Jamun fruit: ನೇರಳೆ ಹಣ್ಣು ಸೇವಿಸುವುದರಿಂದ ಇಷ್ಟೊಂದು ಆರೋಗ್ಯ ಪ್ರಯೋಜನಗಳಿವೆ

Jamun Fruit Health Benefits समाचार

Jamun fruit: ನೇರಳೆ ಹಣ್ಣು ಸೇವಿಸುವುದರಿಂದ ಇಷ್ಟೊಂದು ಆರೋಗ್ಯ ಪ್ರಯೋಜನಗಳಿವೆ
Jamun Fruit Side EffectsJamun Fruit In KannadaJamun Fruit Benefits For Skin
  • 📰 Zee News
  • ⏱ Reading Time:
  • 26 sec. here
  • 10 min. at publisher
  • 📊 Quality Score:
  • News: 42%
  • Publisher: 63%

ನೇರಳೆ ಹಣ್ಣು ಸೇವನೆಯು ನಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಪೊಟ್ಯಾಸಿಯಮ್ ಹೊಂದಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.

ನೇರಳೆ ಹಣ್ಣು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಸಾಮಾನ್ಯವಾಗಿ ನೇರಳೆ ಹಣ್ಣು ಮಳೆಗಾಲದ ಆರಂಭದಲ್ಲಿ ದೊರೆಯುತ್ತವೆ. ಇದರಿಂದ ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳು ದೊರೆಯುತ್ತದೆ. ನೇರಳೆ ಹಣ್ಣಿಗೆ ಕೆಲವೊಂದು ರೋಗಗಳನ್ನು ನಿಯಂತ್ರಿಸುವ ಶಕ್ತಿ ಇದೆ. ನೇರಳೆ ಹಣ್ಣು ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನೇರಳೆ ಹಣ್ಣು ಅಗತ್ಯವಾದ ಪೋಷಕಾಂಶಗಳಿಂದ ತುಂಬಿರುತ್ತದೆ. ಇದು ಬೇಸಿಗೆಯ ಸೂಪರ್‌ಫುಡ್ ಆಗಿದೆ. ಇದು ವಿಟಮಿನ್ ಸಿ, ಕಬ್ಬಿಣ ಮತ್ತು ಆಂಥೋಸಯಾನಿನ್‌ಗಳಂತಹ ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. ಒಂದು ಅಧ್ಯಯನದ ಪ್ರಕಾರ, ಈ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Jamun Fruit Side Effects Jamun Fruit In Kannada Jamun Fruit Benefits For Skin Jamun Leaves Benefits Jamun Seed Powder Benefits Jamun Seed Powder Side Effects Jamun Fruit Scientific Name Jamun Leaves Tea Benefits

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Beetroot: ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಇಷ್ಟೊಂದು ಆರೋಗ್ಯ ಪ್ರಯೋಜನಗಳಿವೆBeetroot: ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಇಷ್ಟೊಂದು ಆರೋಗ್ಯ ಪ್ರಯೋಜನಗಳಿವೆಬೀಟ್ರೂಟ್ ರಸವು ಪೊಟ್ಯಾಸಿಯಮ್ ಮತ್ತು ನೈಟ್ರೇಟ್‌ಗಳನ್ನು ಹೊಂದಿದ್ದು, ಅದು ಸ್ನಾಯುಗಳ ಕಾರ್ಯ ಮತ್ತು ಚೇತರಿಕೆಗೆ ಸಹಾಯ ಮಾಡುತ್ತದೆ. ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯುತ್ತದೆ.
और पढो »

ನಿಂಬೆಹಣ್ಣನ್ನು ಸಿಪ್ಪೆಯೊಂದಿಗೆ ಸೇವಿಸುವುದರಿಂದ ಎಷ್ಟೆಲ್ಲಾ ಪ್ಯೋಜನೆಗಳಿವೆ ನಿಮಗೆ ಗೊತ್ತಾ..?ನಿಂಬೆಹಣ್ಣನ್ನು ಸಿಪ್ಪೆಯೊಂದಿಗೆ ಸೇವಿಸುವುದರಿಂದ ಎಷ್ಟೆಲ್ಲಾ ಪ್ಯೋಜನೆಗಳಿವೆ ನಿಮಗೆ ಗೊತ್ತಾ..?Lemon Peel: ನಿಂಬೆ ಹಣ್ಣು ಸೇವಿಸುವುದರಿಂದ ಎಷ್ಟೊಂದು ಆರೋಗ್ಯಕರ ಪ್ರಯೋಜನೆಗಳಿವೆ ಎಂದು ನಿಮಗೆಲ್ಲಾ ತಿಳಿದಿದೆ. ಆದರೆ ನಿಂಬೆ ಹಣ್ಣನ್ನು ಸಪ್ಪೆ ಸಮೇತ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನೆಗಳಿವೆ ಬನ್ನಿ ತಿಳಿಯೋಣ...
और पढो »

