್ಧವೇ ದಂಗೆ ಎದ್ರಾ ಅಲ್ಲು ಅರ್ಜುನ್..? ಪವನ್ ವಿರೋಧ ಪಕ್ಷದ ಅಭ್ಯರ್ಥಿ ಪರ ಬನ್ನಿ ಪ್ರಚಾರಪಿಸ್ತಾ ತಿನ್ನುವ ಮುನ್ನ ಎಚ್ಚರ! ಒಳ್ಳೆಯದು ಎಂದು ಅತಿಯಾಗಿ ತಿಂದರೆ ಬಾಧಿಸುತ್ತೆ ಈ ಮಾರಕ ಕಾಯಿಲೆ
Dc Vs Rcb Mi Vs Srh Srh Vs Mi Rcb Vs Dc Dream11 Rcb Vs Dc Dream11 Team Rcb Vs Dc Live Match Rcb Vs Dc Dream11 Prediction Dc Vs Rcb Live Rcb Vs Dc Live Gt Vs Rcb Vs Dc Vs Rcb Live Match Dc Vs Rcb Dream11 Team Dc Vs Rcb Live Streaming Rcb Vs Dc Dream11 Team Today Dc Vs Rcb Ipl Live Rcb Vs Dc Ipl Live Rcb Vs Dc Ipl 2024 Dc Vs Rcb Dream11 Royal Challengers Bangalore Vs Delhi Capitals Bangalore Vs Delhi Dc Vs Rcb Live Score
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆDelhi vs Rajasthan : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
और पढो »
IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
और पढो »
DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
और पढो »
IPL : RCB Vs DC, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಸತತವಾಗಿ 5ನೇ ಪಂದ್ಯ ಗೆಲ್ಲತ್ತಾ ರಾಯಲ್ ಚಾಲೆಂಜರ್ಸ್!!IPL : ಐಪಿಎಲ್ 62ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿದೆ.
और पढो »
ಅಭಿಷೇಕ್ ಶತಕದಾಟ, ರಾಜಸ್ಥಾನ್ ಗೆ 222 ರನ್ ಗಳ ಟಾರ್ಗೆಟ್ ನೀಡಿದ ಡೆಲ್ಲಿIPL : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
और पढो »
IPL 2024 KKR vs RCB: ಎದೆತಟ್ಟಿ ಹೇಳುವೆ Virat Kohli ವಿಕೆಟ್ ಗೆ ಅಂಪೈರ್ ತಪ್ಪು ನಿರ್ಣಯವೇ ಕಾರಣIPL 2024 Virat Kohli Controversial Wicket: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಬಗ್ಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ನವಜೋತ್ ಸಿಂಗ್ ಸಿಧು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
और पढो »