Koti Movie Release : ಬಹುನಿರೀಕ್ಷೀತ ಕೋಟಿ ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
Koti Movie Release : ಬಹುನಿರೀಕ್ಷೀತ 'ಕೋಟಿ' ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‌ಬಾಸ್ ಸ್ಪರ್ಧಿ, ಸಿರೀಯಲ್ ನಟಿ ಸಿರಿ! ಹುಡುಗ ಯಾರು ಗೊತ್ತಾ?ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ ಎಂದು ಮಗನಿಗೆ ಬುದ್ದಿ ಹೇಳಿದ್ದ ದರ್ಶನ್..! ಪವಿತ್ರ ವಿಚಾರದಲ್ಲಿ ಹೀಗ್ಯಾಕೆ ಮಾಡಿದ್ರು..?
ಈ ಸಿನಿಮಾದಲ್ಲಿ ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಕಥಾಹಂದರದ 'ಕೋಟಿ' ಇಡೀ ಪ್ಯಾಮಿಲಿಯೇ ಕೂತು ನೋಡುವಂತ ಸಿನಿಮಾ.ಬುಧವಾರ ಬೆಂಗಳೂರಿನಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್ ಶೋನಲ್ಲಿ ಆರುನೂರಕ್ಕೂ ಅಧಿಕ ಟೀವಿ ಮತ್ತು ಸಿನಿಮಾ ತಾರೆಗಳು ಸಿನಿಮಾ ವೀಕ್ಷಿಸಿದರು. ಸಿನಿಮಾದಲ್ಲಿನ ಧನಂಜಯ್ ಅವರ ಕಾಮನ್ ಮ್ಯಾನ್ 'ಕೋಟಿ' ಪಾತ್ರದ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ.
Koti Movie Koti Movie Release Koti Movie Review ಕೋಟಿ ಸಿನಿಮಾ ಕೋಟಿ ಸಿನಿಮಾ ರಿವೀವ್ ಕೋಟಿ ಸಿನಿಮಾ ಹಾಡು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದುಷ್ಟ ಶಕ್ತಿಗಳ ಸಂಹಾರದ ಪಯಣದಲ್ಲಿ ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ!udho udho sari renuka yellamma serial: ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುತ್ತಾ ಬಂದಿದೆ.
और पढो »
ನಿನಗಾಗಿ ಎಂದ ಬಿಗ್ ಬಾಸ್ ದಿವ್ಯಾ ಉರುಡುಗ.. ಬರ್ತಿದೆ ಮತ್ತೊಂದು ಹೊಸ ಧಾರಾವಾಹಿ !Ninagagi serial: ಕನ್ನಡ ಕಿರುತೆರೆ ಲೋಕದಲ್ಲಿ ಕಲರ್ಸ್ ಕನ್ನಡ ವಾಹಿನಿ ವಿಭಿನ್ನ ಬಗೆಯ ಸೀರಿಯಲ್ ಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ.
और पढो »
Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
और पढो »
ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ಕೋಟಿKoti Movie : ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ.
और पढो »
‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿಕೋಟಿ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ಕೋಟಿ ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
और पढो »
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್ʼ!ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
और पढो »