ರೈಲ್ವೆ ನೇಮಕಾತಿ ಕೋಶ(RRC) ಈಶಾನ್ಯ ರೈಲ್ವೆ(NER)ಯಡಿ ಕಾರ್ಯಾಗಾ ಘಟಕಗಳಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
RRC NER Apprentice Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. 10ನೇ ತರಗತಿಯೊಂದಿಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನವಾಗಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಈ ಯೋಗಾಸನ ಮಾಡಿ ಸಾಕು...
ನಿರುದ್ಯೋಗಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ರೈಲ್ವೆ ನೇಮಕಾತಿ ಕೋಶ ಈಶಾನ್ಯ ರೈಲ್ವೆಯಡಿ ಕಾರ್ಯಾಗಾ ಘಟಕಗಳಲ್ಲಿ ಖಾಲಿ ಇರುವ 1,104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. 10ನೇ ತರಗತಿಯೊಂದಿಗೆ ಸಂಬಂಧಪಟ್ಟ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನವಾಗಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Railway Recruitment Board Exam RRB Recruitment RRB Recruitment 2024 Ministry Of Railway Vacancies Job Alert
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.
और पढो »
Indian Railway Recruitment 2024: 18,799 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್‌ಗಳು, ಪಾಯಿಂಟ್‌ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
और पढो »
150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಬಿಎಂಪಿ : ಆರಂಭಿಕ ವೇತನ ಎಷ್ಟು?ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ಲೈನ ಮೂಲಕ ಅರ್ಜಿ ಸಲ್ಲಿಸುವಂತೆ ಕೋರಿದೆ.
और पढो »
ಉದ್ಯೋಗಾಂಕ್ಷಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ ಶುಭ ಸುದ್ದಿ..! 7,911 ಜೆಇ ಹುದ್ದೆಗಳ ಭರ್ತಿಗೆ ಅಧಿಸೂಚನೆRailway Recruitment 2024 : ರೈಲ್ವೆ ನೇಮಕಾತಿ ಮಂಡಳಿಯು ಉದ್ಯೋಗಾಂಕ್ಷಿಗಳಿಗೆ ಬಂಪರ್ ಆಫರ್ ಪ್ರಕಟಿಸಿದೆ. ರೈಲ್ವೇ ಉದ್ಯೋಗ ಪಡೆಯುವ ಕನಸು ಹೊತ್ತಿರುವ ಎಲ್ಲರಿಗೂ ಇದೊಂದು ಸಂತಸದ ಸುದ್ದಿ. 7,911 ಜೆಇ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
और पढो »
ಪಡಿತರದಾರರಿಗೆ ಬಂಪರ್! ಪ್ರತಿ ತಿಂಗಳೂ ಸಿಗಲಿದೆ 5,000 ರೂ. ಇಂದೇ ಅರ್ಜಿ ಸಲ್ಲಿಸಿಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳಾಗಿದ್ದು, ಗರಿಷ್ಠ ವಯಸ್ಸು 40 ವರ್ಷವಾಗಿದೆ. ಪ್ರಧಾನ ಮಂತ್ರಿ ಜನ್-ಧನ್ ಯೋಜನೆಯಡಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಅಥವಾ ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರಬೇಕು.
और पढो »
ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲು ಸೇವೆYesvantpur to Nizamuddin Train: ಯಶವಂತಪುರದಿಂದ ಹಜರತ್ ನಿಜಾಮುದ್ದೀನ್ ಗೆ ಏಕಮುಖ ವಿಶೇಷ ರೈಲನ್ನು ಓಡಿಸಲು ರೈಲ್ವೆ ಮಂಡಳಿಯು ಅನುಮೋದಿಸಿದೆ.
और पढो »