ಸೆಪ್ಟೆಂಬರ್ 16ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 6 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ konkanrailway.comಗೆ ಭೇಟಿ ನೀಡಬಹುದು.
Konkan Railway Recruitment 2024 : ಸೀನಿಯರ್ ಸೆಕ್ಷನ್ ಇಂಜಿನಿಯರ್ ಮತ್ತು ಕಮರ್ಷಿಯಲ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸರಬೇಕು. ಇನ್ನುಳಿದ ಹುದ್ದೆಗಳಿಗೆ SSLC, ITI ಪೂರ್ಣಗೊಳಿಸಿರಬೇಕು.ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿSecond marriage Astrologyಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೀನಿಯರ್ ಸೆಕ್ಷನ್ ಇಂಜಿನಿಯರ್ ಮತ್ತು ಕಮರ್ಷಿಯಲ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸರಬೇಕು. ಇನ್ನುಳಿದ ಹುದ್ದೆಗಳಿಗೆ SSLC, ITI ಪೂರ್ಣಗೊಳಿಸಿರಬೇಕು.ಕನಿಷ್ಠ 18, ಗರಿಷ್ಠ 36 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.ಪ್ರಕ್ರಿಯೆ ಶುರುವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 6 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ konkanrailway.comಗೆ ಭೇಟಿ ನೀಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Jimmy Matthews 2 ಬೌಲ್ಡ್, 2 LBW, ಒಂದೇ ಪಂದ್ಯದಲ್ಲಿ ಡಬಲ್ ಹ್ಯಾಟ್ರಿಕ್ ವಿಕೆಟ್! 112 ವರ್ಷಗಳಿಂದ ಯಾರೂ ಬ್ರೇಕ್ ಮಾಡದ ದಾಖಲೆಯ ಸೃಷ್ಟಿಕರ್ತ ಈ ದಿಗ್ಗಜ ಲೆಗ್ ಸ್ಪಿನ್ನರ್Viral Video: ಶಾಲೆಗೆ ಫುಲ್ ಟೈಟ್ ಆಗಿ ಬಂದ ಪ್ರಿನ್ಸಿಪಾಲ್: ನಶೆ ಏರಿದ ಶಿಕ್ಷಕನನ್ನು ಕಂಡು ಮಕ್ಕಳು ಮಾಡಿದ್ದೇನು? ಈ ವಿಡಿಯೋ ನೋಡಿ"2 ಲಕ್ಷ ಹಣ ಕೊಡೋದು ಬೇಡ, ಆದ್ರೆ ರಾತ್ರಿ ಮನೆಗೆ ಬಾ"- ಮಂಚಕ್ಕೆ ಕರೆದ ನಟನ ಹೆಸರನ್ನು ಸಾರ್ವಜನಿಕವಾಗೇ ಬಹಿರಂಗಪಡಿಸಿದ ಖ್ಯಾತ ನಟಿದಿನ ಭವಿಷ್ಯ: ಕನ್ಯಾ ರಾಶಿಗೆ ಶುಕ್ರ ಪ್ರವೇಶದಿಂದ ಈ ರಾಶಿಗಳಿಗೆ ಇಂದು ಅದೃಷ್ಟದ ದಿನ..
Konkan Railway Konkan Railway Job Notification Recruitment 2024 Vacancies KRCL Job Job News Job Alert
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: IBPSನಿಂದ 4,455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2,000, ಬ್ಯಾಂಕ್ ಆಫ್ ಇಂಡಿಯಾದಲ್ಲಿ 885, ಕೆನರಾ ಬ್ಯಾಂಕ್‌ನಲ್ಲಿ 750, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ 360, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 260 ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 200 ಹುದ್ದೆಗಳು ಖಾಲಿ ಇವೆ.
और पढो »
Job Alert: ರೈಲ್ವೆ ಇಲಾಖೆಯಲ್ಲಿ 10,884 ಹುದ್ದೆಗಳ ನೇಮಕಾತಿ, PUC ಪಾಸಾದವರು ಅರ್ಜಿ ಸಲ್ಲಿಸಿರಿಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್ 361, ಫ್ರೈಟ್ ಟ್ರೈನ್ ಮ್ಯಾನೇಜರ್ 2,684, ಕಮರ್ಷಿಯಲ್ ಟಿಕೆಟ್ ಕ್ಲರ್ಕ್ 1,985, ಚೀಫ್ ಕಮರ್ಷಿಯಲ್ ಟಿಕೆಟ್ ಸೂಪರ್ವೈಸರ್ 1,737, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಟೈಪಿಸ್ಟ್ 1,371, ಜೂನಿಯರ್ ಕ್ಲರ್ಕ್ ಟೈಪಿಸ್ಟ್ 990, ಸ್ಟೇಷನ್ ಮಾಸ್ಟರ್ 963, ಸೀನಿಯರ್ ಕ್ಲರ್ಕ್ ಟೈಪಿಸ್ಟ್ 725 ಮತ್ತು ಟ್ರೈನ್ ಕ್ಲರ್ಕ್ 68 ಹುದ್ದೆಗಳಿಗೆ...
और पढो »
SBI Recruitment 2024: ಸ್ಟೇಟ್ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಆಗಸ್ಟ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
और पढो »
KPSC Recruitment 2024: ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದ KPSCಅಂತರ್ಜಲ ನಿರ್ದೇಶನಾಲಯ- 5, ಪೌರಾಡಳಿತ ನಿರ್ದೇಶನಾಲಯ- 84, ಸಾರ್ವಜನಿಕ ಗ್ರಂಥಾಲಯ ಇಲಾಖೆ- 34, ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ- 63 ಮತ್ತು ಜಲಸಂಪನ್ಮೂಲ ಇಲಾಖೆಯಲ್ಲಿ 300 ಹುದ್ದೆಗಳು ಖಾಲಿ ಇವೆ.
और पढो »
ರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿರಿಲಯನ್ಸ್ ಫೌಂಡೇಷನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : 2 ಲಕ್ಷದಿಂದ 6 ಲಕ್ಷದವರೆಗಿನ ಸ್ಕಾಲರ್ ಶಿಪ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ
और पढो »
Post Office Recruitment 2024: 8ನೇ ಕ್ಲಾಸ್ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.
और पढो »