ಭಾರತೀಯ ಸೇನೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.
Indian Army Recruitment 2024 : ಭಾರತೀಯ ಸೇನೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.ಭಾರತೀಯ ಸೇನೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನAnasuya Bharadwaj latest photosWeight Loss: ವೇಗವಾಗಿ ತೂಕವನ್ನು ಕಳೆದುಕೊಳ್ಳಬೇಕೇ? ಹಾಗಿದ್ರೇ ಈ ವಿಟಮಿನ್ ಸಿ ಆಹಾರಗಳನ್ನು ಸೇವಿಸಿ!!ಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ..
ಲೆಫ್ಟಿನೆಂಟ್‌ಗೆ ಮಾಸಿಕ ₹56,100-1,77,500, ಕ್ಯಾಪ್ಟನ್‌ಗೆ ₹61,300-1,93,900, ಮೇಜರ್‌ಗೆ ₹69,400-2,07,200, ಲೆಫ್ಟಿನೆಂಟ್ ಕರ್ನಲ್‌ಗೆ ₹1,21,200-2,12,400, ಕರ್ನಲ್‌ಗೆ ₹1,30,600-2,15,900, ಬ್ರಿಗೇಡಿಯರ್‌ಗೆ ₹1,39,600-2,17,600, ಮೇಜರ್ ಜನರಲ್‌ಗೆ ₹1,44,200-2,18,200, ಲೆಫ್ಟಿನೆಂಟ್ ಜನರಲ್ HAG ಸ್ಕೇಲ್ ₹1,82,200-2,24,100, ಲೆಫ್ಟಿನೆಂಟ್ ಜನರಲ್ HAG+ಸ್ಕೇಲ್ ₹2,05,400-2,24,400, VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ ₹2,25,000 ಮತ್ತು COAS ₹2,50,000 ವೇತನ ನೀಡಲಾಗುತ್ತದೆ.
Join Indian Army Indian Army Vacancies Recruitment Indian Army TGC 140 Notification Indian Army Vacancies Job Alert
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »
RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
और पढो »
Job Alert: UPSCಯಿಂದ 506 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಅಥವಾ ದೈಹಿಕ ಮಾಪನ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್ 4ರಂದು ನಡೆಯಲಿದ್ದು, ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.
और पढो »
Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
और पढो »
UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
और पढो »
Job Alert: AIATSLನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
और पढो »