IPL : ಬೆಂಗಳೂರು ವಿರುದ್ಧ ಪಂಜಾಬ್ ಪಂದ್ಯ, ಟಾಸ್ ಗೆದ್ದ PBKS ಬೌಲಿಂಗ್ ಆಯ್ಕೆ

IPL समाचार

IPL : ಬೆಂಗಳೂರು ವಿರುದ್ಧ ಪಂಜಾಬ್ ಪಂದ್ಯ, ಟಾಸ್ ಗೆದ್ದ PBKS ಬೌಲಿಂಗ್ ಆಯ್ಕೆ
Bengaluru Vs PunjabMatchPBKS
  • 📰 Zee News
  • ⏱ Reading Time:
  • 51 sec. here
  • 29 min. at publisher
  • 📊 Quality Score:
  • News: 118%
  • Publisher: 63%

IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ.Surya Gochar 2024

ಐಪಿಎಲ್ 2024ರ 58ನೇ ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಟಾಸ್ ಆಗಿ, ಪಂಜಾಬ್ ಕಿಂಗ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಒಟ್ಟು 11 ಪಂದ್ಯಗಳನ್ನು ಆಡಿ ಅದರಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋತು ಎಂಟನೇ ಸ್ಥಾನದಲ್ಲಿದೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಟ್ಟು 11 ಪಂದ್ಯಗಳನ್ನು ಆಡಿ ಅದರಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋಲನ್ನ ಅನುಭವಿಸಿ 7ನೇ ಸ್ಥಾನದಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭಾರತೀಯರಿಗಾಗಿ ಆಹಾರ ಮಾರ್ಗಸೂಚಿ ಬಿಡುಗಡೆ ! ಎಷ್ಟು ಸಕ್ಕರೆ, ಪ್ರೋಟೀನ್ ತೆಗೆದುಕೊಳ್ಳಬೇಕು ಎನ್ನುವುದರ ಸ್ಪಷ್ಟ ಉಲ್ಲೇಖAloevera Face Pack

Aloevera Face Pack: ನೈಸರ್ಗಿಕವಾಗಿ ಮೃದುವಾದ ಮತ್ತು ಕಾಂತಿಯುತ ಚರ್ಮವನ್ನು ಪಡೆಯಬೇಕೇ? ಅದ್ಭುತವಾದ ಅಲೋವೆರಾ ಫೇಸ್ ಪ್ಯಾಕ್‌ ಅನ್ವಯಿಸಿ!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bengaluru Vs Punjab Match PBKS Bowling Selection Toss Cricket Toss Win Cricket Match IPL Match Punjab Kings Royal Challengers Bangalore Toss Decision PBKS Vs RCB Cricket Toss IPL Toss Prediction Cricket Prediction Toss Outcome Match Outcome Cricket Team IPL Team Cricket Game PBKS Cricket RCB Cricket IPL Prediction IPL Match PBKS Toss RCB Toss

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆIPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆIPL 2024 : ಭಾನುವಾರ ನಡೆಯಲಿರುವ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯುತ್ತಿದೆ.
और पढो »

IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
और पढो »

IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIpl 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .
और पढो »

IPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆIPL 2024 : ಡೆಲ್ಲಿ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದ RR ಬೌಲಿಂಗ್ ಆಯ್ಕೆDelhi vs Rajasthan : ಇಂದು ಐಪಿಎಲ್ 56ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ.
और पढो »

IPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPL 2024 : ಮುಂಬೈ ವಿರುದ್ಧ ಪಂಜಾಬ್ ಸೆಣಸಾಟ, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ PBKSIPl : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ.
और पढो »

IPL 2024 : ಲಕ್ನೋ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು RR ಬೌಲಿಂಗ್ ಆಯ್ಕೆIPL 2024 : ಲಕ್ನೋ ವಿರುದ್ಧ ರಾಜಸ್ಥಾನ್ ಪಂದ್ಯ, ಟಾಸ್ ಗೆದ್ದು RR ಬೌಲಿಂಗ್ ಆಯ್ಕೆIPL : ಇಂದು ಐಪಿಎಲ್ 2024 44 ನೇ ಪಂದ್ಯ ಎಕಾನಾ ಸ್ಟೇಡಿಯಂ ಲಕ್ನೋ ದಲ್ಲಿ ನಡೆಯುತ್ತಿದ್ದು, ಲಕ್ನೋ ಸೂಪರ್ ಜೇಂಟ್ಸ್ ಹಾಗೂ ರಾಜಸ್ತಾನ ರಾಯಲ್ಸ್ ಮುಖಾಮುಖಿಯಾಗಲಿದೆ.
और पढो »



Render Time: 2025-02-13 13:54:05