ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಪೋಸ್ಟ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.
Karnataka Govt Jobs 2024 : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಪೋಸ್ಟ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.ರಾಜ್ಯದ ವಿವಿಧ ಅಂಗನವಾಡಿವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಬಿಗ್ ಬಾಸ್ ಮನೆಗೆ ಮತ್ತೊಬ್ಬ ಕ್ರೇಜಿ ಬ್ಯೂಟಿ ಎಂಟ್ರಿ..! ಈಕೆ ಡಾನ್ಸ್‌ಗೆ ಫ್ಯಾನ್ಸ್ ಫಿದಾ ಆಗ್ತಾರೆ..ಈ ರಾಶಿಗಳಿಗೆ ಶುಕ್ರ ದೆಸೆ.. ಇನ್ನು ಇವರನ್ನು ಹಿಡಿಯೋರಿಲ್ಲ, ಹಿಡಿದ ಕೆಲಸದಲ್ಲಿ ಜಯ..
ಈ ಹುದ್ದೆಗಳಿಗೆ ಅರ್ಹತೆಗಳೇನು?, ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಪ್ರಮುಖ ದಿನಾಂಕಗಳು ಯಾವುವು ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.ಚಿತ್ರದುರ್ಗ ಜಿಲ್ಲೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
Anganwadi Helpers Recruitment 2024 Job Alert Department Of Women And Child Development Recruitment Notification Karnataka Govt Jobs 2024 Govt Jobs Latest Notifications For Government Jobs
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: ರೈಲ್ವೆ ಇಲಾಖೆಯಲ್ಲಿ 10,884 ಹುದ್ದೆಗಳ ನೇಮಕಾತಿ, PUC ಪಾಸಾದವರು ಅರ್ಜಿ ಸಲ್ಲಿಸಿರಿಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್ 361, ಫ್ರೈಟ್ ಟ್ರೈನ್ ಮ್ಯಾನೇಜರ್ 2,684, ಕಮರ್ಷಿಯಲ್ ಟಿಕೆಟ್ ಕ್ಲರ್ಕ್ 1,985, ಚೀಫ್ ಕಮರ್ಷಿಯಲ್ ಟಿಕೆಟ್ ಸೂಪರ್ವೈಸರ್ 1,737, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಟೈಪಿಸ್ಟ್ 1,371, ಜೂನಿಯರ್ ಕ್ಲರ್ಕ್ ಟೈಪಿಸ್ಟ್ 990, ಸ್ಟೇಷನ್ ಮಾಸ್ಟರ್ 963, ಸೀನಿಯರ್ ಕ್ಲರ್ಕ್ ಟೈಪಿಸ್ಟ್ 725 ಮತ್ತು ಟ್ರೈನ್ ಕ್ಲರ್ಕ್ 68 ಹುದ್ದೆಗಳಿಗೆ...
और पढो »
Konkan Railway: ಕೊಂಕಣ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿಸೆಪ್ಟೆಂಬರ್ 16ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 6 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ konkanrailway.comಗೆ ಭೇಟಿ ನೀಡಬಹುದು.
और पढो »
Job Alert: ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ICARನ AICE JRF SRF ತೇರ್ಗಡೆ ಹೊಂದಿರಬೇಕು. ಇದರ ಜೊತೆಗೆ ಪಿಎಚ್‌ಡಿಯನ್ನು ಹೊಂದಿರಬೇಕು.
और पढो »
ಚಲಿಸುತ್ತಿದ್ದ ಬಸ್‌ನಲ್ಲಿ ಕಳಚಿದ ಮುಂಬದಿ ಚಕ್ರ- ಪ್ರಯಾಣಿಕರು ಪಾರುಬಸ್‌ನಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು (Passengers) ಸೇರಿ 50 ಕ್ಕೂ ಅಧಿಕಮಂದಿ ಇದ್ದರು ಎಂದು ತಿಳಿದುಬಂದಿದ್ದು ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
और पढो »
ಈ ಭಾಗಗಳಲ್ಲಿನ ನೋವು ಅಧಿಕ ಕೊಲೆಸ್ಟ್ರಾಲ್ ಅಪಾಯದ ಸಂಕೇತವಾಗಿರಬಹುದು... ಎಚ್ಚರ!!cholesterol warning signs: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಹೊಂದಿರುವುದು ಸಾಮಾನ್ಯವಾಗಿದೆ.
और पढो »
ಚಾಮರಾಜನಗರ: ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರು ಪೊಲೀಸ್ ವಶಕ್ಕೆ..!ಚಾಮರಾಜನಗರ ಪ್ರವಾಸಿ ಮಂದಿರದಿಂದ ರ್ಯಾಲಿ ಆರಂಭವಾಗುತ್ತಿದ್ದಂತೆ ಅನುಮತಿ ನಿರಾಕರಣೆ ಕಾರಣದಿಂದ 25 ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು
और पढो »