IPL 2025: ರೋಹಿತ್‌ ಶರ್ಮಾ ಮೇಲೆ ಕೊನೆ ಅಸ್ತ್ರ ಪ್ರಯೋಗಿಸಲು ಮುಂದಾದ MI ಫ್ರಾಂಚೈಸಿ!! ಹಿಟ್‌ಮ್ಯಾನ್‌ರನ್ನು ತಂಡದಲ್ಲಿ ಉಳಿಸಿಕೊಳ್ಳಲು ಅಂಬಾನಿ ಮೆಗಾ ಪ್ಲಾನ್‌

Rohit Sharma समाचार

IPL 2025: ರೋಹಿತ್‌ ಶರ್ಮಾ ಮೇಲೆ ಕೊನೆ ಅಸ್ತ್ರ ಪ್ರಯೋಗಿಸಲು ಮುಂದಾದ MI ಫ್ರಾಂಚೈಸಿ!! ಹಿಟ್‌ಮ್ಯಾನ್‌ರನ್ನು ತಂಡದಲ್ಲಿ ಉಳಿಸಿಕೊಳ್ಳಲು ಅಂಬಾನಿ ಮೆಗಾ ಪ್ಲಾನ್‌
ಟೀಮ್ ಇಂಡಿಯಾರೋಹಿತ್ ಶರ್ಮಾಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
  • 📰 Zee News
  • ⏱ Reading Time:
  • 35 sec. here
  • 27 min. at publisher
  • 📊 Quality Score:
  • News: 104%
  • Publisher: 63%

Rohit Sharma: ಕಳೆದ 2024ರ ಐಪಿಎಲ್ ಸರಣಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂದು ವ್ಯಾಪಕವಾಗಿ ಚರ್ಚೆಯಾಗಿತ್ತು. ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ನಾಯಕತ್ವ ಕಳೆದುಕೊಂಡ ನಂತರ 2025 ರ ಐಪಿಎಲ್‌ನಲ್ಲಿ ತಂಡವನ್ನು ತೊರೆಯುವ ಉತ್ಸಾಹದಲ್ಲಿದ್ದಾರೆ ಎಂದು ಹೇಳಲಾಗಿದೆ.

IPL 2025: ರೋಹಿತ್‌ ಶರ್ಮಾ ಮೇಲೆ ಕೊನೆ ಅಸ್ತ್ರ ಪ್ರಯೋಗಿಸಲು ಮುಂದಾದ MI ಫ್ರಾಂಚೈಸಿ!! ಹಿಟ್‌ಮ್ಯಾನ್‌ರನ್ನು ತಂಡದಲ್ಲಿ ಉಳಿಸಿಕೊಳ್ಳಲು ಅಂಬಾನಿ ಮೆಗಾ ಪ್ಲಾನ್‌

ಕಳೆದ 2024ರ ಐಪಿಎಲ್ ಸರಣಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂದು ವ್ಯಾಪಕವಾಗಿ ಚರ್ಚೆಯಾಗಿತ್ತು. ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ನಾಯಕತ್ವ ಕಳೆದುಕೊಂಡ ನಂತರ 2025 ರ ಐಪಿಎಲ್‌ನಲ್ಲಿ ತಂಡವನ್ನು ತೊರೆಯುವ ಉತ್ಸಾಹದಲ್ಲಿದ್ದಾರೆ ಎಂದು ಹೇಳಲಾಗಿದೆ. ಮುಂಬೈ ಇಂಡಿಯನ್ಸ್ ಕೂಡ ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇತ್ತು. ಆದರೆ ಇದೀಗ ಮುಂಬೈ ಇಂಡಿಯನ್ಸ್ ತಂಡದ ಆಡಳಿತ ಮಂಡಳಿ ವ್ಯತಿರಿಕ್ತ ನಿರ್ಧಾರ ಕೈಗೊಂಡಿದೆ.

