Kenda : 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಕೆಂಡ ಸಿನಿಮಾ ಆಯ್ಕೆ

Kenda समाचार

Kenda : 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಕೆಂಡ ಸಿನಿಮಾ ಆಯ್ಕೆ
Dada Saheb Phalke Film Festival14Th EditionFilm Selection
  • 📰 Zee News
  • ⏱ Reading Time:
  • 57 sec. here
  • 16 min. at publisher
  • 📊 Quality Score:
  • News: 75%
  • Publisher: 63%

Kenda Movie : ಸಹದೇವ್ ಕೆಲವಡಿ ನಿರ್ದೇಶದ `ಕೆಂಡ’ ಸಿನಿಮಾ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ.

ಸಹದೇವ್ ಕೆಲವಡಿ ನಿರ್ದೇಶದ `ಕೆಂಡ’ ಸಿನಿಮಾ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ.Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...Samantha Ruth Prabhuನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!

`ಕೆಂಡ’ ಜೂನ್‌ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಬಿಡುಗಡೆಗೂ ಮುನ್ನ ಸಿನಿಮಾ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ.ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ 'ಕೆಂಡ' ಸಿನಿಮಾ ಪ್ರವೇಶ ಪಡೆದಿದೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣ ಮಾಡಿರುವ ಈ ಸಿನಿಮಾ ಭಿನ್ನ ಜಾಡಿನ ಕಥಾನಕವನ್ನು ಒಳಗೊಂಡಿದೆ. ಆದರೆ ಈ ಖುಷಿ ಸುದ್ದಿ ಕೇವಲ ಚಿತ್ರತಂಡಕ್ಕೆ ಮಾತ್ರವಲ್ಲದೆ ಇಡೀ ಕನ್ನಡ ಸಿನಿಮಾ ರಂಗಕ್ಕೆ ಖುಷಿ ವಿಷಯವಾಗಿದೆ

ಈ ಸಿನಿಮಾ ಸಹದೇವ್ ಕೆಲವಡಿ ನಿರ್ದೇಶದ ಮೊದಲ ಸಿನಿಮಾ ಇದು'ಅವರಿಗೆ ಸಾಧನೆಯ ಮೆಟ್ಟಿಲೇ ಎಂದರು ತಪ್ಪಾಗದು. ಸಿನಿಮಾ ಬರುವ ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ.ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀರ್ಶ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Dada Saheb Phalke Film Festival 14Th Edition Film Selection Recognition Indian Cinema Awards Film Festival Cultural Event Filmmaking Filmmakers Cinema Enthusiasts Festive Atmosphere Screening Jury Selection

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
और पढो »

For Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿFor Registration : ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ವೇದಿಕೆಯಲ್ಲಿOTT : ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಇದೀಗ ಓಟಿಟಿ ಫ್ಲ್ಯಾಟ್ಫಾರ್ಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.
और पढो »

IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
और पढो »

Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
और पढो »

Jio Recharge Plan : ಜಿಯೋ ಸಿನೆಮಾ ಪ್ರೀಮಿಯಂ, ಇತರ ಒಟಿಟಿ ಚಂದಾದಾರಿಕೆಯೊಂದಿಗೆ ಜಿಯೋ ಹೊಸ ರೀಚಾರ್ಜ್ ಯೋಜನೆ ಹೇಗಿದೆ ನೋಡಿJio Recharge Plan : ಜಿಯೋ ಸಿನೆಮಾ ಪ್ರೀಮಿಯಂ, ಇತರ ಒಟಿಟಿ ಚಂದಾದಾರಿಕೆಯೊಂದಿಗೆ ಜಿಯೋ ಹೊಸ ರೀಚಾರ್ಜ್ ಯೋಜನೆ ಹೇಗಿದೆ ನೋಡಿJio Recharge : ಜಿಯೋ ಇತ್ತೀಚೆಗೆ ಜಿಯೋ ಸಿನಿಮಾ ಪ್ರೀಮಿಯಂನೊಂದಿಗೆ, ಇತರ ಪೂರಕ ಚಂದಾದಾರಿಕೆಗಳನ್ನು ಒಳಗೊಂಡಿರುವ ಹೊಸ ರೀಚಾರ್ಜ್ ಯೋಜನೆಗಳನ್ನು ಘೋಷಿಸಿತು.
और पढो »

7 ವರ್ಷದ ಸಂಭ್ರಮದಲ್ಲಿ ಬಾಹುಬಲಿ 2, ಈ ಸಿನಿಮಾ ನಿರ್ಮಿಸಿದ ದಾಖಲೆಯ ಮೈಲಿಗಲ್ಲಿನ ಚುಟುಕು ಹೀಗಿದೆ7 ವರ್ಷದ ಸಂಭ್ರಮದಲ್ಲಿ ಬಾಹುಬಲಿ 2, ಈ ಸಿನಿಮಾ ನಿರ್ಮಿಸಿದ ದಾಖಲೆಯ ಮೈಲಿಗಲ್ಲಿನ ಚುಟುಕು ಹೀಗಿದೆBaahubali 2 : ಎಸ್‌ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ - 2 ತೆರೆಕಂಡು ನಿನ್ನೆ( 28 ಏಪ್ರಿಲ್ )ಗೆ 7 ವರ್ಷಗಳ ಸಂಭ್ರಮವನ್ನು ಆಚರಿಸಿದೆ. ಇದು ಐತಿಹಾಸಿಕ ಬ್ಲಾಕ್‌ಬಸ್ಟರ್ ಸಿನಿಮಾ ಆಗಿದ್ದು, ದಾಖಲೆಯನ್ನು ನಿರ್ಮಿಸಿತು.
और पढो »



Render Time: 2025-02-19 10:53:50