IPL 2025: RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌.. ತಂಡಕ್ಕೆ ಎಂಟ್ರಿ ಕೊಟ್ಟ ಹಿಟ್‌ಮ್ಯಾನ್‌..!

IPL 2025 समाचार

IPL 2025: RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌.. ತಂಡಕ್ಕೆ ಎಂಟ್ರಿ ಕೊಟ್ಟ ಹಿಟ್‌ಮ್ಯಾನ್‌..!
Mega AuctionRohit SharmaMumbai Indians
  • 📰 Zee News
  • ⏱ Reading Time:
  • 30 sec. here
  • 27 min. at publisher
  • 📊 Quality Score:
  • News: 102%
  • Publisher: 63%

Rohit Sharma May Leave Mumbai Indians: ಐಪಿಎಲ್ 2025ರ ಮೆಗಾ ಹರಾಜಿನ ಸಂದರ್ಭದಲ್ಲಿ ಫ್ರಾಂಚೈಸಿಗಳು ಸಂವೇದನಾಶೀಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ತಂಡದಲ್ಲಿ ಕೇವಲ ನಾಲ್ಕು ಹಳೆಯ ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ತಂಡಗಳಿಗೆ ನೀಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ ತಂಡ ತೊರೆಯಲಿದ್ದಾರೆ ಎಂದು ವರದಿಯಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ಜೊತೆಗಿನ ಪಯಣ ಮುಗಿದಿದೆ ಎಂದು ಅಭಿಷೇಕ್‌ಗೆ ರೋಹಿತ್ ಹೇಳಿದ್ದಾರೆ.ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೋಗುವ ಆಸೆಯನ್ನಿಟ್ಟಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅನುಶ್ರೀಗೆ ನಂಬರ್ ಕೊಟ್ಟು ನೈಟ್ ಮೆಸೇಜ್ ಮಾಡಿ ಅಂದಿದ್ರಂತೆ ಅಚ್ಯುತ್ ಕುಮಾರ್!? ನಿರೂಪಕಿ ಕೈಗೆ ತಗ್ಲಾಕೊಂಡ ಕನ್ನಡದ ಪ್ರಖ್ಯಾತ ನಟ!ಫಿಲ್ಮಿ ಸ್ಟೈಲ್‌ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್‌ ಆಟಗಾರ..

ಮುಂಬೈ ಇಂಡಿಯನ್ಸ್ ತಂಡದ ಜೊತೆಗಿನ ಪಯಣ ಮುಗಿದಿದೆ ಎಂದು ಅಭಿಷೇಕ್‌ಗೆ ರೋಹಿತ್ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿತ್ತು. ರೋಹಿತ್ ಶರ್ಮಾ ಜೊತೆಗೆ ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಮುಂಬೈ ತೊರೆಯಲಿದ್ದಾರೆ ಎನ್ನುವ ಸುದ್ದಿ ಭಾರಿ ಚರ್ಚೆಯಲ್ಲಿದೆ. ಬೇರೆ ತಂಡಗಳಿಂದ ನಾಯಕತ್ವದ ಆಫರ್ ಬಂದಿರುವ ಹಿನ್ನೆಲೆಯಲ್ಲಿ ಈ ಮೂವರು ಸ್ಟಾರ್ ಆಟಗಾರರು ಮುಂಬೈ ಇಂಡಿಯನ್ಸ್ ತೊರೆಯುತ್ತಾರೆ ಎಂಬ ಪ್ರಚಾರ ನಡೆಯುತ್ತಿದೆ. ರೋಹಿತ್ ಶರ್ಮಾಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್‌ನಿಂದ ನಾಯಕತ್ವದ ಆಫರ್‌ಗಳು ಬಂದಿವೆಯಂತೆ. ಆದರೆ ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೋಗುವ ಆಸೆಯನ್ನಿಟ್ಟಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Mega Auction Rohit Sharma Mumbai Indians RCB Royal Challengers Bangalore Hardik Pandya Gujarat Titans Suryakumar Yadav Jasprit Bumrah Delhi Capitals Lucknow Super Giants Punjab Kings Rahul Dravid RCB Coach Cricket News IPL News Team Leadership Changes Cricket Transfers IPL Players Cricket Speculation RCB Management IPL Championship Cricket Coaching Player Movement IPL Updates.

