ಈ ಐಟಿ ದಾಳಿ ವೇಳೆ 40 ಕೋಟಿ ರೂ.ಗೂ ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
IT Raid in Uttar Pradesh : ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.ಬರೊಬ್ಬರಿ 40 ಕೋಟಿ ರೂ. ಹಣ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳುRCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ..
Terrorist Attack: ಜಮ್ಮು ಕಾಶ್ಮೀರದಲ್ಲಿ ಏಕಕಾಲಕ್ಕೆ ಎರಡು ಕಡೆ ಉಗ್ರರ ದಾಳಿ.. ಶೋಪಿಯಾನ್‌ನಲ್ಲಿ ಬಿಜೆಪಿ ಮುಖಂಡನ ಹತ್ಯೆ ! ಕೇವಲ 500 ರೂ. ಮುಖಬೆಲೆಯ ನೋಟುಗಳ ಕಂತೆ ಕಂತೆಗಳು ಅಧಿಕಾರಿಗಳಿಗೆ ಸಿಕ್ಕಿವೆ. ಈ ಪ್ರಕರಣ ಸಂಬಂಧ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಚದ ಮೇಲೆ ಕಂತೆ ಕಂತೆ ನೋಟುಗಳನ್ನು ಜೋಡಿಸಿಟ್ಟಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.ರಾಜಧಾನಿ ರಾಂಚಿಯ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...“ಇದು ಕೊನೆಯ ಬಾರಿ…”- ಪಂದ್ಯ ಆರಂಭಕ್ಕೂ ಮುನ್ನ ಧೋನಿ ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಶಾಕಿಂಗ್ ಹೇಳಿಕೆLokayukta Police
Shoe Business IT Raid Alamgir Alam Sanjeev Lal Shoe Manufacturing Entrepreneur Uttar Pradesh Agra Social Media Jharkhand Ranchi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
OMG: ನೂಡಲ್ಸ್ ಪಾಕೆಟ್ಗಳಲ್ಲಿ 6 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ, ವಜ್ರಗಳು ಪತ್ತೆ!4.44 ಕೋಟಿ ಮೌಲ್ಯದ 6.8 ಕೆಜಿ ಚಿನ್ನ ಮತ್ತು 2.02 ಕೋಟಿ ರೂ. ಮೌಲ್ಯದ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
और पढो »
Gold And Silver Price: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್: ಯದ್ವಾ ತದ್ವ ಏರಿದ ಬೆಳ್ಳಿಯ ಬೆಲೆ!ವಿವರವಾದ ವಿಶ್ಲೇಷಣೆಯ ಪ್ರಕಾರ 10 ಗ್ರಾಂ 24-ಕ್ಯಾರೆಟ್ ಚಿನ್ನದ ಸರಾಸರಿ ಬೆಲೆ ಸುಮಾರು 72,958 ರೂ.ಗಳಷ್ಟಿದ್ದರೆ, 22-ಕ್ಯಾರೆಟ್ ಚಿನ್ನದ ಸರಾಸರಿ 66,830 ರೂ. ಆಗಿದೆ.
और पढो »
Mahindra XUV 3XO: ಕಡಿಮೆ EMI ಪಾವತಿಸಿ ಮಹೀಂದ್ರಾ XUV 3XO ಮನೆಗೆ ಕೊಂಡೊಯ್ಯಿರಿನೀವು ಈ ಕಾರನ್ನು 2 ಲಕ್ಷ ರೂ.ಗಳ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷದ ಅವಧಿಗೆ ಶೇ.9.8ರಷ್ಟು ಬಡ್ಡಿ ದರದಲ್ಲಿ ಮಾಸಿಕ 14,925 ರೂ. EMI ಪಾವತಿಸಬೇಕಾಗುತ್ತದೆ.
और पढो »
ಸೈಕಲ್ ಮೇಲೆ ಸುತ್ತಾಡುವ ಈ ಯುವಕ ಒಂದೂ ಐಪಿಎಲ್ ಆಡದೆ ಕ್ರಿಕೆಟ್ ನಿಂದ ಕೋಟಿ-ಕೋಟಿ ಗಳಿಸುತ್ತಾನೆ!IPL 2024 ರ ಈ ಸೀಸನ್ ತುಂಬಾ ರೋಚಕವಾಗಿ ಮುಂದುವರೆದಿದೆ. ಐಪಿಎಲ್ 2024ರಲ್ಲಿ ಹಲವು ರೋಚಕ ಪಂದ್ಯಗಳನ್ನು ವೀಕ್ಷಿಸಲಾಗಿದೆ. ಪ್ರತಿ ವರ್ಷ ಆಟಗಾರರು ಐಪಿಎಲ್‌ನಿಂದ ಕೋಟ್ಯಂತರ ರೂಪಾಯಿ ಗಳಿಕೆ ಮಾಡುತ್ತಾರೆ.
और पढो »
Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್ ಪ್ರಭಾಸ್ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
और पढो »
ಡಾಲಿ ನಟನೆಯ ಕೋಟಿ ಚಿತ್ರದ ಮೊದಲ ಹಾಡು ಮಾತು ಸೋತು ಇಂದು ಬಿಡುಗಡೆKoti Movie : ಡಾಲಿ ಧನಂಜಯ ನಟನೆಯ ಕೋಟಿ ಚಿತ್ರದ ಮಾತು ಸೋತು ಎಂಬ ಶೀರ್ಷಿಕೆಯ ಮೊದಲ ಹಾಡು ಇಂದು ಬಿಡುಗಡೆಯಾಗಲಿದೆ.
और पढो »