IPL 2025: ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬಡಿದ ಸಿಡಿಲು..ರೋಹಿತ್‌ ಜೊತೆ ಸೇರಿ ತಂಡ ತೊರೆದ ಸ್ಟಾರ್‌ ಆಟಗಾರ..!

Ipl 2025 समाचार

IPL 2025: ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬಡಿದ ಸಿಡಿಲು..ರೋಹಿತ್‌ ಜೊತೆ ಸೇರಿ ತಂಡ ತೊರೆದ ಸ್ಟಾರ್‌ ಆಟಗಾರ..!
Rohit SharmaSuryakumar YadavIpl 2025
  • 📰 Zee News
  • ⏱ Reading Time:
  • 19 sec. here
  • 13 min. at publisher
  • 📊 Quality Score:
  • News: 49%
  • Publisher: 63%

IPL 2025: ಐಪಿಎಲ್ 2025ರ ಹರಾಜು ಪ್ರಕ್ರಿಯೆ ಇನ್ನೇನು ಕೆಲವೇ ದಿನಗಲಲ್ಲಿ ಆರಂಭವಾಗಲಿದೆ. ಸೀಸನ್‌ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಲಿದೆ. ಮುಂಬೈ ಇಂಡಿಯನ್ಸ್‌ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ.

ಮೆಗಾ ಹರಾಜು ನಿಯಮದ ಪ್ರಕಾರ ನಾಲ್ಕೈದು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿರುವ ಕಾರಣ ಎಲ್ಲಾ ತಂಡಗಳು ಸಂಪೂರ್ಣ ಬದಲಾಗಲಿವೆ.

ಐಪಿಎಲ್ 2025ರ ಹರಾಜು ಪ್ರಕ್ರಿಯೆ ಇನ್ನೇನು ಕೆಲವೇ ದಿನಗಲಲ್ಲಿ ಆರಂಭವಾಗಲಿದೆ. ಸೀಸನ್‌ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಲಿದೆ. ಮುಂಬೈ ಇಂಡಿಯನ್ಸ್‌ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ. ಕೊನೆಗೂ ಸಾನಿಯಾ ಮಿರ್ಜಾ ಕಾಯುವಿಗೆ ಸಿಕ್ಕಿತು ಫಲ..ಮುಖದಲ್ಲಿ ಅರಳಿತು ಮಂದಹಾಸ..ವೈರಲ್‌ ಆಯ್ತು ಮಿಸ್ಟರಿ ವ್ಯಕ್ತಿಯೊಂದಗಿನ ಚಿತ್ರ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rohit Sharma Suryakumar Yadav Ipl 2025 Rohit Sharma Suryakumar Yadav IPL2025 Mumbaiindians Rohitsharma Suryakumaryadav Hardikpandya Cricketnews

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಧಿಕಾರ, ಖ್ಯಾತಿಯಿಂದ ವಿರಾಟ್‌ ಬದಲಾದರು.. ರೋಹಿತ್‌ ಅಲ್ಲ.. ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಆಟಗಾರ!!ಅಧಿಕಾರ, ಖ್ಯಾತಿಯಿಂದ ವಿರಾಟ್‌ ಬದಲಾದರು.. ರೋಹಿತ್‌ ಅಲ್ಲ.. ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಆಟಗಾರ!!Virat Kohli: ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು..
और पढो »

ಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾRohit sharma: ರೋಹಿತ್ ನಾಯಕತ್ವದ ಭಾರತ ತಂಡ ಬಾರ್ಬಡೋಸ್‌ನಲ್ಲಿ ನಡೆದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಚಾಂಪಿಯನ್‌ ಪಟ್ಟ ಗಿಟ್ಟಿಸಿಕೊಂಡಿದೆ.
और पढो »

