ಈ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆಗಸ್ಟ್ 30ರಿಂದ ಪ್ರಾರಂಭವಾಗಲಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30 ಆಗಿರುತ್ತದೆ. ಪರೀಕ್ಷೆಯ ದಿನಾಂಕಗಳು ಮತ್ತು ಪ್ರವೇಶ ಪತ್ರದ ಬಿಡುಗಡೆಯ ವಿವರಗಳನ್ನು ಇನ್ನೂ ಘೋಷಿಸಿಲ್ಲ.
CISF Constable Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18-23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. SC/ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.CISFಯಲ್ಲಿ ಖಾಲಿಯಿರುವ 1,130 ಕಾನ್ಸ್‌ಟೇಬಲ್ ಅಗ್ನಿಶಾಮಕ ಸಿಬ್ಬಂದಿ ನೇಮಕಾತಿOats Idli Recipe: ಬೆಳಗಿನ ಉಪಾಹಾರಕ್ಕೆ ಮಾಡಿ ಓಟ್ಸ್ ಇಡ್ಲಿ.. ರುಚಿ ಜೊತೆಗೆ ತೂಕ ಕೂಡ ಕಡಿಮೆಯಾಗುವುದುಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯಲ್ಲಿ ಖಾಲಿಯಿರುವ ಒಟ್ಟು 1,130 ಕಾನ್ಸ್‌ಟೇಬಲ್ ಅಗ್ನಿಶಾಮಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18-23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. SC/ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಸಾಮಾನ್ಯ, EWS ಮತ್ತು OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 100 ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Viral Video: ಸೊಂಟದಲ್ಲಿ ತುಂಡು ಬಟ್ಟೆ ಬಿಟ್ರೆ ಎನೂ ಇಲ್ಲ..!! ಮೆಟ್ರೊದಲ್ಲಿ ಬೆತ್ತಲೆ ಸುಂದರಿ ಕಂಡು ದಂಗಾದ ಪ್ರಯಾಣಿಕರು.. ವಿಡಿಯೋ ವೈರಲ್ ...
CISF Vacancies CISF Constable Recruitment 2024 Central Industrial Security Force CISF Recruitment Notification CISF Constable Recruitment Application
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: IBPSನಿಂದ 4,455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2,000, ಬ್ಯಾಂಕ್ ಆಫ್ ಇಂಡಿಯಾದಲ್ಲಿ 885, ಕೆನರಾ ಬ್ಯಾಂಕ್‌ನಲ್ಲಿ 750, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ 360, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 260 ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 200 ಹುದ್ದೆಗಳು ಖಾಲಿ ಇವೆ.
और पढो »
Indian Railway Recruitment 2024: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
और पढो »
ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ
और पढो »
Poultry and goat farming: ಸರ್ಕಾರದಿಂದ ಕೋಳಿ & ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!ಕೋಳಿ ಸಾಕಾಣಿಕೆಗೆ ಆಕರ್ಷಕವಾದ ಯೋಜನೆಗಳೊಂದಿಗೆ 25 ಲಕ್ಷ ರೂ. ಸಹಾಯಧನವನ್ನು ಸರ್ಕಾರ ನೀಡುತ್ತಿದೆ. ಇದು ಸ್ಥಳೀಯ ಹೂಡಿಕೆದಾರರು ಮತ್ತು ಹೊಸ ರೈತರಿಗೆ ದೊಡ್ಡ ಆರ್ಥಿಕ ಸಹಾಯವಾಗುತ್ತದೆ.
और पढो »
52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಅರ್ಜಿ ಆಹ್ವಾನಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಸೆಪ್ಟೆಂಬರ್ 21ರ ಒಳಗೆ ಇ-ಮೇಲ್ ವಿಳಾಸ kla.karnatakagmail.comಗೆ ಕಳುಹಿಸಬೇಕು.
और पढो »
Job Alert: ರೈಲ್ವೆ ಇಲಾಖೆಯಲ್ಲಿ 10,884 ಹುದ್ದೆಗಳ ನೇಮಕಾತಿ, PUC ಪಾಸಾದವರು ಅರ್ಜಿ ಸಲ್ಲಿಸಿರಿಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್ 361, ಫ್ರೈಟ್ ಟ್ರೈನ್ ಮ್ಯಾನೇಜರ್ 2,684, ಕಮರ್ಷಿಯಲ್ ಟಿಕೆಟ್ ಕ್ಲರ್ಕ್ 1,985, ಚೀಫ್ ಕಮರ್ಷಿಯಲ್ ಟಿಕೆಟ್ ಸೂಪರ್ವೈಸರ್ 1,737, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಟೈಪಿಸ್ಟ್ 1,371, ಜೂನಿಯರ್ ಕ್ಲರ್ಕ್ ಟೈಪಿಸ್ಟ್ 990, ಸ್ಟೇಷನ್ ಮಾಸ್ಟರ್ 963, ಸೀನಿಯರ್ ಕ್ಲರ್ಕ್ ಟೈಪಿಸ್ಟ್ 725 ಮತ್ತು ಟ್ರೈನ್ ಕ್ಲರ್ಕ್ 68 ಹುದ್ದೆಗಳಿಗೆ...
और पढो »