ಹಾರ್ದಿಕ್ ಪಾಂಡ್ಯ ತಮ್ಮ ವೈಯಕ್ತಿಕ ಜೀವನದಲ್ಲಿ ಒತ್ತಡವನ್ನು ಎದುರಿಸುತ್ತಿದ್ದಾರೆ. 2025 ರ ಐಪಿಎಲ್ ಸರಣಿಯಲ್ಲಿ ಅವರು ನಾಯಕನಾಗಿ ಪೂರ್ಣ ಬಲದಿಂದ ಹೊರಡುತ್ತಾರೆಯೇ? ಎಂಬ ಸಂದೇಹವಿದೆ ಭಾರತ ಟಿ20 ತಂಡದ ನಾಯಕರಾಗಿ ನೇಮಕಗೊಂಡಿರುವ ಸೂರ್ಯಕುಮಾರ್ ಯಾದವ್ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕರನ್ನಾಗಿ ನೇಮಿಸಬಹುದು ಎಂದು ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿ ಕೂಡ ಯೋಚಿಸಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಟೀಮ್ ಇಂಡಿಯಾ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ದಾಖಲೆಗಳು ರೋಹಿತ್ ಶರ್ಮಾ 5 ಮುರಿಯಲಾಗದ ದಾಖಲೆಗಳು ರೋಹಿತ್ ಶರ್ಮಾ ದಾಖಲೆಗಳು ರೋಹಿತ್ ಶರ್ಮಾ ಅತಿ ಹೆಚ್ಚು ಸಿಕ್ಸರ್ ರೋಹಿತ್ ಶರ್ಮಾ ದ್ವಿಶತಕ ರೋಹಿತ್ ಶರ್ಮಾ ಸುದ್ದಿ ಕ್ರಿಕೆಟ್ ಸುದ್ದಿ ಕ್ರೀಡಾ ಸುದ್ದಿ ಕನ್ನಡ ಕ್ರೀಡಾ ಸುದ್ದಿ Cricket Team India Team India Captain Rohit Sharma Rohit Sharma Records In International Cricket Rohit Sharma 5 Unbreakable Records Rohit Sharma Records Rohit Sharma Most Six Rohit Sharma Double Centuries Rohit Sharma News Cricket News Sports News Kannada Sports News ಕ್ರಿಕೆಟ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಂಬೈ ಟೆಂಟ್‌ ಕಾಲಿ ಮಾಡಿದ ಆಟಗಾರರು..5 ತಂಡಗಳ ನಾಯಕತ್ವದ ಪೈಪೋಟಿಗೆ ಬಿದ್ದ ಸ್ಟಾರ್‌ ಕ್ರಿಕೆಟಿಗರು..!ಮುಂಬೈ ಟೆಂಟ್‌ ಕಾಲಿ ಮಾಡಿದ ಆಟಗಾರರು..5 ತಂಡಗಳ ನಾಯಕತ್ವದ ಪೈಪೋಟಿಗೆ ಬಿದ್ದ ಸ್ಟಾರ್‌ ಕ್ರಿಕೆಟಿಗರು..!IPL 2025: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಐಪಿಎಲ್‌ನಲ್ಲಿ ಆಡುವುದನ್ನು ಮುಂದುವರಿಸಲಿದ್ದಾರೆ.
और पढो »

IPL 2025: ರೋಹಿತ್‌ ಶರ್ಮಾ ಮೇಲೆ ಮೂರು ತಂಡಗಳ ಕಣ್ಣು..!ಯಾವ ತಂಡ ಸೇರಲಿದ್ದಾರೆ ಹಿಟ್‌ಮ್ಯಾನ್‌..?IPL 2025: ರೋಹಿತ್‌ ಶರ್ಮಾ ಮೇಲೆ ಮೂರು ತಂಡಗಳ ಕಣ್ಣು..!ಯಾವ ತಂಡ ಸೇರಲಿದ್ದಾರೆ ಹಿಟ್‌ಮ್ಯಾನ್‌..?Rohit Sharma: ಐಪಿಎಲ್ 2025 ರ ಮೆಗಾ ಹರಾಜು ಈ ವರ್ಷದ ಕೊನೆಯಲ್ಲಿ ನಡೆಯಲಿದೆ. ಈಗಾಗಲೇ ಹರಾಜು ಪ್ರಕ್ರಿಯೆಯತ್ತ ಗಮನ ಹರಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 10 ಫ್ರಾಂಚೈಸಿಗಳ ಮಾಲೀಕರೊಂದಿಗೆ ಈಗಾಗಲೇ ಸಭೆ ನಡೆಸಿ ಧಾರಣ ನಿಯಮಗಳಿಗೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳನ್ನು ಪಡೆದುಕೊಂಡಿದೆ.
और पढो »