Weight Loss: ಹೊಟ್ಟೆ ಸುತ್ತಲಿನ ಫ್ಯಾಟ್ ಕರಗಿಸಲು ಸಂಜೀವಿನಿ ಇದ್ದಂತೆ ಈ ಹಣ್ಣುWeight Loss: ಹೊಟ್ಟೆ ಸುತ್ತಲಿನ ಫ್ಯಾಟ್ ಕರಗಿಸಲು ಸಂಜೀವಿನಿ ಇದ್ದಂತೆ ಈ ಹಣ್ಣುWeightloss Fruits: ತೂಕ ಇಳಿಕೆಗಾಗಿ ಅದರಲ್ಲೂ ಹೊಟ್ಟೆಯ ಸುತ್ತಲೂ ಶೇಖರಣೆಯಾಗಿರುವ ಫ್ಯಾಟ್ ಅನ್ನು ಕರಗಿಸಲು ಪ್ರಯತ್ನಿಸುವವರಿಗೆ ಒಂದೇ ಒಂದು ಹಣ್ಣು ಸಂಜೀವಿನಿಯಂತೆ ಕಾರ್ಯನಿರ್ವಹಿಸಲಿದೆ. ಅದುವೇ ಅಂಜೂರ ದ ಹಣ್ಣು.
और पढो »

Hemoglobin: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಿHemoglobin: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಿಹಿಮೋಗ್ಲೋಬಿನ್‌ ಉತ್ಪಾದನೆಯಲ್ಲಿ ವಿಟಮಿನ್‌ ಬಿ೯ ಅಥವಾ ಫೋಲೇಟ್‌ ಪ್ರಧಾನವಾಗಿ ಕೆಲಸ ಮಾಡುತ್ತದೆ. ಪಾಲಕ್‌ ಸೊಪ್ಪು, ಬ್ರೊಕೊಲಿ, ಅವಕಾಡೊ ಅಥವಾ ಬೆಣ್ಣೆ ಹಣ್ಣು, ಕಿತ್ತಳೆ ಹಣ್ಣು ಅಗತ್ಯವಾಗಿ ಬೇಕು.
और पढो »

ಕರಿಬೇವಿನ ಎಲೆಯನ್ನು ಹೀಗೆ ತಿಂದರೆ... ದೇಹದಲ್ಲಿ ಶೇಖರಣೆಯಾದ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ !ಕರಿಬೇವಿನ ಎಲೆಯನ್ನು ಹೀಗೆ ತಿಂದರೆ... ದೇಹದಲ್ಲಿ ಶೇಖರಣೆಯಾದ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ !Curry Leaves Benefits : ಕರಿಬೇವಿನ ಎಲೆಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
और पढो »

ಎಷ್ಟೇ ಆಸೆಯಾದ್ರೂ ಕೂಡ ಈ ಸಮಯದಲ್ಲಿ ತಪ್ಪಿಯೂ ಪೇರಳೆ ಹಣ್ಣು ತಿನ್ನಬೇಡಿ! ಯಾಕೆ ಗೊತ್ತಾ..?ಎಷ್ಟೇ ಆಸೆಯಾದ್ರೂ ಕೂಡ ಈ ಸಮಯದಲ್ಲಿ ತಪ್ಪಿಯೂ ಪೇರಳೆ ಹಣ್ಣು ತಿನ್ನಬೇಡಿ! ಯಾಕೆ ಗೊತ್ತಾ..?ಪೇರಳೆ ಹಣ್ಣು ಫೈಟೊನ್ಯೂಟ್ರಿಯೆಂಟ್’ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
और पढो »



Render Time: 2025-02-15 22:09:01