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆHSRP Deadline Extension: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪ್ರಿಂಟ್ ಮಾಡುವವರಿಗೂ ಕೂಡ ಎಚ್ಚರಿಕೆ ನೀಡಿರುವ ಆರ್‌ಟಿ‌ಓ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಾಗಿ ಸರ್ಕಾರ ನಿಗಡಿಗೊಳಿಸಿರುವ ಹಣವನ್ನಷ್ಟೇ ಸ್ವೀಕರಿಸಬೇಕು. ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಅಂತವರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಲಾಗುವುದು.
और पढो »

ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..ಕಲ್ಕಿ ಚಿತ್ರದ ಟಿಕೆಟ್ ದರ ಇಳಿಕೆ!ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..ಕಲ್ಕಿ ಚಿತ್ರದ ಟಿಕೆಟ್ ದರ ಇಳಿಕೆ!Ticket price of Kalki: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಯಶಸ್ಸನ್ನು ಪಡೆದಿದೆ.. ಈಗಾಗಲೇ ಥಿಯೇಟರ್‌ಗಳಲ್ಲಿ ಓಡುತ್ತಿರುವ ಈ ಸಿನಿಮಾ ದಾಖಲೆಗಳ ಸುರಿಮಳೆ ಸುರಿಸುತ್ತಿದೆ..
और पढो »

ದಿಶಾ ಪಟಾನಿ ಕೈ ಮೇಲೆ ಪ್ರಭಾಸ್‌ ಟ್ಯಾಟೂ! ಫ್ಯಾನ್ಸ್‌ಗೆ ಸಿಗುತ್ತಾ ಗುಡ್‌ ನ್ಯೂಸ್‌?ದಿಶಾ ಪಟಾನಿ ಕೈ ಮೇಲೆ ಪ್ರಭಾಸ್‌ ಟ್ಯಾಟೂ! ಫ್ಯಾನ್ಸ್‌ಗೆ ಸಿಗುತ್ತಾ ಗುಡ್‌ ನ್ಯೂಸ್‌?Disha Patani Tattoo : ದಿಶಾ ಪಟಾನಿ ಕೈ ಮೇಲಿನ ಟ್ಯಾಟೂ ಸದ್ಯ ವೈರಲ್‌ ಆಗುತ್ತಿದೆ. ಪ್ರಭಾಸ್ ಫ್ಯಾನ್ಸ್‌‌ ಇದನ್ನು ಡಿಕೋಡ್‌ ಮಾಡುತ್ತಿದ್ದು, ಆ ಗುಡ್‌ ನ್ಯೂಸ್‌ ಸಿಗುತ್ತಾ ಎಂದು ಕಾಯುತ್ತಿದ್ದಾರೆ.
और पढो »

ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »

IPL 2025: ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬಡಿದ ಸಿಡಿಲು..ರೋಹಿತ್‌ ಜೊತೆ ಸೇರಿ ತಂಡ ತೊರೆದ ಸ್ಟಾರ್‌ ಆಟಗಾರ..!IPL 2025: ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬಡಿದ ಸಿಡಿಲು..ರೋಹಿತ್‌ ಜೊತೆ ಸೇರಿ ತಂಡ ತೊರೆದ ಸ್ಟಾರ್‌ ಆಟಗಾರ..!IPL 2025: ಐಪಿಎಲ್ 2025ರ ಹರಾಜು ಪ್ರಕ್ರಿಯೆ ಇನ್ನೇನು ಕೆಲವೇ ದಿನಗಲಲ್ಲಿ ಆರಂಭವಾಗಲಿದೆ. ಸೀಸನ್‌ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಲಿದೆ. ಮುಂಬೈ ಇಂಡಿಯನ್ಸ್‌ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ.
और पढो »

T20 Worldcup : ಮತ್ತೆ ಮಿಂಚಿದ ಹಿಟ್ ಮ್ಯಾನ್, ಭರ್ಜರಿ 68ರನ್ಗಳಿಂದ ಫೈನಲ್ಸ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾT20 Worldcup : ಮತ್ತೆ ಮಿಂಚಿದ ಹಿಟ್ ಮ್ಯಾನ್, ಭರ್ಜರಿ 68ರನ್ಗಳಿಂದ ಫೈನಲ್ಸ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾT20 World Cup : ಗಯಾನಾ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಡೆದ ಪಂದ್ಯದಲ್ಲಿ ಭಾರತ ಭರ್ಜರಿ 68ರನ್ ಗಳಿಂದ ಗೆಲುವನ್ನು ಸಾಧಿಸಿದೆ.
और पढो »



Render Time: 2025-02-19 09:06:34