IPL 2025: RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌, ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ!

Royal Challengers Bangalore समाचार

IPL 2025: RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌, ಮತ್ತೋರ್ವ ಸ್ಟಾರ್​ ಕನ್ನಡಿಗನ ಎಂಟ್ರಿ!
Karun NairM. Chinnaswamy StadiumMaharaja Trophy League
  • 📰 Zee News
  • ⏱ Reading Time:
  • 58 sec. here
  • 9 min. at publisher
  • 📊 Quality Score:
  • News: 50%
  • Publisher: 63%

2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​​​ ಮೆಗಾ ಆಕ್ಷನ್​​ ನಡೆಯಲಿರುವ ಹೊತ್ತಿನಲ್ಲೇ ಕನ್ನಡಿಗ ಕರುಣ್​​ ನಾಯರ್​ ಅಬ್ಬರಿಸಿದ್ದು, ಎಲ್ಲರ ಗಮನ ಸೆಳೆದಿದೆ. ಹೀಗಾಗಿ ಕರುಣ್​ ನಾಯರ್ ಅವರನ್ನು ಖರೀದಿ ಮಾಡಲು ಆರ್​​ಸಿಬಿ ಪ್ಲಾನ್​ ಮಾಡಿಕೊಂಡಿದೆ ಎಂದು ವರದಿಯಾಗಿದೆ.

Indian Premier League 2025: 2023ರ ಮಹಾರಾಜ ಟ್ರೋಫಿ ಲೀಗ್​ನಲ್ಲೂ ಅತೀಹೆಚ್ಚು ರನ್​​ ಗಳಿಸಿದ್ದೆ. ಆದರೂ ನನಗೆ ಐಪಿಎಲ್​​ನಲ್ಲಿ ಆಡುವ ಅವಕಾಶ ಸಿಗಲಿಲ್ಲವೆಂದು ಕರುಣ್​​ ಕಣ್ಣೀರಿಟ್ಟಿದ್ದರು.

ಅಂದಹಾಗೆ ಕರುಣ್​ ನಾಯರ್​​ ಹೋಮ್​ ಗ್ರೌಂಡ್​​​ ಚಿನ್ನಸ್ವಾಮಿ ಸ್ಟೇಡಿಯಂ. ಬೆಂಗಳೂರು ಸ್ಥಳೀಯರು ಆಗಿರುವ ಕರುಣ್ ಟಾಪ್​ ಆರ್ಡರ್​ ಬ್ಯಾಟ್ಸಮನ್‌ ಆಗಿದ್ದಾರೆ. ತಾವು ಬಿಗ್​ ಹಿಟ್ಟರ್​ ಎಂದು ಕಳೆದ 2 ವರ್ಷಗಳಿಂದ ಮಹಾರಾಜ ಟ್ರೋಫಿಯಲ್ಲಿ ಸಾಬೀತು ಮಾಡಿದ್ದಾರೆ. ಅವಕಾಶ ಸಿಗದೆ ಗಾಯಗೊಂಡಿರುವ ಹುಲಿಯಾಗಿರೋ ಕರುಣ್​ ಅವರನ್ನು ಆರ್​​ಸಿಬಿ ಕರೆ ತಂದರೆ ಘರ್ಜಿಸೋದು ೧೦೦% ಗ್ಯಾರಂಟಿ. ಫಾಫ್ ಡು ಪ್ಲೆಸ್ಸಿಸ್ ಸ್ಥಾನಕ್ಕೆ ಕರುಣ್ ಒಳ್ಳೆಯ ಆಯ್ಕೆ ಅನ್ನುವುದು ಆರ್​​ಸಿಬಿ ಪ್ಲಾನ್​​.ಈ ಹಿಂದೆ ನನಗೆ 30 ವರ್ಷ, ನಾನು ಚೆನ್ನಾಗಿ ಆಡುತ್ತಿದ್ದೇನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Prakash padukone ಪತ್ನಿ ಉಜ್ಜಲಾ ಜೊತೆ ಆಗಮಿಸಿ ವಿದ್ಯಾರ್ಥಿ ಭವನದಲ್ಲಿ ಮಸಾಲೆದೋಸೆ ಸವಿದ ಲೆಜೆಂಡರಿ ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆತನ್ನನ್ನು ತಾನೇ ಕಚ್ಚಿಕೊಂಡು ಸಾವನ್ನಪ್ಪುವ ಹಠಮಾರಿ ಹಾವನ್ನು ಎಂದಾದರೂ ನೋಡಿದ್ದೀರಾ? ಮೈಜುಂ ಎನಿಸುವ ಅಪರೂಪದ ವಿಡಿಯೋ ವೈರಲ್‌ಗಾಯದ ಕಾರಣ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಸ್ಟಾರ್‌ ಆಟಗಾರರಿವರು! ಲಿಸ್ಟ್‌ನಲ್ಲಿ ಇದ್ದಾರೆ ಟೀಂ ಇಂಡಿಯಾದ ದಿಗ್ಗಜರುದರ್ಶನ್‌ ಕೇಸ್‌ನಲ್ಲಿ ಪೊಲೀಸರದ್ದು ಸುಳ್ಳು ವರದಿ, ಯಾರದೋ ರಕ್ತಕ್ಕೆ ಯಾರದ್ದೋ ಹೆಸರು..! ವಕೀಲ ಕುಡಪಲಿ ಗಂಭೀರ ಆರೋಪDarshan: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ಗೆ ಸಾಲು ಸಾಲು ಕಷ್ಟಗಳು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Karun Nair M. Chinnaswamy Stadium Maharaja Trophy League Mysore Warriors 2025 Indian Premier League IPL Mega Action Faf Du Plessis

