Job Alert: ಯೂನಿಯನ್ ಬ್ಯಾಂಕ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ

Union Bank Recruitment 2024 समाचार

Job Alert: ಯೂನಿಯನ್ ಬ್ಯಾಂಕ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ
Banking JobsUnion Bank Of IndiaBanking Sector
  • 📰 Zee News
  • ⏱ Reading Time:
  • 37 sec. here
  • 8 min. at publisher
  • 📊 Quality Score:
  • News: 39%
  • Publisher: 63%

ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

Union Bank Recruitment 2024 : ಗೋಲ್​ಕೀಪರ್ಸ್​- 2, ಡಿಫೆಂಡರ್ಸ್​​- 2, ಮಿಡ್​ಫೀಲ್ಡರ್ಸ್​- 2 ಮತ್ತು ಫಾರ್ವರ್ಡ್ಸ್​- 2 ಹುದ್ದೆಗಳು ಖಾಲಿಯಿವೆ. ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.8 ಸ್ಟಿಪೆಂಡಿಯರಿ ಪ್ಲೇಯರ್ಸ್​​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯ ಕೊನೆಯ ದಿನಕರ್ಕಾಟಕ ರಾಶಿಯಲ್ಲಿ ಬುಧ ಮತ್ತು ಶುಕ್ರನ ಸಂಯೋಗ; ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಯೋಗ!ಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…ಕುಂಭದಲ್ಲಿ ಶನಿ ವಕ್ರಿ..

ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 16ರಿಂದ ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.ಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ?ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Union Bankನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Banking Jobs Union Bank Of India Banking Sector Online Job Application Union Bank Offers Bumper Job Opportunities

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Sarkari Naukri: 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶSarkari Naukri: 10ನೇ ತರಗತಿ ಪಾಸ್ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶIndia Post Recruitment: ಭಾರತೀಯ ಪೋಸ್ಟ್‌ನಲ್ಲಿ ಕೆಲಸ (India Post Jobs) ಮಾಡಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೆ, ಮೋಟಾರು ಕಾರ್ಯವಿಧಾನವು ಕಾರ್ಯನಿರ್ವಹಿಸಬೇಕು. ಅಲ್ಲದೆ, ಕಾರು ಚಾಲನೆ ಮಾಡುವಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.
और पढो »

Job Alert: SSLC ಪಾಸಾಗಿದ್ರೆ ಸಾಕು ʼನಮ್ಮ ಮೆಟ್ರೋʼದಲ್ಲಿ ಸಿಗಲಿದೆ ಕೆಲಸ!Job Alert: SSLC ಪಾಸಾಗಿದ್ರೆ ಸಾಕು ʼನಮ್ಮ ಮೆಟ್ರೋʼದಲ್ಲಿ ಸಿಗಲಿದೆ ಕೆಲಸ!ಸ್ಟೇಶನ್ ಕಂಟ್ರೋಲರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ವಯೋಮಿತಿ ಬಗ್ಗೆ ಹೇಳುವುದಾದರೆ, 18 ರಿಂದ 30 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
और पढो »

ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?Deepak Chahar Sister: ಭಾರತೀಯ ಕ್ರಿಕೆಟ್’ನ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾದ ಭಾರತೀಯ ಕ್ರಿಕೆಟಿಗ ದೀಪಕ್ ಚಹಾರ್ ಅವರು ದೇಶೀಯ ಕ್ರಿಕೆಟ್’ನಲ್ಲಿ ರಾಜಸ್ಥಾನ ಮತ್ತು ಐಪಿಎಲ್’ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ.
और पढो »

ಹಾಲಿನ ಪ್ರಮಾಣ ಹೆಚ್ಚಿಸಿ ಬೆಲೆ ಏರಿಕೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಹಾಲಿನ ಪ್ರಮಾಣ ಹೆಚ್ಚಿಸಿ ಬೆಲೆ ಏರಿಕೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಇನ್ನು ಮುಂದೆ ಅರ್ಧಲೀಟರ್ ಹಾಲಿನ ಪ್ಯಾಕೇಟ್’ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್’ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ.
और पढो »

ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್..?ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್..?T20 World Cup 2024: ಅಡಿಲೇಡ್ ಓವಲ್’ನಲ್ಲಿ 2022ರ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೈದಾನಕ್ಕಿಳಿಯಲಿದೆ.
और पढो »

ದೀಪಿಕಾ ಪಡುಕೋಣೆ ಪ್ರೇಗ್ನೆಂಟ್ ಅಲ್ಲ!! ಈ ಬಗ್ಗೆ ಏನ್ ಹೇಳ್ತಿದಾರೆ ಫ್ಯಾನ್ಸ್...ದೀಪಿಕಾ ಪಡುಕೋಣೆ ಪ್ರೇಗ್ನೆಂಟ್ ಅಲ್ಲ!! ಈ ಬಗ್ಗೆ ಏನ್ ಹೇಳ್ತಿದಾರೆ ಫ್ಯಾನ್ಸ್...Deepika Padukone : ಇತ್ತೀಚಿಗಷ್ಟೇ ಕಲ್ಕಿ ಇವೆಂಟ್ ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಬ್ಲಾಕ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ವೈರಲ್ ಆಗಿದ್ದವು.
और पढो »



Render Time: 2025-02-16 01:24:19