ಆರ್‌ ಸಿ ಬಿ ತಂಡಕ್ಕೆ ರೋಹಿತ್ ಶರ್ಮಾ ನಾಯಕ!? ಮುಂಬೈ ತೊರೆದ ಹಿಟ್‌ ಮ್ಯಾನ್...‌ ಎಲ್ಲಾ ತಂಡಗಳಲ್ಲಿ ಢವಢವ ಶುರುಆರ್‌ ಸಿ ಬಿ ತಂಡಕ್ಕೆ ರೋಹಿತ್ ಶರ್ಮಾ ನಾಯಕ!? ಮುಂಬೈ ತೊರೆದ ಹಿಟ್‌ ಮ್ಯಾನ್...‌ ಎಲ್ಲಾ ತಂಡಗಳಲ್ಲಿ ಢವಢವ ಶುರುRCB have eyes on Mumbai Indians: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ ಸೂಪರ್ ಜೈಂಟ್‌ ಮತ್ತು ದೆಹಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಮೇಲೆ ಕಣ್ಣಿಟ್ಟಿದ್ದು, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ತಮ್ಮ ತಂಡಕ್ಕೆ ಸೇರ್ಪಡೆಗೊಳಿಸಲು ಕಸರತ್ತು ನಡೆಸುವ ಸಾಧ್ಯತೆ ಇದೆ.
और पढो »

IPL 2025: ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಮತ್ತೆ ಬದಲಾವಣೆ..ನ್ಯೂ ಕ್ಯಾಪ್ಟನ್‌..ಟ್ವಿಸ್ಟ್‌ ಮೇಲೆ ಟ್ವಿಸ್ಟ್‌IPL 2025: ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಮತ್ತೆ ಬದಲಾವಣೆ..ನ್ಯೂ ಕ್ಯಾಪ್ಟನ್‌..ಟ್ವಿಸ್ಟ್‌ ಮೇಲೆ ಟ್ವಿಸ್ಟ್‌IPL 2025: ಐಪಿಎಲ್ ಕ್ರಿಕೆಟ್ ಸರಣಿಯಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತೆ ನಾಯಕನನ್ನು ಬದಲಾಯಿಸಲು ಹೊರಟಿದೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಮುಂಬೈಗೆ ಐದು ಟ್ರೋಫಿಗಳನ್ನು ಗೆದ್ದ ನಂತರ ಗುಜರಾತ್‌ನಿಂದ ಖರೀದಿಸಲ್ಪಟ್ಟ ಹಾರ್ದಿಕ್ ಪಾಂಡ್ಯಗೆ ನಾಯಕತ್ವವನ್ನು ನೀಡಲಾಯಿತು.
और पढो »

ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈ ʼಕಂಡಿಷನ್ ಹಾಕಿದ್ದರಂತೆ ರೋಹಿತ್‌ ಶರ್ಮಾ! ಏನದು ಗೊತ್ತಾ?ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈ ʼಕಂಡಿಷನ್ ಹಾಕಿದ್ದರಂತೆ ರೋಹಿತ್‌ ಶರ್ಮಾ! ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್‌ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »

IND vs SL: ಟಿ20 ಪಂದ್ಯಕ್ಕೆ ಕೊಹ್ಲಿ-ರೋಹಿತ್‌ ಕಂಬ್ಯಾಕ್‌..! ಶ್ರೀಲಂಕಾಗೆ ಬಂದಿಳಿದ ಸ್ಟಾರ್‌ ಆಟಗಾರರುIND vs SL: ಟಿ20 ಪಂದ್ಯಕ್ಕೆ ಕೊಹ್ಲಿ-ರೋಹಿತ್‌ ಕಂಬ್ಯಾಕ್‌..! ಶ್ರೀಲಂಕಾಗೆ ಬಂದಿಳಿದ ಸ್ಟಾರ್‌ ಆಟಗಾರರುIND vs SL: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಆಗಸ್ಟ್ 2 ರಿಂದ ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಯ ಮೊದಲು ಅಭ್ಯಾಸ ಸೆಷನ್‌ನಲ್ಲಿ ಭಾಗವಹಿಸಲಿದ್ದಾರೆ.
और पढो »



Render Time: 2025-02-19 05:16:40