ಶಾರುಖ್‌ ಜೊತೆ ಸಮಂತಾ ರೋಮ್ಯಾನ್ಸ್! ನಯನತಾರಾ ರೆಕಾರ್ಡ್‌ ಬ್ರೇಕ್ ಮಾಡ್ತಾರಾ ಸ್ಯಾಮ್!?‌ಶಾರುಖ್‌ ಜೊತೆ ಸಮಂತಾ ರೋಮ್ಯಾನ್ಸ್! ನಯನತಾರಾ ರೆಕಾರ್ಡ್‌ ಬ್ರೇಕ್ ಮಾಡ್ತಾರಾ ಸ್ಯಾಮ್!?‌Samantha: ಗೋಲ್ಡ್‌ನ್‌ ಲೆಗ್‌ ಸಮಂತಾ ನಟಿಸೋ ಸಿನಿಮಾಗಳೆಲ್ಲವೂ ಬಹುತೇಕ ಸಕ್ಸಸ್‌ ಆಗಿವೆ.. ಇದೀಗ ಸ್ಯಾಮ್‌ ಬಾಲಿವುಡ್‌ ಸ್ಟಾರ್‌ ಹಿರೋ ಶಾರುಖ್‌ ಖಾನ್‌ ಜೊತೆ ನಟಿಸಲಿದ್ದಾರೆ ಎನ್ನವ ಸುದ್ದಿಯೊಂದು ಸಖತ್‌ ಸೌಂಡ್‌ ಮಾಡುತ್ತಿದೆ..
और पढो »

ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »

ʼನಾವಿಬ್ಬರೂ...ʼ ಶುಭ್ಮನ್‌ಗಿಲ್‌ ಜೊತೆಗಿನ ಲವ್‌ ರೂಮರ್ಸ್‌ ಬಗ್ಗೆ ಮೌನ ಮುರಿದ ಖ್ಯಾತ ಸಿರೀಯಲ್‌ ನಟಿ!!ʼನಾವಿಬ್ಬರೂ...ʼ ಶುಭ್ಮನ್‌ಗಿಲ್‌ ಜೊತೆಗಿನ ಲವ್‌ ರೂಮರ್ಸ್‌ ಬಗ್ಗೆ ಮೌನ ಮುರಿದ ಖ್ಯಾತ ಸಿರೀಯಲ್‌ ನಟಿ!!Ridhima Pandit About Shubhman Gill: ಟೀಂ ಇಂಡಿಯಾ ಸ್ಟಾರ್‌ ಆಟಗಾರ ಶುಭ್ಮನ್‌ಗಿಲ್‌ ಹೆಸರು ಅನೇಕ ನಟಿಯರೊಂದಿಗೆ ತಳುಕುಹಾಕಿಕೊಂಡಿದೆ.. ಅದೇ ರೀತಿ ಇತ್ತೀಚೆಗೆ ಖ್ಯಾತ ಸಿರೀಯಲ್‌ ನಟಿಯೊಂದಿಗೆ ಶುಭ್ಮನ್‌ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗಿತ್ತು..
और पढो »

IND vs ZIM: ರೋಹಿತ್‌ ಹಾಗೂ ಕೊಹ್ಲಿ ಕುರಿತು ಶುಭಮನ್‌ ಗಿಲ್‌ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್‌ ಹೀಗಂದಿದ್ದೇಕೆ..?IND vs ZIM: ರೋಹಿತ್‌ ಹಾಗೂ ಕೊಹ್ಲಿ ಕುರಿತು ಶುಭಮನ್‌ ಗಿಲ್‌ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್‌ ಹೀಗಂದಿದ್ದೇಕೆ..?Shubman Gill: ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಸಾಧನೆಯನ್ನು ಮುರಿಯವುದು ಅವರಿಗೆ ಸಾಟಿಯಾಗಿ ನಿಲ್ಲುವುದು ನನಗೆ ಅಸಾಧ್ಯ ಎಂದು ಶುಭಮನ್‌ ಗಿಲ್‌ ಹೇಳಿದ್ದಾರೆ.
और पढो »



Render Time: 2025-04-27 12:16:18