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Megha Shetty Birthday: ಹುಟ್ಟು ಹಬ್ಬದ ದಿನವೇ ಮೇಘಾ ಶೆಟ್ಟಿ ಫ್ಯಾನ್ಸ್‌ಗೆ ಸಿಕ್ತು ಗುಡ್‌ ನ್ಯೂಸ್‌ !Megha Shetty Birthday: ಹುಟ್ಟು ಹಬ್ಬದ ದಿನವೇ ಮೇಘಾ ಶೆಟ್ಟಿ ಫ್ಯಾನ್ಸ್‌ಗೆ ಸಿಕ್ತು ಗುಡ್‌ ನ್ಯೂಸ್‌ !Megha Shetty Birthday: ಹಳ್ಳಿ ಹುಡುಗಿಯ ಗೆಟಪ್ಪಿನಲ್ಲಿ ಲಂಗ ದಾವಣಿಯಲ್ಲಿ ಮಿರಮಿರ ಮಿಂಚುತ್ತಿರುವ ಮೇಘಾ ಶೆಟ್ಟಿಯ ಆಪರೇಷನ್ ಲಂಡನ್ ಕೆಫೆ ಪೋಸ್ಟರ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
और पढो »

ಮಗುವಿನ ನಿರೀಕ್ಷೆಯಲ್ಲಿ ಖ್ಯಾತ ನಟಿ... ಇಷ್ಟು ಬೇಗ ಫ್ಯಾನ್ಸ್‌ಗೆ ಸಿಕ್ತಾ ಗುಡ್‌ ನ್ಯೂಸ್‌ !ಮಗುವಿನ ನಿರೀಕ್ಷೆಯಲ್ಲಿ ಖ್ಯಾತ ನಟಿ... ಇಷ್ಟು ಬೇಗ ಫ್ಯಾನ್ಸ್‌ಗೆ ಸಿಕ್ತಾ ಗುಡ್‌ ನ್ಯೂಸ್‌ !Actress pranita subhash: ಸ್ಯಾಂಡಲ್‌ವುಡ್‌ ಬ್ಯೂಟಿಫುಲ್‌ ನಟಿ ಪ್ರಣಿತಾ ಸುಭಾಷ್ ತಮ್ಮ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಒಂದನ್ನು ಕೊಟ್ಟಿದ್ದಾರೆ.
और पढो »

