ಶಿಕ್ಷಣ ಇಲಾಖೆಯಲ್ಲಿ 62,145, ಆರೋಗ್ಯ ಇಲಾಖೆಯಲ್ಲಿ 35,196, ಗೃಹ ಇಲಾಖೆಯಲ್ಲಿ 22,069, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,013, ಕಂದಾಯ ಇಲಾಖೆಯಲ್ಲಿ 10,987, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,946 ಮತ್ತು ಪಶು ಸಂಗೋಪನೆ ಇಲಾಖೆಯಲ್ಲಿ 10,393 ಹುದ್ದೆಗಳು ಖಾಲಿಯಿವೆ.
Job Openings : ರಾಜ್ಯದ ವಿವಿಧ ಇಲಾಖೆಗಳಲ್ಲಿ 2.56 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿವೆಬ್ಯೂ ಡ್ರೆಸ್‌ನಲ್ಲಿ ಯುವ ರಾಣಿಯಂತೆ ಕಂಡ ಇಶಾ ಅಂಬಾನಿ..!ಇಲ್ಲಿವೆ ಸುಂದರಿಯ ರಾಯಲ್ ಫೋಟೋಸ್...ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಬ್ರಹ್ಮಗಂಟು ಸೀರಿಯಲ್ ಅಕ್ಕ ರೂಪಾಳ ನಿಜ ಜೀವನದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರ! ಈಕೆಯ ಹೆಸರೇನು ಗೊತ್ತಾ?ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು 2.56 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ತಿಳಿದುಬಂದಿದೆ.
ಮಂಜೂರಾದ ಹುದ್ದೆಗಳ ಪೈಕಿ 2018ರಿಂದ ಇದುವರೆಗೆ ಶೇ.33ರಷ್ಟು ಹುದ್ದೆಗಳು ಖಾಲಿಯಿವೆ. ಈ ವರ್ಷ ನಿವೃತ್ತಿ ಬಳಿಕ ಮತ್ತಷ್ಟು ಹುದ್ದೆಗಳು ಖಾಲಿಯಾಗಲಿವೆ ಎಂದು ಹೇಳಲಾಗಿವೆ. ಕಡಿಮೆ ಸಂಖ್ಯೆಯ ನೌಕರರಿಗೆ ಕಾರ್ಯಭಾರ ಹೆಚ್ಚಾಗಿದೆ. ಒತ್ತಡಗಳಿಂದಲೇ ಕಾರ್ಯ ನಿರ್ವಹಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.ಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ನೌಕರರು ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿ ವರ್ಗದವರಿಗೆ ಮತ್ತು ನೌಕರರಿಗೆ ಒತ್ತಡದಲ್ಲಿಯೇ ಕೆಲಸ ಮಾಡುವ ದುಸ್ಥಿತಿ ಎದುರಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Powder movieಮುಂದಿನ ವಾರ ಈ ರಾಶಿಯವರು ಹೀಗೆ ನಡೆದುಕೊಂಡರೆ ಭಾರೀ ಧನಲಾಭ !ಇಲ್ಲಿದೆ ನೋಡಿ ನಿಮ್ಮ ಜಾತಕಫಲಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ
Job Openings In Bangalore Job Openings Vacancies Education Department Health Department Fresher Jobs Vacancies In Bangalore Fresher Jobs In Bangalore Jobs In India
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ಕೊಟ್ಟವರಿಗೆ ಸಿಗಲಿದೆ 1 ಲಕ್ಷ ಬಹುಮಾನ..!Karnataka government: ಭ್ರೂಣ ಲಿಂಗ ಕೇಸ್‌ಗಳು ರಾಜ್ಯದಲ್ಲಿ ಹೆಚ್ಚಾಗುತ್ತಲೆ ಇವೆ. ಇದರ ಬೆನ್ನಲ್ಲೆ ಇದಕ್ಕೆ ತೆರೆ ಎಳೆಯಲು ಆರೋಗ್ಯ ಇಲಾಖೆ ಒಂದು ಉಪಾಯದೊಂದಿಗೆ ಹೊರಬಂದಿದೆ.
और पढो »
ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಆ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »
ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
और पढो »
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾಮಾದರಿ ಹಾಗೂ ವಿಶಿಷ್ಟ ಕಾರ್ಯಾಚರಣೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಲಾ 20 ಮನೆಗಳಂತೆ ಗುಣಾತ್ಮಕವಾಗಿ ಸುಮಾರು1200 ಹೆಚ್ಚು ಮನೆಗಳಿಗೆ ಆಶ್ರಿತ ರೋಗವಾಹಕ ರೋಗಗಳ ಕುರಿತ ಕರಪತ್ರಗಳನ್ನು ಹಂಚಿ, ಜನತೆಗೆ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಜಾಗೃತಿ ಮೂಡಿಸಲಾಯಿತು.
और पढो »
ನಿಮ್ಮ ಮಗುವಿನ ಹೆಸರಿನಲ್ಲಿ ಕೇವಲ 6 ರೂ. ಪಾವತಿಸಿದರೆ ಸಿಗುವುದು ಒಂದು ಲಕ್ಷ ರೂಪಾಯಿ!ಅಂಚೆ ಕಚೇರಿಯ ಸೂಪರ್ ಸ್ಕೀಮ್Bal Jeevan Bima Yojana : ಈ ಯೋಜನೆಯಲ್ಲಿ, ಕೇವಲ 6 ರೂಪಾಯಿಗಳನ್ನು ಹೂಡಿಕೆ ಮಾಡುವ ಮೂಲಕ,ಮಕ್ಕಳ ಶಿಕ್ಷಣ ಮತ್ತು ಇತರ ಅಗತ್ಯಗಳಿಗಾಗಿ ಲಕ್ಷ ರೂಪಾಯಿಗಳನ್ನು ಉಳಿಸಬಹುದು.
और पढो »
ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5,000 ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ.
और पढो »