IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKS

PBKS Vs MI समाचार

IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKS
IPL 2024Mumbai IndiansPunjab Kings (PBKS)
  • 📰 Zee News
  • ⏱ Reading Time:
  • 68 sec. here
  • 18 min. at publisher
  • 📊 Quality Score:
  • News: 82%
  • Publisher: 63%

IPl : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.

IPL : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.ಮುಂಬೈ ಇಂಡಿಯನ್ಸ್ ತಂಡ 6 ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳನ್ನು ಸೋಲನ್ನು ಅನುಭವಿಸಿ 9ನೇ ಸ್ಥಾನದಲ್ಲಿದೆ.ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.

ಈ ಟೂರ್ನಿಯ 33ನೇ ಪಂದ್ಯ ಮಹಾರಾಜ್ ಯದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯುತ್ತಿದೆ.ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಹಾಗೂ ಸ್ಯಾಮ್ ಕರಾನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಇಂದಿನ ಪಂದ್ಯದಲ್ಲಿ ಎದುರಾಗಲಿದ್ದು, ಇಲ್ಲಿಯವರೆಗೂ ಪಂಜಾಬ್ ಕಿಂಗ್ಸ್ ತಂಡ 6 ಪಂದ್ಯಗಳಲ್ಲಿ 2 ಪಂದ್ಯಗಳನ್ನ 4 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, 8ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡ 6 ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳನ್ನು ಸೋಲನ್ನು ಅನುಭವಿಸಿ 9ನೇ ಸ್ಥಾನದಲ್ಲಿದೆ.

ಇಂದಿನ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ, ಇಶಾನ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಟಿಮ್ ಡೇವಿಡ್, ರೋಮರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೊಯಿಡ್ಜಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ ಪಂಜಾಬ್ ಕಿಂಗ್ಸ್ ತಂಡದಲ್ಲಿ ರಿಲೀ ರೊಸೌವ್, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್ಸ್ಟೊನ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ, ಅಶುತೋಷ್ ಶರ್ಮಾ, ಹರ್ ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ್ , ಅರ್ಷ್ ದೀಪ್ ಸಿಂಗ್ಇಂದಿನ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಎದುರಾಗಲಿದ್ದು, ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

IPL 2024 Mumbai Indians Punjab Kings (PBKS) Cricket Match Toss Result Toss Decision Bowling First Mumbai Vs Punjab Match Analysis Team Strategies Player Performance Venue Pitch Conditions Live Updates Cricket Fans

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
और पढो »

IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆIPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
और पढो »

IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್‌ವಾಡ್ (69) ಮತ್ತು ಶಿವಂ ದುಬೆ (66*) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್‌ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್‌ ನಷ್ಟಕ್ಕೆ 206 ರನ್ ಗಳಿಸಿತು.
और पढो »

ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
और पढो »

ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
और पढो »

IPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL 2024 : ಗುಜರಾತ್ ಆಲೌಟ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೀನಾಯ ಸೋಲುIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 32ನೇ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು.
और पढो »



Render Time: 2025-02-15 14:32:39