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌..ತಂಡಕ್ಕೆ ಕಿಂಗ್‌ ಕೊಹ್ಲಿ ಕ್ಯಾಪ್ಟನ್‌..!RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌..ತಂಡಕ್ಕೆ ಕಿಂಗ್‌ ಕೊಹ್ಲಿ ಕ್ಯಾಪ್ಟನ್‌..!Virat Kohli: IPL 2025 ಋತುವಿನ ಮೆಗಾ ಹರಾಜಿಗೆ ಎಲ್ಲಾ ತಂಡಗಳು ಸಜ್ಜಾಗಿದೆ. ಅದರಲ್ಲೂ ಉಳಿಸಿಕೊಳ್ಳುವ ಆಟಗಾರರ ಬಗ್ಗೆ ಈಗಾಗಲೇ ತಿಳುವಳಿಕೆಗೆ ಬಂದಿರುವ ಆರ್‌ಸಿಬಿ, ಮೆಗಾ ಹರಾಜಿನಲ್ಲಿ ಅನುಸರಿಸಬೇಕಾದ ಯೋಜನೆಗಳ ಮೇಲೆ ಗಮನಹರಿಸಿದೆ. RCB ಮುಖ್ಯ ಕೋಚ್ ಆಂಡಿ ಫ್ಲವರ್ ನೇತೃತ್ವದಲ್ಲಿ RCB ಮುಂಬರುವ ಋತುವಿಗೆ ಸಿದ್ಧವಾಗುತ್ತಿದೆ.
और पढो »

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌! ತಂಡಕ್ಕೆ ವಿಧ್ವಂಸಕ ವಿಕೆಟ್‌ ಕೀಪರ್‌ ಎಂಟ್ರಿRCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌! ತಂಡಕ್ಕೆ ವಿಧ್ವಂಸಕ ವಿಕೆಟ್‌ ಕೀಪರ್‌ ಎಂಟ್ರಿRCB: ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಸಂಪೂರ್ಣವಾಗಿ ಬದಲಾಗಲಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವರ್ಷದ ಡಿಸೆಂಬರ್‌ನಲ್ಲಿ ಮೆಗಾ ಹರಾಜು ನಡೆಸಲು ಸಕಲ ಸಿದ್ದತೆಗಳನ್ನು ನಡೆಸುತ್ತಿದೆ. ಈಗಾಗಲೇ 10 ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿ ಧಾರಣ ನೀತಿಯ ಬಗ್ಗೆ ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲಾಗಿದೆ.
और पढो »

Gruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣGruha Lakshmi Scheme: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿರಲಿಲ್ಲ. ಇದೀಗ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.
और पढो »

IPL 2025: ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಯುವಿ..ಡೆಲ್ಲಿ ತಂಡಕ್ಕೆ ಕೋಚ್‌ ಆಗಿ ಎಂಟ್ರಿ..!IPL 2025: ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಯುವಿ..ಡೆಲ್ಲಿ ತಂಡಕ್ಕೆ ಕೋಚ್‌ ಆಗಿ ಎಂಟ್ರಿ..!Yuvaraj Singh: ಕೆಲವು ಐಪಿಎಲ್ ಫ್ರಾಂಚೈಸಿಗಳು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಸಿಕ್ಸರ್ ಹೀರೋ ಯುವರಾಜ್ ಸಿಂಗ್ ಅವರನ್ನು ಮುಖ್ಯ ಕೋಚ್ ಆಗಿ ಪಡೆಯಲು ತೀವ್ರ ಪೈಪೋಟಿ ನಡೆಸುತ್ತಿವೆ. ಗುಜರಾತ್ ಟೈಟಾನ್ಸ್ ಎಲ್ಲರಿಗಿಂತ ಮೊದಲು ಯುವಿ ಅವರನ್ನು ಸಂಪರ್ಕಿಸಿತು. ಆಶಿಶ್ ನೆಹ್ರಾ ಬದಲಿಗೆ ಯುವರಾಜ್ ಕೋಚ್ ಆಗುವುದು ಬಹುತೇಕ ಖಚಿತವಾಗಿದ್ದು, ಪ್ರಚಾರ ಜೋರಾಗಿದೆ.
और पढो »



Render Time: 2025-02-13 15:04:19