ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
AIATSL Recruitment 2024: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಕಸ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Vacancies Recruitment 2024 Job Notification Handyman Handywoman Utility Agent Ramp Driver Air India Air Transport Services Limited AIATSL
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
और पढो »
Job Alert: UPSCಯಿಂದ 506 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಅಥವಾ ದೈಹಿಕ ಮಾಪನ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್ 4ರಂದು ನಡೆಯಲಿದ್ದು, ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.
और पढो »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
और पढो »
Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್ಟೇಬಲ್ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
और पढो »
HAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »
Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »